ಕನ್ನಡ ಸುದ್ದಿ  /  Photo Gallery  /  Union Home Minister Amit Shah Casts His Vote In Ahmedabad

Amit Shah: ಅಹಮದಾಬಾದ್‌ ಮತಗಟ್ಟೆಯಲ್ಲಿ ಮತ ಚಲಾಯಿಸಿದ ಅಮಿತ್‌ ಶಾ: ಪುತ್ರ ಜಯ್‌ ಶಾ ಸಾಥ್‌

  • ಅಹಮದಾಬಾದ್:‌ ಗುಜರಾತ್‌ ವಿಧಾನಸಭೆ ಚುನಾವಣೆಗೆ ಎರಡನೇ ಹಂತದ ಮತದಾನ ಪ್ರಕ್ರಿಯೆ ನಡೆಯುತ್ತಿದ್ದು, ಕೇಂದ್ರ ಗೃಹ ಸಚಿವ ಅಮಿತ್ ಅವರು, ಅಹಮದಾಬಾದ್‌ನಲ್ಲಿ ತಮ್ಮ ಮತವನ್ನು ಚಲಾಯಿಸಿದ್ದಾರೆ.‌ ಕುಟುಂಬ ಸಮೇತರಾಗಿ ಮತಗಟ್ಟೆಗೆ ಬಂದ ಅಮಿತ್‌ ಶಾ, ತಮ್ಮ ಮತದಾನದ ಹಕ್ಕನ್ನು ಚಲಾಯಿಸಿದರು. ಈ ಕುರಿತಾದ ಮಾಹಿತಿ ಇಲ್ಲಿದೆ..

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು, ಅಹಮದಾಬಾದ್‌ನ ನಾರಣಪುರದಲ್ಲಿರುವ ಎಎಂಸಿ ಉಪ ವಲಯ ಕಚೇರಿಯಲ್ಲಿ ತಮ್ಮ ಮತದಾನದ ಹಕ್ಕನ್ನು ಚಲಾಯಿಸಿದರು.
icon

(1 / 5)

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು, ಅಹಮದಾಬಾದ್‌ನ ನಾರಣಪುರದಲ್ಲಿರುವ ಎಎಂಸಿ ಉಪ ವಲಯ ಕಚೇರಿಯಲ್ಲಿ ತಮ್ಮ ಮತದಾನದ ಹಕ್ಕನ್ನು ಚಲಾಯಿಸಿದರು.(ANI)

ಈ ವೇಳೆ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರ ಪುತ್ರ ಮತ್ತು ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಕೂಡ, ತಮ್ಮ ಮತದಾನದ ಹಕ್ಕನ್ನು ಚಲಾಯಿಸಿದರು.
icon

(2 / 5)

ಈ ವೇಳೆ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರ ಪುತ್ರ ಮತ್ತು ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಕೂಡ, ತಮ್ಮ ಮತದಾನದ ಹಕ್ಕನ್ನು ಚಲಾಯಿಸಿದರು.(ANI)

ಈ ವೇಳೆ ಅಮಿತ್‌ ಶಾ ಕುಟುಂಬದ ಇತರ ಸದಸ್ಯರೂ ನಾರಣಪುರದಲ್ಲಿರುವ ಎಎಂಸಿ ಉಪ ವಲಯ ಕಚೇರಿಯಲ್ಲಿ ತಮ್ಮ ಮತದಾನದ ಹಕ್ಕನ್ನು ಚಲಾಯಿಸಿದರು.
icon

(3 / 5)

ಈ ವೇಳೆ ಅಮಿತ್‌ ಶಾ ಕುಟುಂಬದ ಇತರ ಸದಸ್ಯರೂ ನಾರಣಪುರದಲ್ಲಿರುವ ಎಎಂಸಿ ಉಪ ವಲಯ ಕಚೇರಿಯಲ್ಲಿ ತಮ್ಮ ಮತದಾನದ ಹಕ್ಕನ್ನು ಚಲಾಯಿಸಿದರು.(ANI)

ಮತದಾನದ ಬಳಿಕ ಮಾತನಾಡಿದ ಅಮಿತ್‌ ಶಾ, ಮತದಾನ ಮಾಡುವುದು ಕೇವಲ ನಾಗರಿಕರ ಹಕ್ಕಾಗಿರದೇ, ಕರ್ತವ್ಯವೂ ಕೂಡ ಹೌದು ಎಂದು ಹೇಳಿದರು.
icon

(4 / 5)

ಮತದಾನದ ಬಳಿಕ ಮಾತನಾಡಿದ ಅಮಿತ್‌ ಶಾ, ಮತದಾನ ಮಾಡುವುದು ಕೇವಲ ನಾಗರಿಕರ ಹಕ್ಕಾಗಿರದೇ, ಕರ್ತವ್ಯವೂ ಕೂಡ ಹೌದು ಎಂದು ಹೇಳಿದರು.(ANI)

ಪ್ರತಿಯೊಬ್ಬರಿಗೂ ಮತದಾನ ಮಾಡುವಂತೆ ನಾನು ಮನವಿ ಮಾಡುತ್ತೇನೆ. ವಿಶೇಷವಾಗಿ ಮೊದಲ ಬಾರಿಗೆ ಮತದಾನ ಮಾಡುತ್ತಿರುವ ಯುವ ಸಮುದಾಯಕ್ಕೆ ತಪ್ಪದೇ ಮತ ಚಲಾಯಿಸುವಂತೆ ಮನವಿ ಮಾಡುವುದಾಗಿ ಅಮಿತ್‌ ಶಾ ಹೇಳಿದರು.
icon

(5 / 5)

ಪ್ರತಿಯೊಬ್ಬರಿಗೂ ಮತದಾನ ಮಾಡುವಂತೆ ನಾನು ಮನವಿ ಮಾಡುತ್ತೇನೆ. ವಿಶೇಷವಾಗಿ ಮೊದಲ ಬಾರಿಗೆ ಮತದಾನ ಮಾಡುತ್ತಿರುವ ಯುವ ಸಮುದಾಯಕ್ಕೆ ತಪ್ಪದೇ ಮತ ಚಲಾಯಿಸುವಂತೆ ಮನವಿ ಮಾಡುವುದಾಗಿ ಅಮಿತ್‌ ಶಾ ಹೇಳಿದರು.(ANI)


IPL_Entry_Point

ಇತರ ಗ್ಯಾಲರಿಗಳು