ಅಂಕಪಟ್ಟಿಯಲ್ಲಿ 3ನೇ ಸ್ಥಾನಕ್ಕೆ ಜಿಗಿದ ಯುಪಿ ವಾರಿಯರ್ಸ್; 4ನೇ ಸ್ಥಾನಕ್ಕೆ ಕುಸಿದ ಮುಂಬೈ ಇಂಡಿಯನ್ಸ್, ಆರ್​ಸಿಬಿ ತಟಸ್ಥ
ಕನ್ನಡ ಸುದ್ದಿ  /  ಫೋಟೋ ಗ್ಯಾಲರಿ  /  ಅಂಕಪಟ್ಟಿಯಲ್ಲಿ 3ನೇ ಸ್ಥಾನಕ್ಕೆ ಜಿಗಿದ ಯುಪಿ ವಾರಿಯರ್ಸ್; 4ನೇ ಸ್ಥಾನಕ್ಕೆ ಕುಸಿದ ಮುಂಬೈ ಇಂಡಿಯನ್ಸ್, ಆರ್​ಸಿಬಿ ತಟಸ್ಥ

ಅಂಕಪಟ್ಟಿಯಲ್ಲಿ 3ನೇ ಸ್ಥಾನಕ್ಕೆ ಜಿಗಿದ ಯುಪಿ ವಾರಿಯರ್ಸ್; 4ನೇ ಸ್ಥಾನಕ್ಕೆ ಕುಸಿದ ಮುಂಬೈ ಇಂಡಿಯನ್ಸ್, ಆರ್​ಸಿಬಿ ತಟಸ್ಥ

  • Women's Premier League 2024 Standings: ಗುಜರಾತ್ ಜೈಂಟ್ಸ್​ ವಿರುದ್ಧ 6 ವಿಕೆಟ್​​ಗಳ ಭರ್ಜರಿ ಗೆಲುವು ಸಾಧಿಸಿದ ಯುಪಿ ವಾರಿಯರ್ಸ್ ತಂಡವು ಅಂಕಪಟ್ಟಿಯಲ್ಲಿ ಮೂರನೇ ಸ್ಥಾನಕ್ಕೆ ಜಿಗಿದಿದೆ.

ಆರ್​​ಸಿಬಿ ವಿರುದ್ಧ 25 ರನ್​ಗಳ ಗೆಲುವು ಸಾಧಿಸಿದ ಬಳಿಕ ಡೆಲ್ಲಿ ಕ್ಯಾಪಿಟಲ್ಸ್ ಅಂಕಪಟ್ಟಿಯಲ್ಲಿ ಅಗ್ರಸ್ಥಾನದಲ್ಲೇ ಮುಂದುವರೆದಿದೆ. ಆಡಿದ 3 ಪಂದ್ಯಗಳಲ್ಲಿ 2 ಗೆಲುವು ಸಾಧಿಸಿದೆ. +1.271 ನೆಟ್​ರನ್​ರೇಟ್ ಹೊಂದಿದೆ.
icon

(1 / 5)

ಯುಪಿ ವಾರಿಯರ್ಸ್ ಗೆದ್ದರೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಎರಡನೇ ಸ್ಥಾನದಲ್ಲೇ ಮುಂದುವರೆದಿದೆ, ಮೂರು ಪಂದ್ಯಗಳಲ್ಲಿ 2 ಗೆಲುವು, 1 ಸೋಲು ಸಾಧಿಸಿ +0.705 ನೆಟ್​ ರನ್​ ರೇಟ್ ಹೊಂದಿದೆ,
icon

(2 / 5)

ಗುಜರಾತ್ ಜೈಂಟ್ಸ್ ವಿರುದ್ಧ ಭರ್ಜರಿ ಗೆಲುವು ಸಾಧಿಸಿದ ಯುಪಿ ವಾರಿಯರ್ಸ್ ಅಂಕಪಟ್ಟಿಯಲ್ಲಿ 3ನೇ ಸ್ಥಾನಕ್ಕೆ ಜಿಗಿತ ಕಂಡಿದೆ. ಆಡಿದ 4 ಪಂದ್ಯಗಳಲ್ಲಿ 2 ಗೆಲುವು, 2 ಸೋಲು ಕಂಡಿದೆ. ನೆಟ್​ರೇಟ್ +0.211 ಆಗಿದೆ.
icon

(3 / 5)

ಯುಪಿ ಗೆಲುವು ಸಾಧಿಸಿದ ಕಾರಣ ಮುಂಬೈ ಇಂಡಿಯನ್ಸ್ ಅಂಕಪಟ್ಟಿಯಲ್ಲಿ 3ನೇ ಸ್ಥಾನದಿಂದ 4ನೇ ಸ್ಥಾನಕ್ಕೆ ಕುಸಿದಿದೆ. ಆಡಿದ 3ರಲ್ಲಿ ಗೆಲುವು ಸಾಧಿಸಿದ್ದು, 1ರಲ್ಲಿ ಸೋತಿದೆ. ನೆಟ್​ ರನ್​ ರೇಟ್ -0.182 (ಋಣಾತ್ಮಕವಾಗಿದೆ).
icon

(4 / 5)

(WPL twitter)

ಗುಜರಾತ್ ಜೈಂಟ್ಸ್ ಎಂದಿನಂತೆ ಕೊನೆಯ ಸ್ಥಾನದಲ್ಲಿದೆ. ಆಡಿದ ಮೂರು ಪಂದ್ಯಗಳಲ್ಲೂ ಸೋತಿದೆ. ಅಂಕಪಟ್ಟಿಯಲ್ಲಿ ಇನ್ನೂ ಖಾತೆ ತೆರೆದಿಲ್ಲ. ನೆಟ್​ ರನ್ ರೇಟ್ -1.995.
icon

(5 / 5)

ಇತರ ಗ್ಯಾಲರಿಗಳು