Almatti Reservoir: ಆಲಮಟ್ಟಿಯಿಂದ ಭಾರೀ ಪ್ರಮಾಣದಲ್ಲಿ ನೀರು ಹೊರಕ್ಕೆ, ಕೃಷ್ಣಾ ನದಿ ತೀರದಲ್ಲಿ ಪ್ರವಾಹ ಭೀತಿ photos
- Almatti Dam ಮಹಾರಾಷ್ಟ್ರದಲ್ಲಿ ಭಾರೀ ಮಳೆಯಾಗುತ್ತಿರುವುದರಿಂದ ಕೃಷ್ಣಾ ನದಿ ಮೂಲಕ ನೀರು ಹರಿದು ಬರುತ್ತಿದೆ. ಇದರಿಂದ ಆಲಮಟ್ಟಿ ಜಲಾಶಯದಿಂದ ಎರಡು ಲಕ್ಷ ಕ್ಯೂಸೆಕ್‌ಗೂ ಅಧಿಕ ನೀರನ್ನು ಹೊರ ಬಿಡಲಾಗುತ್ತಿದೆ.
- Almatti Dam ಮಹಾರಾಷ್ಟ್ರದಲ್ಲಿ ಭಾರೀ ಮಳೆಯಾಗುತ್ತಿರುವುದರಿಂದ ಕೃಷ್ಣಾ ನದಿ ಮೂಲಕ ನೀರು ಹರಿದು ಬರುತ್ತಿದೆ. ಇದರಿಂದ ಆಲಮಟ್ಟಿ ಜಲಾಶಯದಿಂದ ಎರಡು ಲಕ್ಷ ಕ್ಯೂಸೆಕ್‌ಗೂ ಅಧಿಕ ನೀರನ್ನು ಹೊರ ಬಿಡಲಾಗುತ್ತಿದೆ.
(1 / 7)
ವಿಜಯಪುರ ಜಿಲ್ಲೆಯ ಆಲಮಟ್ಟಿ ಲಾಲ್ ಬಹದ್ದೂರು ಶಾಸ್ತ್ರಿ ಜಲಾಶಯದಲ್ಲಿ ನೀರಿನ ಪ್ರಮಾಣದಲ್ಲಿ ಗಣನೀಯ ಏರಿಕೆಯಾಗಿದ್ದು ತುಂಬುವ ಹಂತಕ್ಕೆ ಬಂದಿದೆ.
(2 / 7)
ಜಲಾಶಯದಿಂದ ಈ ಋತುವಿನಲ್ಲಿ ಮೊದಲ ಬಾರಿಗೆ ಎರಡು ಲಕ್ಷಕ್ಕೂ ಅಧಿಕ ನೀರನ್ನು ಹೊರ ಬಿಡಲಾಗುತ್ತಿದ್ದು., ಕೃಷ್ಣಾ ನದಿ ಉಕ್ಕಿ ಹರಿಯುತ್ತಿದೆ.
(4 / 7)
ಆಲಮಟ್ಟಿ ಜಲಾಶಯ ಮಟ್ಟ ಜುಲೈ 25ರ ಗುರುವಾರ ಬೆಳಿಗ್ಗೆ ನೀರಿನ ಮಟ್ಟ:517.35 ಮೀಟರ್ ನಷ್ಟಿತ್ತು. ಗರಿಷ್ಠ ಮಟ್ಟ:519.60 ಮೀಟರ್.
(5 / 7)
ಆಲಮಟ್ಟಿ ಜಲಾಶಯದ ಒಳಹರಿವು ಪ್ರಮಾಣವು 176466 ಕ್ಯುಸೆಕ್ ಇದ್ದರೆ, ಹೊರಹರಿವು:211686 ಕ್ಯುಸೆಕ್ ಇದೆ. ಇದನ್ನು ಇನ್ನಷ್ಟು ಹೆಚ್ಚಿಸುವ ನಿರೀಕ್ಷೆ ಇರುವುದರಿಂದ ಆಲಮಟ್ಟಿ ಬಳಿಯ ಸೇತುವೆ ತುಂಬಿದೆ.
(6 / 7)
ಆಲಮಟ್ಟಿಯಲ್ಲಿ ಗರಿಷ್ಠ123.081 ಟಿಎಂಸಿ ನೀರು ಸಂಗ್ರಹಿಸಲು ಅವಕಾಶವಿದ್ದು. ಈಗಾಗಲೇ 88.885 ಟಿಎಂಸಿ ನೀರು ಸಂಗ್ರಹವಾಗಿದೆ. ಹೆಚ್ಚಿನ ನೀರನ್ನು ಹೊರ ಬಿಡುತ್ತಿರುವುದರಿಂದ ಟಿಎಂಸಿ ಪ್ರಮಾಣದಲ್ಲಿ ಇಳಿಕೆಯಾಗಿದೆ.
ಇತರ ಗ್ಯಾಲರಿಗಳು