Virat Kohli: ಕೊಹ್ಲಿಯಿಂದ ಸೌರವ್ ಗಂಗೂಲಿವರೆಗೆ; ಏಕದಿನ ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ಬಾರಿ 1 ಸಾವಿರ ರನ್ ಬಾರಿಸಿರುವ ಆಟಗಾರರು
ಕನ್ನಡ ಸುದ್ದಿ  /  ಫೋಟೋ ಗ್ಯಾಲರಿ  /  Virat Kohli: ಕೊಹ್ಲಿಯಿಂದ ಸೌರವ್ ಗಂಗೂಲಿವರೆಗೆ; ಏಕದಿನ ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ಬಾರಿ 1 ಸಾವಿರ ರನ್ ಬಾರಿಸಿರುವ ಆಟಗಾರರು

Virat Kohli: ಕೊಹ್ಲಿಯಿಂದ ಸೌರವ್ ಗಂಗೂಲಿವರೆಗೆ; ಏಕದಿನ ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ಬಾರಿ 1 ಸಾವಿರ ರನ್ ಬಾರಿಸಿರುವ ಆಟಗಾರರು

ಒಂದೇ ವರ್ಷದಲ್ಲಿ ಹೆಚ್ಚು ಬಾರಿ 1 ಸಾವಿರ ಪ್ಲಸ್ ರನ್ ಬಾರಿಸಿದ ಕ್ರಿಕೆಟರ್‌ಗಳ ಪಟ್ಟಿಯಲ್ಲಿ ವಿರಾಟ್ ಕೊಹ್ಲಿ ಅಗ್ರ ಸ್ಥಾನದಲ್ಲಿದ್ದಾರೆ. ಇತರೆ ನಾಲ್ವರು ಬ್ಯಾಟರ್‌ಗಳ ವಿವರ ಇಲ್ಲಿದೆ.

2023ರ ವಿಶ್ವಕಪ್‌ನಲ್ಲಿ ಅಬ್ಬರಿಸುತ್ತಿರುವ ಟೀಂ ಇಂಡಿಯಾ ಬ್ಯಾಟರ್ ವಿರಾಟ್ ಕೊಹ್ಲಿ ದಕ್ಷಿಣ ಆಫ್ರಿಕಾ ವಿರುದ್ಧದ ಪಂದ್ಯದಲ್ಲಿ ಆಕರ್ಷಕ ಶತಕ ಬಾರಿಸಿ ಸಚಿನ್ ಅವರ 49 ಶತಕಗಳ ದಾಖಲೆಯನ್ನು ಸರಿಗಟ್ಟಿದ್ದಾರೆ. ಇದರೊಂದಿಗೆ ವಿರಾಟ್ ಹಲವು ದಾಖಲೆಗಳನ್ನು ಬರೆದಿದ್ದು, ಅದರಲ್ಲಿ ಒಂದೇ ವರ್ಷದಲ್ಲಿ ಗರಿಷ್ಠ ಅಂದ್ರೆ 8 ಬಾರಿ 1 ಸಾವಿರಕ್ಕೂ ಅಧಿಕ ರನ್ ಗಳಿಸಿದ ಸಾಧನೆ ಮಾಡಿದ್ದಾರೆ. ಈ ಪಟ್ಟಿಯಲ್ಲಿ ಅವರು ಅಗ್ರಸ್ಥಾನದಲ್ಲಿದ್ದಾರೆ.
icon

(1 / 5)

2023ರ ವಿಶ್ವಕಪ್‌ನಲ್ಲಿ ಅಬ್ಬರಿಸುತ್ತಿರುವ ಟೀಂ ಇಂಡಿಯಾ ಬ್ಯಾಟರ್ ವಿರಾಟ್ ಕೊಹ್ಲಿ ದಕ್ಷಿಣ ಆಫ್ರಿಕಾ ವಿರುದ್ಧದ ಪಂದ್ಯದಲ್ಲಿ ಆಕರ್ಷಕ ಶತಕ ಬಾರಿಸಿ ಸಚಿನ್ ಅವರ 49 ಶತಕಗಳ ದಾಖಲೆಯನ್ನು ಸರಿಗಟ್ಟಿದ್ದಾರೆ. ಇದರೊಂದಿಗೆ ವಿರಾಟ್ ಹಲವು ದಾಖಲೆಗಳನ್ನು ಬರೆದಿದ್ದು, ಅದರಲ್ಲಿ ಒಂದೇ ವರ್ಷದಲ್ಲಿ ಗರಿಷ್ಠ ಅಂದ್ರೆ 8 ಬಾರಿ 1 ಸಾವಿರಕ್ಕೂ ಅಧಿಕ ರನ್ ಗಳಿಸಿದ ಸಾಧನೆ ಮಾಡಿದ್ದಾರೆ. ಈ ಪಟ್ಟಿಯಲ್ಲಿ ಅವರು ಅಗ್ರಸ್ಥಾನದಲ್ಲಿದ್ದಾರೆ.(ICC X)

ಏಕದಿನ ಕ್ರಿಕೆಟ್‌ನಲ್ಲಿ ಒಂದೇ ವರ್ಷದಲ್ಲಿ ಅತಿ ಹೆಚ್ಚು ಬಾರಿ 1 ಸಾವಿರಕ್ಕಿಂತ ಹೆಚ್ಚು ರನ್ ಗಳಿಸಿದವರ ಪಟ್ಟಿಯಲ್ಲಿ ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡ್ಯೂಲ್ಕರ್ 2ನೇ ಸ್ಥಾನದಲ್ಲಿದ್ದಾರೆ. ಸಚಿನ್ 7 ಬಾರಿ 1 ಸಾವಿರಕ್ಕೂ ಅಧಿಕ ರನ್ ಗಳಿಸಿದ್ದಾರೆ.
icon

(2 / 5)

ಏಕದಿನ ಕ್ರಿಕೆಟ್‌ನಲ್ಲಿ ಒಂದೇ ವರ್ಷದಲ್ಲಿ ಅತಿ ಹೆಚ್ಚು ಬಾರಿ 1 ಸಾವಿರಕ್ಕಿಂತ ಹೆಚ್ಚು ರನ್ ಗಳಿಸಿದವರ ಪಟ್ಟಿಯಲ್ಲಿ ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡ್ಯೂಲ್ಕರ್ 2ನೇ ಸ್ಥಾನದಲ್ಲಿದ್ದಾರೆ. ಸಚಿನ್ 7 ಬಾರಿ 1 ಸಾವಿರಕ್ಕೂ ಅಧಿಕ ರನ್ ಗಳಿಸಿದ್ದಾರೆ.(BCCI Twitter)

ಒಂದೇ ವರ್ಷದಲ್ಲಿ ಅತಿ ಹೆಚ್ಚು ಬಾರಿ 1 ಸಾವಿರಕ್ಕೂ ಅಧಿಕ ರನ್ ಬಾರಿಸಿದವರ ಪಟ್ಟಿಯಲ್ಲಿ ಶ್ರೀಲಂಕಾ ತಂಡದ ಮಾಜಿ ಕ್ರಿಕೆಟರ್ ಕುಮಾರ ಸಂಗಾಕ್ಕರ 3ನೇ ಸ್ಥಾನದಲ್ಲಿದ್ದಾರೆ. ಸಂಗಾಕ್ಕರ 6 ಬಾರಿ ಈ ಸಾಧನೆ ಮಾಡಿದ್ದಾರೆ.
icon

(3 / 5)

ಒಂದೇ ವರ್ಷದಲ್ಲಿ ಅತಿ ಹೆಚ್ಚು ಬಾರಿ 1 ಸಾವಿರಕ್ಕೂ ಅಧಿಕ ರನ್ ಬಾರಿಸಿದವರ ಪಟ್ಟಿಯಲ್ಲಿ ಶ್ರೀಲಂಕಾ ತಂಡದ ಮಾಜಿ ಕ್ರಿಕೆಟರ್ ಕುಮಾರ ಸಂಗಾಕ್ಕರ 3ನೇ ಸ್ಥಾನದಲ್ಲಿದ್ದಾರೆ. ಸಂಗಾಕ್ಕರ 6 ಬಾರಿ ಈ ಸಾಧನೆ ಮಾಡಿದ್ದಾರೆ.

ಆಸ್ಟ್ರೇಲಿಯಾ ಕ್ರಿಕೆಟ್ ತಂಡದ ಮಾಜಿ ನಾಯಕ ರಿಕಿ ಪಾಂಟಿಂಗ್ ಈ ಪಟ್ಟಿಯಲ್ಲಿ ನಾಲ್ಕನೇ ಸ್ಥಾನದಲ್ಲಿದ್ದಾರೆ. ಪಾಂಟಿಂಗ್ ಕೂಡ ಏಕದಿನ ಕ್ರಿಕೆಟ್‌ನಲ್ಲಿ 6 ಬಾರಿ 1 ಸಾವಿರ ಪ್ಲಸ್ ರನ್ ಬಾರಿಸಿದ್ದಾರೆ. 
icon

(4 / 5)

ಆಸ್ಟ್ರೇಲಿಯಾ ಕ್ರಿಕೆಟ್ ತಂಡದ ಮಾಜಿ ನಾಯಕ ರಿಕಿ ಪಾಂಟಿಂಗ್ ಈ ಪಟ್ಟಿಯಲ್ಲಿ ನಾಲ್ಕನೇ ಸ್ಥಾನದಲ್ಲಿದ್ದಾರೆ. ಪಾಂಟಿಂಗ್ ಕೂಡ ಏಕದಿನ ಕ್ರಿಕೆಟ್‌ನಲ್ಲಿ 6 ಬಾರಿ 1 ಸಾವಿರ ಪ್ಲಸ್ ರನ್ ಬಾರಿಸಿದ್ದಾರೆ. 

ಟೀಂ ಇಂಡಿಯಾದ ಮಾಜಿ ನಾಯಕ ಹಾಗೂ ಬಿಸಿಸಿಐ ಮಾಜಿ ಅಧ್ಯಕ್ಷ ಸೌರವ್ ಗಂಗೂಲಿ ಈ ಪಟ್ಟಿಯಲ್ಲಿ 5ನೇ ಸ್ಥಾನದಲ್ಲಿದ್ದಾರೆ. ಗಂಗೂಲಿ ಅವರು  6 ಬಾರಿ 1 ಸಾವಿರ ಪ್ಲಸ್ ರನ್ ಸಿಡಿಸಿದ್ದಾರೆ. 
icon

(5 / 5)

ಟೀಂ ಇಂಡಿಯಾದ ಮಾಜಿ ನಾಯಕ ಹಾಗೂ ಬಿಸಿಸಿಐ ಮಾಜಿ ಅಧ್ಯಕ್ಷ ಸೌರವ್ ಗಂಗೂಲಿ ಈ ಪಟ್ಟಿಯಲ್ಲಿ 5ನೇ ಸ್ಥಾನದಲ್ಲಿದ್ದಾರೆ. ಗಂಗೂಲಿ ಅವರು  6 ಬಾರಿ 1 ಸಾವಿರ ಪ್ಲಸ್ ರನ್ ಸಿಡಿಸಿದ್ದಾರೆ. (AFP)

ಇತರ ಗ್ಯಾಲರಿಗಳು