ಆರ್​ಸಿಬಿ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ಫೈನಲ್ ಪಂದ್ಯ ಯಾವಾಗ; ಲೈವ್​ಸ್ಟ್ರೀಮಿಂಗ್, ನೇರಪ್ರಸಾರ ವಿವರ
ಕನ್ನಡ ಸುದ್ದಿ  /  ಫೋಟೋ ಗ್ಯಾಲರಿ  /  ಆರ್​ಸಿಬಿ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ಫೈನಲ್ ಪಂದ್ಯ ಯಾವಾಗ; ಲೈವ್​ಸ್ಟ್ರೀಮಿಂಗ್, ನೇರಪ್ರಸಾರ ವಿವರ

ಆರ್​ಸಿಬಿ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ಫೈನಲ್ ಪಂದ್ಯ ಯಾವಾಗ; ಲೈವ್​ಸ್ಟ್ರೀಮಿಂಗ್, ನೇರಪ್ರಸಾರ ವಿವರ

  • WPL 2024: ಡಬ್ಲ್ಯುಪಿಎಲ್​​ನ ಎಲಿಮಿನೇಟರ್​​​ನಲ್ಲಿ​  ಮುಂಬೈ ಇಂಡಿಯನ್ಸ್ ತಂಡವನ್ನು ಸೋಲಿಸಿದ ಆರ್​​ಸಿಬಿ, ಫೈನಲ್​ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ಎದುರಿಸಲಿದೆ.

ನವದೆಹಲಿಯಲ್ಲಿ ಶುಕ್ರವಾರ (ಮಾರ್ಚ್ 15) ನಡೆದ ಡಬ್ಲ್ಯುಪಿಎಲ್ 2024ರ ಎಲಿಮಿನೇಟರ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಮುಂಬೈ ಇಂಡಿಯನ್ಸ್ ತಂಡವನ್ನು 5 ರನ್​​ಗಳಿಂದ ಸೋಲಿಸಿತು. ಫೈನಲ್​​​ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ಎದುರಿಸಲಿದೆ. ಹಾಗಾದರೆ ಫೈನಲ್​ ಯಾವಾಗ. ನೇರಪ್ರಸಾರ, ಲೈವ್​ಸ್ಟ್ರೀಮ್​ ವಿವರ ಇಲ್ಲಿದೆ.
icon

(1 / 5)

ನವದೆಹಲಿಯಲ್ಲಿ ಶುಕ್ರವಾರ (ಮಾರ್ಚ್ 15) ನಡೆದ ಡಬ್ಲ್ಯುಪಿಎಲ್ 2024ರ ಎಲಿಮಿನೇಟರ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಮುಂಬೈ ಇಂಡಿಯನ್ಸ್ ತಂಡವನ್ನು 5 ರನ್​​ಗಳಿಂದ ಸೋಲಿಸಿತು. ಫೈನಲ್​​​ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ಎದುರಿಸಲಿದೆ. ಹಾಗಾದರೆ ಫೈನಲ್​ ಯಾವಾಗ. ನೇರಪ್ರಸಾರ, ಲೈವ್​ಸ್ಟ್ರೀಮ್​ ವಿವರ ಇಲ್ಲಿದೆ.(PTI)

136 ರನ್​​​ಗಳ ಗುರಿ ಬೆನ್ನತ್ತಿದ ಮುಂಬೈ 20 ಓವರ್​​​ಗಳಲ್ಲಿ 6 ವಿಕೆಟ್ ನಷ್ಟಕ್ಕೆ 130 ರನ್ ಗಳಿಸಿತು. ಹರ್ಮನ್ ಪ್ರೀತ್ ಕೌರ್ 30 ಎಸೆತಗಳಲ್ಲಿ 33 ರನ್ ಗಳಿಸಿ ತಂಡದ ಪರ ಗರಿಷ್ಠ ಸ್ಕೋರರ್ ಎನಿಸಿಕೊಂಡರು.
icon

(2 / 5)

136 ರನ್​​​ಗಳ ಗುರಿ ಬೆನ್ನತ್ತಿದ ಮುಂಬೈ 20 ಓವರ್​​​ಗಳಲ್ಲಿ 6 ವಿಕೆಟ್ ನಷ್ಟಕ್ಕೆ 130 ರನ್ ಗಳಿಸಿತು. ಹರ್ಮನ್ ಪ್ರೀತ್ ಕೌರ್ 30 ಎಸೆತಗಳಲ್ಲಿ 33 ರನ್ ಗಳಿಸಿ ತಂಡದ ಪರ ಗರಿಷ್ಠ ಸ್ಕೋರರ್ ಎನಿಸಿಕೊಂಡರು.(Women's Premier League (WPL) - X)

ಆದರೆ ಮೊದಲು ಬ್ಯಾಟಿಂಗ್ ನಡೆಸಿದ್ದ ಆರ್​ಸಿಬಿ 20 ಓವರ್​​​ಗಳಲ್ಲಿ 6 ವಿಕೆಟ್ ನಷ್ಟಕ್ಕೆ 135 ರನ್ ಕಲೆ ಹಾಕಿತ್ತು. ಎಲ್ಲಿಸ್ ಪೆರ್ರಿ ಅವರು 66 ರನ್ ಗಳಿಸಿದ್ದು ತಂಡದ ಗರಿಷ್ಠ ಸ್ಕೋರರ್ ಆಗಿದೆ.
icon

(3 / 5)

ಆದರೆ ಮೊದಲು ಬ್ಯಾಟಿಂಗ್ ನಡೆಸಿದ್ದ ಆರ್​ಸಿಬಿ 20 ಓವರ್​​​ಗಳಲ್ಲಿ 6 ವಿಕೆಟ್ ನಷ್ಟಕ್ಕೆ 135 ರನ್ ಕಲೆ ಹಾಕಿತ್ತು. ಎಲ್ಲಿಸ್ ಪೆರ್ರಿ ಅವರು 66 ರನ್ ಗಳಿಸಿದ್ದು ತಂಡದ ಗರಿಷ್ಠ ಸ್ಕೋರರ್ ಆಗಿದೆ.(WPL-X)

ಡೆಲ್ಲಿ ಮತ್ತು ಆರ್​​ಸಿಬಿ ನಡುವಿನ ಫೈನಲ್ ಪಂದ್ಯವು ಮಾರ್ಚ್ 17ರಂದು ದೆಹಲಿಯ ಅರುಣ್ ಜೇಟ್ಲಿ ಮೈದಾನದಲ್ಲಿ ನಡೆಯಲಿದೆ. ಸಂಜೆ 7.30ಕ್ಕೆ ಪಂದ್ಯ ನಡೆಯಲಿದೆ.
icon

(4 / 5)

ಡೆಲ್ಲಿ ಮತ್ತು ಆರ್​​ಸಿಬಿ ನಡುವಿನ ಫೈನಲ್ ಪಂದ್ಯವು ಮಾರ್ಚ್ 17ರಂದು ದೆಹಲಿಯ ಅರುಣ್ ಜೇಟ್ಲಿ ಮೈದಾನದಲ್ಲಿ ನಡೆಯಲಿದೆ. ಸಂಜೆ 7.30ಕ್ಕೆ ಪಂದ್ಯ ನಡೆಯಲಿದೆ.(PTI)

ಡೆಲ್ಲಿ ಮತ್ತು ಆರ್​ಸಿಬಿ ನಡುವಿನ ಮಹಿಳಾ ಪ್ರೀಮಿಯರ್ ಲೀಗ್ 2024ರ ಫೈನಲ್ ಪಂದ್ಯವನ್ನು ಜಿಯೋ ಸಿನಿಮಾವನ್ನು ಅಪ್ಲಿಕೇಶನ್ ಮತ್ತು ವೆಬ್‌ಸೈಟ್‌ನಲ್ಲಿ ಲೈವ್-ಸ್ಟ್ರೀಮ್​ ಮಾಡಲಾಗುತ್ತದೆ. ಹಾಗೆಯೇ ಸ್ಪೋರ್ಟ್ಸ್ 18 ನೆಟ್‌ವರ್ಕ್‌ನಲ್ಲಿ ನೇರ ಪ್ರಸಾರ ಮಾಡಲಾಗುತ್ತದೆ.
icon

(5 / 5)

ಡೆಲ್ಲಿ ಮತ್ತು ಆರ್​ಸಿಬಿ ನಡುವಿನ ಮಹಿಳಾ ಪ್ರೀಮಿಯರ್ ಲೀಗ್ 2024ರ ಫೈನಲ್ ಪಂದ್ಯವನ್ನು ಜಿಯೋ ಸಿನಿಮಾವನ್ನು ಅಪ್ಲಿಕೇಶನ್ ಮತ್ತು ವೆಬ್‌ಸೈಟ್‌ನಲ್ಲಿ ಲೈವ್-ಸ್ಟ್ರೀಮ್​ ಮಾಡಲಾಗುತ್ತದೆ. ಹಾಗೆಯೇ ಸ್ಪೋರ್ಟ್ಸ್ 18 ನೆಟ್‌ವರ್ಕ್‌ನಲ್ಲಿ ನೇರ ಪ್ರಸಾರ ಮಾಡಲಾಗುತ್ತದೆ.(Mumbai Indian - X)


ಇತರ ಗ್ಯಾಲರಿಗಳು