ಭಾರತ vs ಬಾಂಗ್ಲಾದೇಶ ಮುಖಾಮುಖಿ ದಾಖಲೆ; ಏಷ್ಯಾಕಪ್ ಸೆಮಿಫೈನಲ್ ಪಂದ್ಯದ ಲೈವ್ ಸ್ಟ್ರೀಮಿಂಗ್ ವಿವರ
- ಏಷ್ಯಾಕಪ್ ಹಾಲಿ ಚಾಂಪಿಯನ್ ಭಾರತ ವನಿತೆಯರ ತಂಡವು, ದಾಖಲೆಯ 8ನೇ ಟ್ರೋಫಿ ಗೆಲ್ಲುವ ಗುರಿ ಹಾಕಿಕೊಂಡಿದೆ. ಜುಲೈ 26ರಂದು ಶ್ರೀಲಂಕಾದ ಡಂಬುಲ್ಲಾದಲ್ಲಿ ನಡೆಯುತ್ತಿರುವ ಮೊದಲ ಸೆಮಿಫೈನಲ್ ಪಂದ್ಯದಲ್ಲಿ ಬಾಂಗ್ಲಾದೇಶ ವನಿತೆಯರ ತಂಡವನ್ನು ಎದುರಿಸುತ್ತಿದೆ. ಪಂದ್ಯದ ಲೈವ್ ಸ್ಟ್ರೀಮಿಂಗ್ ವಿವರ ಇಲ್ಲಿದೆ.

(1 / 5)
ಭಾರತ ಮತ್ತು ಬಾಂಗ್ಲಾದೇಶ ತಂಡಗಳು ಈವರೆಗೆ ಟಿ20 ಸ್ವರೂಪದಲ್ಲಿ ಒಟು 13 ಬಾರಿ ಮುಖಾಮುಖಿಯಾಗಿವೆ. ಇದರಲ್ಲಿ ಭಾರತ ವನಿತೆಯರ 11 ಪಂದ್ಯಗಳಲ್ಲಿ ಗೆಲುವು ಸಾಧಿಸಿ ಸಂಪೂರ್ಣ ಮೇಲುಗೈ ಸಾಧಿಸಿದೆ. ಉಳಿದಂತೆ ಬಾಂಗ್ಲಾದೇಶ 2 ಪಂದ್ಯಗಳಲ್ಲಿ ಗೆದ್ದಿದೆ.(BCCIWomen - X)
(2 / 5)
2018ರಲ್ಲಿ ನಡೆದ ಏಷ್ಯಾಕಪ್ ಫೈನಲ್ ಪಂದ್ಯದಲ್ಲಿ ಬಾಂಗ್ಲಾದೇಶ ತಂಡ ಭಾರತವನ್ನು ಅಚ್ಚರಿಯ ರೀತಿಯಲ್ಲಿ ಮಣಿಸಿ ಏಷ್ಯಾಕಪ್ ಗೆದ್ದಿತ್ತು. ಅದು ಬಾಂಗ್ಲಾದೇಶ ಚೊಚ್ಚಲ ಹಾಗೂ ಏಕೈಕ ಏಷ್ಯಾಕಪ್. ಟೂರ್ನಿಯ ಇತಿಹಾಸದಲ್ಲಿ ಭಾರತವನ್ನು ಹೊರತುಪಡಿಸಿ ಕಪ್ ಗೆದ್ದಿರುವ ಮತ್ತೊಂದು ತಂಡವಿದ್ದರೆ ಅದು ಬಾಂಗ್ಲಾದೇಶ ಮಾತ್ರ.(Nepal Cricket- X)
(3 / 5)
ಭಾರತ ಮತ್ತು ಬಾಂಗ್ಲಾದೇಶ ನಡುವಿನ ಏಷ್ಯಾಕಪ್ ಟಿ20 ಪಂದ್ಯವನ್ನು ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್‌ನಲ್ಲಿ ನೇರಪ್ರಸಾರ ಮಾಡಲಾಗುತ್ತದೆ. (BCCI- X)
(4 / 5)
ಭಾರತ ಮತ್ತು ಬಾಂಗ್ಲಾದೇಶ ತಂಡಗಳು ಈವರೆಗೆ ಟಿ20 ಸ್ವರೂಪದಲ್ಲಿ ಒಟು 13 ಬಾರಿ ಮುಖಾಮುಖಿಯಾಗಿವೆ. ಇದರಲ್ಲಿ ಭಾರತ ವನಿತೆಯರ 11 ಪಂದ್ಯಗಳಲ್ಲಿ ಗೆಲುವು ಸಾಧಿಸಿ ಸಂಪೂರ್ಣ ಮೇಲುಗೈ ಸಾಧಿಸಿದೆ. ಉಳಿದಂತೆ ಬಾಂಗ್ಲಾದೇಶ 2 ಪಂದ್ಯಗಳಲ್ಲಿ ಗೆದ್ದಿದೆ.(BCCI- X)
ಇತರ ಗ್ಯಾಲರಿಗಳು