Yoga Day 2023: ಜಗತ್ತಿನಾದ್ಯಂತ ಯೋಗ ದಿನಾಚರಣೆ; ವಾಘಾ ಗಡಿ ಸೇರಿ ಭಾರತದ ಪ್ರಮುಖ ಸ್ಥಳಗಳಲ್ಲಿ ನಾಯಕರ ಯೋಗಾಭ್ಯಾಸ; ಫೋಟೋಸ್
ಅಂತಾರಾಷ್ಟ್ರೀಯ ಯೋಗ ದಿನವನ್ನ ಆಚರಿಸಲು ವಿಶ್ವಸಂಸ್ಥೆ ಅನುಮೋದನೆ ನೀಡಿದಾಗಿನಿಂದ ಭಾರತ ಸೇರಿದಂತೆ ಜಗತ್ತಿನಾದ್ಯಂತ ಪ್ರತಿ ವರ್ಷ ಜೂನ್ 21 ರಂದು ಯೋಗ ದಿನವನ್ನು ಆಚರಿಸಲಾಗುತ್ತಿದೆ.
(1 / 11)
ಕೊಚ್ಚಿಯಲ್ಲಿರುವ ಯುದ್ಧನೌಕೆ ಐಎನ್‌ಎಸ್ ವಿಕ್ರಾಂತ್ ಮೇಲೆ ಕುಳಿತು ರಕ್ಷಣಾ ಸಚಿವ ರಜನಾಥ್ ಸಿಂಗ್ ಹಾಗೂ ಇತರರು ಯೋಗ ಮಾಡಿದರು. (PTI)
(3 / 11)
ಕೇಂದ್ರ ಸಾರಿಗೆ ಹಾಗೂ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರು ಕೂಡ ಯೋಗ ದಿನಾಚರಣೆಯಲ್ಲಿ ಭಾಗವಹಿಸಿದ್ದರು. (PTI)
(4 / 11)
ಪಾಟ್ನಾದ ಪಾಟಲಿಪುತ್ರ ಸ್ಪೋರ್ಟ್ಸ್ ಕಾಂಪ್ಲೆಕ್ಸ್‌ನಲ್ಲಿ ಬಿಜೆಪಿ ಸಂಸದ ಸುಶೀಲ್ ಕುಮಾರ್ ಮೋದಿ ಯೋಗಭ್ಯಾಸ ಮಾಡಿದರು. (PTI)
(5 / 11)
ಭಾರತ-ಪಾಕಿಸ್ತಾನದ ವಾಘಾ ಗಡಿಯಲ್ಲಿ ಭಾರತೀಯ ಬಿಎಸ್‌ಎಫ್ ಯೋಧರು ಯೋಗ ಮಾಡುವ ಮೂಲಕ ಯೋಗ ದಿವನ್ನು ಆಚರಿಸಿದ್ದಾರೆ. ವಾಘಾ ಗಡಿ ಅಮೃತಸರದಿಂದ 35 ಕಿಲೋ ಮೀಟರ್ ದೂರದಲ್ಲಿದೆ.(AFP)
(6 / 11)
ಅಂತಾರಾಷ್ಟ್ರೀಯ ಯೋಗ ದಿನ ಹಿನ್ನೆಲೆಯಲ್ಲಿ ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಹಾಗೂ ಇತರರು ಸಂಸದ್ ಭವನದ ಮುಂಭಾಗದಲ್ಲಿ ಯೋಗಾಭ್ಯಾಸ ಮಾಡಿದರು. (PTI)
(8 / 11)
ಉಪರಾಷ್ಟ್ರಪತಿ ಜಗ್ದೀಪ್ ಧನ್ಕರ್, ಮಧ್ಯಪ್ರದೇಶ ಸಿಎಂ ಶಿವರಾಜ್ ಸಿಂಗ್ ಚೌಹಾಣ್ ಕೂಡ ಯೋಗ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.(PTI)
ಇತರ ಗ್ಯಾಲರಿಗಳು