ಶಾಂತಿಕ್ರಾಂತಿ ಸಿನಿಮಾವನ್ನು ಕನ್ನಡ, ತಮಿಳು, ತೆಲುಗು ಮತ್ತು ಹಿಂದಿ ಭಾಷೆಯಲ್ಲಿ ನಿರ್ಮಿಸಲಾಗಿತ್ತು. ಈ ಸಿನಿಮಾದಲ್ಲಿ ರಜನಿಕಾಂತ್, ನಾಗಾರ್ಜುನ, ಜೂಹಿ ಚಾವ್ಲಾ ಎಂಬ ಮೂವರು ಸೂಪರ್‌ಸ್ಟಾರ್‌ಗಳು ನಟಿಸಿದ್ದರು. ಈ ಸಿನಿಮಾಕ್ಕೆ ಕನ್ನಡ ನಟ ರವಿಚಂದ್ರನ್ ಕಥೆ, ನಿರ್ದೇಶನವಿತ್ತು. ಇವರೇ ನಿರ್ಮಿಸಿದ್ದರು. ಕನ್ನಡದಲ್ಲಿ ರವಿಚಂದ್ರನ್ ನಟಸಿದ್ದರು.