ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಸಣ್ಣ ರಿಲೀಫ್; ಆರೋಪ ನಿಗದಿ ಪ್ರಕ್ರಿಯೆಗೆ ಕರ್ನಾಟಕ ಹೈಕೋರ್ಟ್ ತಡೆ, ವಿಚಾರಣೆ ಜ 16ಕ್ಕೆ ಮುಂದೂಡಿಕೆ
Prajwal Revanna Case: ಲೈಂಗಿಕ ದೌರ್ಜನ್ಯ ಕೇಸ್‌ನಲ್ಲಿ ಹಾಸನ ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಸಣ್ಣ ರಿಲೀಫ್ ಸಿಕ್ಕಿದೆ. ಆರೋಪ ನಿಗದಿ ಪ್ರಕ್ರಿಯೆ ಆರಂಭಿಸದಂತೆ ಕರ್ನಾಟಕ ಹೈಕೋರ್ಟ್ ತಡೆ ನೀಡಿದ್ದು, ಜನವರಿ16ಕ್ಕೆ ವಿಚಾರಣೆಯನ್ನು ಮುಂದೂಡಿದೆ. (ವರದಿ- ಎಚ್. ಮಾರುತಿ, ಬೆಂಗಳೂರು)
ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಸಲ್ಲಿಸಿದ್ದ ಜಾಮೀನು ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್; ಅತ್ಯಾಚಾರ, ಲೈಂಗಿಕ ದೌರ್ಜನ್ಯ ಕೇಸ್‌ಗಳ ಆರೋಪಿ
ಅತ್ಯಾಚಾರ ಸಂತ್ರಸ್ತೆಯ ಅಪಹರಣ ಪ್ರಕರಣದಲ್ಲಿ ಎಚ್‌ಡಿ ರೇವಣ್ಣ ಜಾಮೀನು ಅಬಾಧಿತ, ಎಸ್‌ಐಟಿ ಮನವಿ ವಜಾಗೊಳಿಸಿದ ಕರ್ನಾಟಕ ಹೈಕೋರ್ಟ್
ಅತ್ಯಾಚಾರ ಹಾಗೂ ಲೈಂಗಿಕ ದೌರ್ಜನ್ಯ ಪ್ರಕರಣ; ಎಚ್ ಡಿ ರೇವಣ್ಣ, ಪ್ರಜ್ವಲ್ ವಿರುದ್ದ ಚಾರ್ಜ್ ಶೀಟ್ ಸಲ್ಲಿಸಿದ ಎಸ್‌ಐಟಿ