ಕರ್ನಾಟಕ ಹಾಲು ಮಹಾ ಮಂಡಳದ ಅಧ್ಯಕ್ಷ ಸ್ಥಾನದ ವಿಚಾರದಲ್ಲಿ ಕಾಂಗ್ರೆಸ್‌ನಲ್ಲಿ ಬಣ ರಾಜಕೀಯ ಸದ್ದಿಲ್ಲದೇ ನಡೆದಿದೆ. ಡಿ.ಕೆ.ಶಿವಕುಮಾರ್ ಅವರು ತಮ್ಮ ಸಹೋದರ ಡಿಕೆ ಸುರೇಶ್‌ಗೆ ಈ ಹುದ್ದೆ ಕೊಡಿಸಲು ಮುಂದಾಗಿದ್ದಾರೆ, ಸಿಎಂ ಸಿದ್ದರಾಮಯ್ಯ ತಮ್ಮ ಬಣದಲ್ಲೇ ಅಧಿಕಾರ ಉಳಿಸಿಕೊಳ್ಳಲು ಪ್ರಯತ್ನಿಸಿದ್ದಾರೆ.ವರದಿ: ಎಚ್.ಮಾರುತಿ.ಬೆಂಗಳೂರು