ಬೆಂಗಳೂರು ಅಪರಾಧ ಸುದ್ದಿ: ಡಿಜಿಟಲ್ ಅರೆಸ್ಟ್ ಹೆಸರಲ್ಲಿ ವೃದ್ಧ ದಂಪತಿಯ ಹೆದರಿಸಿ 5 ಕೋಟಿ ರೂ ದೋಚಿದ ಆರೋಪಿಗಳ ಬಂಧಿಸಿರುವುದಾಗಿ ಪೊಲೀಸ್ ಮೂಲಗಳು ತಿಳಿಸಿವೆ. ಪ್ರತ್ಯೇಕ ಪ್ರಕರಣದಲ್ಲಿ ಮಹಿಳೆಯರನ್ನು ಚುಂಬಿಸಿದ್ದ ಆರೋಪಿಯನ್ನೂ ಸೆರೆಹಿಡಿಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. (ವರದಿ- ಎಚ್.ಮಾರುತಿ, ಬೆಂಗಳೂರು)