ಉತ್ತರ ಕರ್ನಾಟಕದ ಕೆಲವು ಭಾಗಗಳಲ್ಲಿ ಹತ್ತಿ ಬೆಳೆಗೆ ಕೀಟ ಬಾಧೆ ಕಾಣಿಸಿಕೊಂಡಿದ್ದು ಕೃಷಿ ಇಲಾಖೆಯು ರೈತರಿಗೆ ಕೀಟ ನಿಯಂತ್ರಣಕ್ಕೆ ಸಲಹೆಗಳನ್ನು ನೀಡಿದೆ.