ಬಕ್ರೀದ್ ಹಬ್ಬದ ಹಿನ್ನೆಲೆಯಲ್ಲಿ ಯಾರೂ ಕೂಡ ಗೋವು ಹಾಗೂ ಒಂಟೆಗಳನ್ನು ವಧೆ ಮಾಡದಂತೆ ಸೂಚನೆ ನೀಡಲಾಗಿದೆ. ಪೊಲೀಸ್‌ಗ ತಪಾಸಣೆಯೂ ಚೆಕ್‌ಪೋಸ್ಟ್‌ಗಳಲ್ಲಿ ನಡೆಯಲಿದೆ.