ಸಮಂತಾ ರುತ್ ಪ್ರಭು ಅವರ ಇತ್ತೀಚಿನ ಸೋಷಿಯಲ್ ಮೀಡಿಯಾ ಆಕ್ಟಿವಿಟಿಯೊಂದು ಆಕೆಯ ಮಾಜಿ ಪತಿ ನಾಗ ಚೈತನ್ಯ ಅವರೊಂದಿಗಿನ ಹಿಂದಿನ ಸಂಬಂಧದ ಕುರಿತಾದ ಊಹಾಪೋಹಗಳಿಗೆ ಕಾರಣವಾಗಿದೆ.