Priyank-Kharge News, Priyank-Kharge News in kannada, Priyank-Kharge ಕನ್ನಡದಲ್ಲಿ ಸುದ್ದಿ, Priyank-Kharge Kannada News – HT Kannada

priyank kharge

ಓವರ್‌ವ್ಯೂ

ಬೆಂಗಳೂರು ಐಟಿ, ಬಿಟಿ ಪಾರ್ಕ್‌ಗಳ ಸಮಸ್ಯೆ ಆಲಿಸಲು ಡಿಸಿಎಂ ಡಿಕೆ ಶಿವಕುಮಾರ್‌ ನೇತೃತ್ವದಲ್ಲಿ ಸಮಾಲೋಚನಾ ಸಮಿತಿ ರಚನೆ ಮಾಡಲಾಗಿದೆ ಎಂದು ಐಟಿ ಬಿಟಿ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ. (ಬೆಂಗಳೂರು ಮಳೆಗೆ ರಸ್ತೆಯಲ್ಲಿ ಮೀನು ಹಿಡಿದ ಜನರ ಚಿತ್ರವನ್ನು ಸಾಂಕೇತಿಕವಾಗಿ ಬಳಸಲಾಗಿದೆ)

ಬೆಂಗಳೂರು ಐಟಿ, ಬಿಟಿ ಪಾರ್ಕ್‌ಗಳ ಸಮಸ್ಯೆ ಆಲಿಸಲು ಡಿಸಿಎಂ ಡಿಕೆ ಶಿವಕುಮಾರ್‌ ನೇತೃತ್ವದಲ್ಲಿ ಸಮಾಲೋಚನಾ ಸಮಿತಿ ರಚನೆ; ಜನ ಸ್ಪಂದನೆ ಹೀಗಿತ್ತು

Thursday, October 24, 2024

ಬೆಂಗಳೂರು ಸಂಚಾರ ದಟ್ಟಣೆಯಿಂದ ಆಗುತ್ತಿರುವ ನಷ್ಟದ ಕುರಿತು ಪ್ರಿಯಾಂಕ್‌ ಖರ್ಗೆ ಮಾತನಾಡಿದ್ದಾರೆ.

Bangalore News: ಬೆಂಗಳೂರು ಸಂಚಾರ ದಟ್ಟಣೆಯಿಂದ ಆಗುವ ವಾರ್ಷಿಕ ನಷ್ಟ ಎಷ್ಟಿರಬಹುದು, ಕರ್ನಾಟಕ ಐಟಿ ಸಚಿವರು ಬಿಚ್ಚಿಟ್ಟ ಸತ್ಯ

Sunday, October 6, 2024

ಸಿದ್ದರಾಮಯ್ಯಗೆ ಸಚಿವ ಪ್ರಿಯಾಂಕ್ ಖರ್ಗೆ ಪತ್ರ

ಕೆಪಿಎಸ್ಸಿ, ಕೆಇಎನಲ್ಲಿ ನೇಮಕಾತಿ ಪ್ರಕ್ರಿಯೆಗೆ ಈ 11 ಸಲಹೆ ಅನುಕರಿಸಿ; ಸಿದ್ದರಾಮಯ್ಯಗೆ ಸಚಿವ ಪ್ರಿಯಾಂಕ್ ಖರ್ಗೆ ಪತ್ರ

Thursday, September 26, 2024

ಕನ್ನಡಿಗ ಉದ್ಯೋಗಿಗಳ ಸಂಖ್ಯೆ ನಿಯಮ ಜಾರಿಗೆ ಬಂದಿಲ್ಲ, ಅದರ ಬಗ್ಗೆ ಚರ್ಚೆ ನಡೆದಿದೆ ಅಷ್ಟೆ ಎಂದು ಐಟಿ ಸಚಿವ ಪ್ರಿಯಾಂಕ್ ಖರ್ಗೆ ಸ್ಪಷ್ಟೀಕರಣ ನೀಡಿದ್ದಾರೆ. ಈ ಹಿಂದೆ ಕನ್ನಡ ಸಂಸ್ಕೃತಿ ಸಚಿವ ಶಿವರಾಜ್ ತಂಗಡಗಿ ನಿಯಮ ರೂಪಿಸುತ್ತೇವೆ ಎಂದು ಹೇಳಿದ್ದರು.

ಕನ್ನಡಿಗ ಉದ್ಯೋಗಿಗಳ ಸಂಖ್ಯೆ ನಿಯಮ ಜಾರಿಗೆ ಬಂದಿಲ್ಲ, ಚರ್ಚೆ ನಡೆದಿದೆ ಅಷ್ಟೆ; ಐಟಿ ಸಚಿವ ಪ್ರಿಯಾಂಕ್ ಖರ್ಗೆ ಸ್ಪಷ್ಟೀಕರಣ

Friday, February 23, 2024

ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಶಾಮನೂರು ಶಿವಶಂಕರಪ್ಪ

Davanagere News: ಜಗದೀಶ ಶೆಟ್ಟರ್ ಮತ್ತೆ ಬಿಜೆಪಿ ಸೇರುತ್ತಿದ್ದಂತೆ ಅವರ ಬೀಗರಾದ ಶಾಮನೂರು ವರಸೆಯೂ ಬದಲಾಯಿತು; ಕಾಂಗ್ರೆಸಿಗರು ಸಿಡಿಮಿಡಿ

Saturday, January 27, 2024

ಎಲ್ಲವನ್ನೂ ನೋಡಿ

ತಾಜಾ ಫೋಟೊಗಳು

<p>ನರೇಂದ್ರ ಮೋದಿ ಸರ್ಕಾರಕ್ಕೆ ತಾಕತ್ತಿದ್ದರೆ ದೇಶದೆಲ್ಲೆಡೆ ಗ್ಯಾರಂಟಿ ಯೋಜನೆ ಜಾರಿಗೆ ತರಲಿ ಎಂದು ಸಿಎಂ ಸಿದ್ದರಾಮಯ್ಯ ಅಬ್ಬರದ ಭಾಷಣ ನಡೆಸಿದರು.</p>

Gruha Jyothi: ಕಲಬುರಗಿಯಲ್ಲಿ ಸಿದ್ದರಾಮಯ್ಯ-ಮಲ್ಲಿಕಾರ್ಜುನ ಖರ್ಗೆ ಹವಾ; ಗೃಹ ಜ್ಯೋತಿಗೆ ಚಾಲನೆ ನೀಡಿ ಕೇಂದ್ರದ ವಿರುದ್ಧ ಸಿಎಂ ವಾಗ್ದಾಳಿ

Aug 05, 2023 05:43 PM

ತಾಜಾ ವಿಡಿಯೊಗಳು

ಕೆಪಿಸಿಸಿ ಕಚೇರಿಯಲ್ಲಿ ಬುಧವಾರ ನಡೆದ ಸುದ್ದಿಗೋಷ್ಠಿಯಲ್ಲಿ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ  ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ

ಬಿಎಸ್‌ ಯಡಿಯೂರಪ್ಪ ಸಿಎಂ ಆಗಿದ್ದಾಗ ಭ್ರಷ್ಟಾಚಾರ ನಡೆದಿತ್ತು, ಅವರು ಏಕೆ ರಾಜೀನಾಮೆ ಕೊಡಲಿಲ್ಲ? ಸಚಿವ ಪ್ರಿಯಾಂಕ್‌ ಖರ್ಗೆ

Oct 09, 2024 08:37 PM