ಕೆಲವು ದಿನಗಳ ಹಿಂದೆ ಮಲಯಾಳಂ ಸಿನಿಮಾರಂಗದ ಖ್ಯಾತ ನಟ ಮಮ್ಮುಟ್ಟಿ ಶಬರಿಮಲೆಯಲ್ಲಿ ಮಮ್ಮುಟ್ಟಿಗಾಗಿ ಪೂಜೆ ಸಲ್ಲಿಸಿದ್ದು (Mohanlal sabarimala pooja mammootty) ದೊಡ್ಡ ವಿವಾದವಾಗಿ ಪರಿಣಮಿಸಿದೆ. ಇದು ವೈಯಕ್ತಿಕ ಆಯ್ಕೆ ಎಂದು ಮೋಹನ್‌ಲಾಲ್ ಪ್ರತಿಕ್ರಿಯೆ ನೀಡಿದ್ದರು. ಈ ಸುದ್ದಿಯ ಈವರೆಗಿನ ಬೆಳವಣಿಗೆಗಳನ್ನು ತಿಳಿದುಕೊಳ್ಳೋಣ.