ಸಮಾಜದ ದುರ್ಬಲ ವರ್ಗಗಳಿಗೆ ಉಚಿತ ಮತ್ತು ಸಕ್ಷಮ ಕಾನೂನು ಸೇವೆ ಒದಗಿಸುವ ಸಲುವಾಗಿ ಜುಲೈ 12 ರಂದು ಜಿಲ್ಲೆಯ ಎಲ್ಲಾ ನ್ಯಾಯಾಲಯಗಳಲ್ಲಿ ರಾಷ್ಟ್ರೀಯ ಜನತಾ ನ್ಯಾಯಾಲಯ (ಲೋಕ ಅದಾಲತ್) ಕಾರ್ಯಕ್ರಮ ನಡೆಯಲಿದೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ಬಿ.ಜಯಂತ್ ಕುಮಾರ್ ಹೇಳಿದರು. (ವರದಿ- ಈಶ್ವರ್, ತುಮಕೂರು)