Latest Tumkur Photos

ಪತ್ನಿ ಗೀತಾ ಅವರು ರಾಜಕೀಯದಲ್ಲಿ ಗುರುತಿಸಿಕೊಳ್ಳುವ ಮೂಲಕ ಲೋಕಸಭಾ ಚುನಾವಣೆಗೆ ಶಿವಮೊಗ್ಗ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಉಮೇದುವಾರಿಕೆ ಸಲ್ಲಿಸಿದ್ದಾರೆ, ಪತಿಯಾಗಿ ಅರ್ಧಾಂಗಿಗೆ ಬೆಂಬಲ ಸೂಚಿಸುವುದು ನನ್ನ ಜವಬ್ದಾರಿ, ಶಿವಮೊಗ್ಗ ಕ್ಷೇತ್ರದಲ್ಲಿ ಮತದಾರರು ಗೀತಾ ಬಗ್ಗೆ ಉತ್ತಮ ಅಭಿಪ್ರಾಯ ವ್ಯಕ್ತಪಡಿಸುತ್ತಿದ್ದಾರೆ. ಅದೇ ರೀತಿ, ಈ ಬಾರಿಯ ಚುನಾವಣೆಯ ಫಲಿತಾಂಶ ಗೀತಾ ಪರವಾಗಿರಲಿದೆ ಎಂಬ ನಂಬಿಕೆ ನನಗಿದೆ ಎಂದರು ಶಿವರಾಜಕುಮಾರ್‌.

ತುಮಕೂರು ಸಿದ್ದಗಂಗಾಮಠದಲ್ಲಿ ನಟ ಶಿವರಾಜಕುಮಾರ್‌, ಗೀತಾಶಿವರಾಜ್‌ಕುಮಾರ್‌ ದಂಪತಿ, ಗದ್ದುಗೆ ದರ್ಶನ, ಸ್ವಾಮೀಜಿ ಆಶಿರ್ವಾದ photos

Sunday, April 28, 2024

ತುಮಕೂರಿನ ಸಿದ್ದಗಂಗಾ ಮಠದಲ್ಲಿ ಮಠಾಧ್ಯಕ್ಷ ಶ್ರೀ ಸಿದ್ದಲಿಂಗ ಸ್ವಾಮೀಜಿ ತಮ್ಮ ಮತದಾನದ ಹಕ್ಕು ಚಾಲಾಯಿಸಿದ್ದಾರೆ, ಇಲ್ಲಿನ ಶಾಲೆಯೊಂದರಲ್ಲಿ ತೆರೆದಿದ್ದ ಮತಗಟ್ಟೆಗೆ ತೆರಳಿ ಮತದಾನ ಮಾಡಿದ ಅವರು, ಎಲ್ಲರೂ ತಪ್ಪದೆ ತಮ್ಮ ಹಕ್ಕು ಚಲಾಯಿಸುವುದು ಪ್ರತಿಯೊಬ್ಬರ ಜವಾಬ್ದರಿ, ತಪ್ಪದೆ ಎಲ್ಲರು ಮತದಾನ ಮಾಡಿ ಎಂದು ಕರೆ ನೀಡಿದರು.

ಲೋಕಸಭಾ ಚುನಾವಣೆ; ತುಮಕೂರು ಕ್ಷೇತ್ರದಲ್ಲಿ ಸಿದ್ಧಗಂಗಾ ಸ್ವಾಮೀಜಿ, ಗೃಹ ಸಚಿವ ಜಿ ಪರಮೇಶ್ವರ್ ಮತ್ತು ಇತರರಿಂದ ಮತದಾನ - ಫೋಟೋಸ್

Friday, April 26, 2024

ಬೆಂಗಳೂರು ದಕ್ಷಿಣ ಕ್ಷೇತ್ರದಲ್ಲಿ ಹಾಲಿ ಸಂಸದ, ಬಿಜೆಪಿಯ ತೇಜಸ್ವಿ ಸೂರ್ಯ ಹಾಗೂ  ಮಾಜಿ ಶಾಸಕಿ, ಕಾಂಗ್ರೆಸ್‌ನ ಸೌಮ್ಯ ರೆಡ್ಡಿ ಅವರ ನಡುವೆಯೇ ತುರುಸಿನ ಸ್ಪರ್ಧೆ.

ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ನೇರ ಹಣಾಹಣಿ, ಯಾರ ನಡುವೆ ಸ್ಪರ್ಧೆ photos

Thursday, April 25, 2024

ತುಮಕೂರು ಭಾಗದ ಇತಿಹಾಸ ಪ್ರಸಿದ್ದ ಶೆಟ್ಟಿಹಳ್ಳಿ ಆಂಜನೇಯ ಸ್ವಾಮಿ ಬ್ರಹ್ಮರಥೋತ್ಸವ ಸಹಸ್ರಾರು ಭಕ್ತಾದಿಗಳ ಸಮ್ಮುಖದಲ್ಲಿ ಅತ್ಯಂತ ವಿಜೃಂಭಣೆಯಿಂದ ನಡೆಯಿತು.

ತುಮಕೂರು ಶೆಟ್ಟಿಹಳ್ಳಿ ಆಂಜನೇಯ ಸ್ವಾಮಿ ಬ್ರಹ್ಮರಥೋತ್ಸವ, ಸುಡು ಬಿಸಿಲಲ್ಲಿ ಭಕ್ತರ ಸಂಭ್ರಮ- ಚಿತ್ರನೋಟ

Wednesday, April 24, 2024

12ನೇ ಶತಮಾನದ ಬಸವಣ್ಣನವರ ತತ್ವಾದರ್ಶಗಳನ್ನು ಪಾಲನೆ ಮಾಡುತ್ತಾ ಸಮಾಜದ ಉದ್ಧಾರಕ್ಕೆ ಸದಾ ತುಡಿಯುತ್ತಿದ್ದ ಲಿಂಗೈಕ್ಯ ಡಾ. ಶಿವಕುಮಾರ ಸ್ವಾಮೀಜಿಯವರ 117ನೇ ಜಯಂತಿಗೆ ವಿವಿಧ ಮಠಾಧೀಶರು, ಹರಗುರು ಚರಮೂರ್ತಿಗಳು, ಗಣ್ಯಾತಿ ಗಣ್ಯರು ಹಾಗೂ ಸಹಸ್ರಾರು ಭಕ್ತರು ಸಾಕ್ಷಿಯಾಗಿದ್ದಾರೆ.

ತುಮಕೂರಿನ ಸಿದ್ದಗಂಗಾ ಮಠದಲ್ಲಿ ತ್ರಿವಿಧ ದಾಸೋಹಿ ಡಾ ಶಿವಕುಮಾರ ಸ್ವಾಮೀಜಿ 117ನೇ ಜಯಂತಿ ಸಂಭ್ರಮ; ಫೋಟೊಸ್

Monday, April 1, 2024

ಕರ್ನಾಟಕದ ಹಿರಿಯ ಬಿಜೆಪಿ ನಾಯಕ ಜಗದೀಶ್‌ ಶೆಟ್ಟರ್‌ ಆರು ಬಾರಿ ಶಾಸಕ ಸಿಎಂ, ಪಕ್ಷದ ಅಧ್ಯಕ್ಷ, ಸ್ಪೀಕರ್‌, ಪ್ರತಿಪಕ್ಷ ನಾಯಕ ಆದವರು. ಆದರೆ ಕಳೆದ ಬಾರಿ ಟಿಕೆಟ್‌ ಸಿಗದೇ ಇದ್ದುದಕ್ಕೆ ಕಾಂಗ್ರೆಸ್‌ ಸೇರಿ ಸೋತು ನಂತರ ಎಂಎಲ್ಸಿ ಆಗಿದ್ದರು. ಮತ್ತೆ ಬಿಜೆಪಿ ಸೇರಿ ಅವರಿಗೆ ಬೆಳಗಾವಿ ಲೋಕಸಭಾ ಕ್ಷೇತ್ರದಲ್ಲಿ ಟಿಕೆಟ್‌ ದೊರೆತಿದೆ. ಪಕ್ಷದ ನಾಯಕರ ಅಣತಿಯಂತೆ ಅವರಿಗೆ ಲೋಕಸಭೆಗೆ ಟಿಕೆಟ್‌ ಸಿಕ್ಕಿದೆ.

Karnataka Politics: ವಿಧಾನಸಭೆ ಚುನಾವಣೆಯಲ್ಲಿ ಸೋತರೂ ಬಿಜೆಪಿಯಲ್ಲಿ ಲೋಕಸಭೆಗೂ ಅವಕಾಶ ಪಡೆದರು, ಆ ಅಭ್ಯರ್ಥಿಗಳು ಯಾರು photos

Saturday, March 30, 2024

ತುಮಕೂರಿನ ಸಿದ್ದಗಂಗಾ ಮಠದಲ್ಲಿ ಶಿವರಾತ್ರಿ ಹಬ್ಬದ ಸಡಗರ ಜೋರಾಗಿತ್ತು, ಶಿವರಾತ್ರಿ ಹಬ್ಬದ ಪ್ರಯುಕ್ತ ಮಠದಲ್ಲಿ ಒಂದು ವಾರ ಕಾಲ ಜಾತ್ರೆಯೇ ನಡೆಯುತ್ತೆ, ಇಲ್ಲಿ ನಡೆಯುವ ಸಿದ್ದಲಿಂಗೇಶ್ವರ ಸ್ವಾಮಿ ರಥೋತ್ಸವ, ಬೆಳ್ಳಿ ಪಲ್ಲಕ್ಕಿ ಉತ್ಸವ ಕಣ್ತುಂಬಿಕೊಳ್ಳಲು ನಾಡಿನ ಮೂಲೆ ಮೂಲೆಗಳಿಂದ ಲಕ್ಷಾಂತರ ಭಕ್ತರು ಆಗಮಿಸಿದ್ದರು, ಮಾರ್ಚ್ 9 ರಂದು ಅದ್ದೂರಿಯಾಗಿ ರಥೋತ್ಸವ ನಡೆದರೆ, ಮಾರ್ಚ್ 10 ರ ರಾತ್ರಿ ಬೆಳ್ಳಿ ಪಲ್ಲಕ್ಕಿ ಉತ್ಸವ ನಡೆಯಲಿದ್ದು, ಸಿಡಿಮದ್ದುಗಳ ಪ್ರದರ್ಶನ ಆಕರ್ಷಣೀಯವಾಗಿ ಇರಲಿದೆ.

Tumkur News: ಸಿದ್ದಲಿಂಗೇಶ್ವರ ಸ್ವಾಮಿ ರಥೋತ್ಸವ ವೈಭವ; ಸಿದ್ದಗಂಗಾ ಮಠಕ್ಕೆ ಹರಿದು ಬಂದ ಭಕ್ತ ಸಾಗರ, ರಥ ಎಳೆದು ಸಂಭ್ರಮ

Sunday, March 10, 2024

ಝೀ ಕನ್ನಡ ವಾಹಿನಿಯು ಡ್ಯಾನ್ಸ್‌ ಕರ್ನಾಟಕ ಡ್ಯಾನ್ಸ್‌ ಸೀಸನ್‌ 8 ಮತ್ತು ಕಾಮಿಡಿ ಕಿಲಾಡಿಗಳು ಪ್ರೀಮಿಯರ್‌ ಲೀಗ್‌ಗಾಗಿ ಇದೇ ಮಾರ್ಚ್‌ 9ರಿಂದ ಕರ್ನಾಟಕದ 31 ಜಿಲ್ಲೆಗಳಲ್ಲಿ ಆಡಿಷನ್‌ ಕೈಗೊಳ್ಳಲಿದೆ. ಆಸಕ್ತರು ಪಾಸ್‌ಪೋರ್ಟ್‌ ಗಾತ್ರದ ಫೋಟೋ ಮತ್ತು ವಾಸಸ್ಥಳ ದಾಖಲೆ ಜತೆಗೆ ಭಾಗವಹಿಸಬಹುದು.

ಡ್ಯಾನ್ಸ್‌ ಕರ್ನಾಟಕ ಡ್ಯಾನ್ಸ್‌ , ಕಾಮಿಡಿ ಕಿಲಾಡಿಗಳು ಪ್ರೀಮಿಯರ್‌ ಲೀಗ್‌ಗೆ ಕರ್ನಾಟಕದ 31 ಜಿಲ್ಲೆಗಳಲ್ಲಿ ಆಡಿಷನ್‌, ಇಲ್ಲಿದೆ ವಿವರ

Tuesday, March 5, 2024

ಐಎಎಸ್‌ ಅಧಿಕಾರಿ ಫೌಜಿಯಾ ತರನ್ನುಮ್‌(Fouzia Tarannum) ಈಗ ಕಲಬುರಗಿ ಜಿಲ್ಲಾಧಿಕಾರಿ. ಬೆಂಗಳೂರು ಮೂಲದವರು. ಕೊಳ್ಳೇಗಾಲ, ಚಿಕ್ಕಬಳ್ಳಾಪುರ, ಕೊಪ್ಪಳದಲ್ಲಿ ಕೆಲಸ ಮಾಡಿದ ಅನುಭವವಿದೆ.

Womens Day 2024: ಕರ್ನಾಟಕದಲ್ಲಿ 11 ಮಹಿಳಾ ಜಿಲ್ಲಾಧಿಕಾರಿಗಳ ಆಡಳಿತ, ಯಾವ ಜಿಲ್ಲೆಗಳಲ್ಲಿ ಯಾರು ಡಿಸಿ -Photos

Monday, March 4, 2024

ತಾವು ಪ್ರೀತಿಯಿಂದ ಸಾಕಿದ ಶ್ವಾನಗಳೊಂದಿಗೆ ಆಗಮಿಸಿದ ತುಮಕೂರಿನ ಯುವಕ, ಯುವತಿಯರು, ಕಲ್ಪತರು ನಾಡಿನಲ್ಲೂ ಶ್ವಾನಗಳ ಸಾಕುವ ಹವ್ಯಾಸ ಇತ್ತೀಚಿನ ವರ್ಷಗಳಲ್ಲಿ ಹೆಚ್ಚಿದೆ.

Tumkur News: ತುಮಕೂರಿನಲ್ಲಿ ಶ್ವಾನಗಳ ವೈಯ್ಯಾರ, ಬೆಕ್ಕುಗಳ ಬಿನ್ನಾಣ, ಹೀಗಿದೆ ಚಿತ್ರ ನೋಟ

Sunday, February 18, 2024

ತುಮಕೂರಿನ ಸಿದ್ದಗಂಗಾ ಮಠದಲ್ಲಿ ಇಂದಿಗೂ ಅನ್ನದಾನ, ಮಕ್ಕಳ ವಿದ್ಯಾಭ್ಯಾಸ ಮುಂದುವರೆದಿದೆ. ಶ್ರೀ ಸಿದ್ದಲಿಂಗ ಸ್ವಾಮೀಜಿ ಮಠದ ಅಧ್ಯಕ್ಷತೆ ವಹಿಸಿಕೊಂಡು ಶಿವಕುಮಾರ ಸ್ವಾಮೀಜಿಗಳ ಆಶಯದಂತೆ ಎಲ್ಲಾ ಕೆಲಸ ಮುಂದುವರೆಸಿದ್ದಾರೆ.

Sree Siddaganga Math: ತುಮಕೂರಿನ ಸಿದ್ದಗಂಗಾ ಆಶ್ರಮದಲ್ಲಿ ಇತ್ತೀಚೆಗೆ ಉದ್ಘಾಟನೆಯಾದ ಸ್ಮೃತಿವನದ ಫೋಟೋಗಳು

Thursday, January 25, 2024

ಕ್ರೈಸ್ತ ಬಾಂಧವರು ಹೊಸ ಉಡುಪುಗಳನ್ನು ಧರಿಸಿ ಚರ್ಚ್ ಗಳಲ್ಲಿ ಸಾಮೂಹಿಕ ಪ್ರಾರ್ಥನೆಯಲ್ಲಿ ಪಾಲ್ಗೊಂಡ ನಂತರ ಒಬ್ಬರಿಗೊಬ್ಬರ ಪರಸ್ಪರ ಹಬ್ಬದ ಶುಭಾಶಯ ವಿನಿಮಯ ಮಾಡಿಕೊಂಡರು.

Tumkur Christmas: ತುಮಕೂರು ಚರ್ಚ್ ಗಳಲ್ಲಿ ಕ್ರಿಸ್ ಮಸ್ ಹಬ್ಬ, ಕ್ರಿಶ್ಚಿಯನ್ ಬಾಂಧವರಿಂದ ಸಾಮೂಹಿಕ ಪ್ರಾರ್ಥನೆ: ಹೀಗಿತ್ತು ಸಡಗರ, ಸಂಭ್ರಮ

Monday, December 25, 2023

ತುಮಕೂರಿನಲ್ಲಿ ನಡೆದ ರಾಜ್ಯಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟದ ಮಹಿಳಾ ಚೆಸ್​ ವಿಭಾಗದಲ್ಲಿ ದೊಡ್ಡಬಳ್ಳಾಪುರ ಅರಳುಮಲ್ಲಿಗೆ ಬಾಗಿಲು ಸರ್ಕಾರಿ ಪ್ರೌಢಶಾಲೆಯ ಸಹ ಶಿಕ್ಷಕಿ ಜಯಶ್ರೀ ಅಭೂತಪೂರ್ವ ಗೆಲುವು ದಾಖಲಿಸಿ ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ರಾಜ್ಯಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟ: ಮಹಿಳಾ ಚೆಸ್ ವಿಭಾಗದಲ್ಲಿ ರಾಷ್ಟ್ರಮಟ್ಟಕ್ಕೆ ದೊಡ್ಡಬಳ್ಳಾಪುರದ ಶಿಕ್ಷಕಿ ಆಯ್ಕೆ

Monday, October 30, 2023

ರಾಮನಗರದಲ್ಲಿ ಕರ್ನಾಟಕ ಜನಪರ ವೇದಿಕೆ ಕಾರ್ಯಕರ್ತರು ಅಧ್ಯಕ್ಷ ರಮೇಶ್ ಗೌಡ ನೇತೃತ್ವದಲ್ಲಿ ನೀರಿನಲ್ಲಿ ಮುಳುಗಿ ಪ್ರತಿಭಟನೆ ನಡೆಸಿದರು.

Karnataka Bandh: ಕರ್ನಾಟಕ ಬಂದ್‌ಗೆ ಎಲ್ಲೆಡೆ ಬೆಂಬಲ: ಹೋರಾಟಕ್ಕೆ ನಾನಾ ಸ್ವರೂಪ

Friday, September 29, 2023

ಲೋಕಸಭೆ ಚುನಾವಣೆ ತಯಾರಿ ಭಾಗ ಹಾಗೂ ಶಾಸಕರ ಅಹವಾಲು ಆಲಿಕೆಯ ಸಭೆಗಳನ್ನು ಸಿಎಂ ಸಿದ್ದರಾಮಯ್ಯ ಸೋಮವಾರ ಆರಂಭಿಸಿದರು.

Lok Sabha elections : ಲೋಕಸಭೆ ಚುನಾವಣೆಗೆ ಕಾಂಗ್ರೆಸ್‌ ತಾಲೀಮು: ಜಿಲ್ಲಾ ಉಸ್ತುವಾರಿ ಸಚಿವರು, ಶಾಸಕರ ಜತೆ ಜಿಲ್ಲಾವಾರು ಸಿಎಂ-ಡಿಸಿಎಂ ಸಭೆ

Monday, August 7, 2023

ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಹೆಚ್​ಡಿಕೆ, “ಚುನಾವಣೆ ಪ್ರಚಾರದ ವೇಳೆ ಕುಣಿಗಲ್ ಪಟ್ಟಣದಲ್ಲಿ ಜನಸಾಗರ. ಕ್ಷೇತ್ರದ ಮಹಾಜನತೆಗೆ ಅನಂತ ಧನ್ಯವಾದಗಳು” ಎಂದು ಟ್ವೀಟ್​ ಮಾಡಿದ್ದಾರೆ.

HDK Campain in Kunigal: ಕುಣಿಗಲ್​ನಲ್ಲಿ ಹೆಚ್​ಡಿಕೆ ಪ್ರಚಾರದ ವೇಳೆ ಜನಸಾಗರ; ಈ ಬಾರಿ ಜನತಾ ಸರಕಾರ ಎಂದ ಜೆಡಿಎಸ್ ನಾಯಕ PHOTOS

Saturday, May 6, 2023

ಬಿಜೆಪಿ ಕಚೇರಿಯಲ್ಲಿ ಇಂದು ಪಕ್ಷದ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಸಮ್ಮುಖದಲ್ಲಿ ಮಾಜಿ ಸಂಸದರಾದ ಮುದ್ದ ಹನುಮೇಗೌಡ, ಶಶಿಕುಮಾರ್, ನಿವೃತ್ತ ಐಎಎಸ್‌ ಅಧಿಕಾರಿ ಬಿ.ಎಚ್. ಅನಿಲ್ ಕುಮಾರ್ ಸೇರಿದಂತೆ ಅನೇಕ ನಾಯಕರ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಪಾಲ್ಗೊಂಡು ಪಕ್ಷಕ್ಕೆ ಸ್ವಾಗತಿಸಿ,  ಮಾತನಾಡಿದರು.  ಈ ಸಂದರ್ಭದಲ್ಲಿ ಸಚಿವರಾದ ಗೋವಿಂದ ಕಾರಜೋಳ, ಡಾ. ಅಶ್ವತ್ಥ್ ನಾರಾಯಣ, ಎಸ್.ಟಿ‌ ಸೋಮಶೇಖರ್,  ವಿಧಾನ ಪರಿಷತ್ ಸದಸ್ಯರಾದ ಲಕ್ಷ್ಮಣ ಸವದಿ,  ಸಿ.ಪಿ ಯೋಗೇಶ್ವರ್ ಮತ್ತಿತರರು ಹಾಜರಿದ್ದರು.

BJP joining news: ಮಾಜಿ ಸಂಸದರಾದ ಮುದ್ದ ಹನುಮೇಗೌಡ, ಶಶಿಕುಮಾರ್ ಸೇರಿ ಅನೇಕರ ಬಿಜೆಪಿ ಸೇರ್ಪಡೆ; ಸಿಎಂ ಬೊಮ್ಮಾಯಿ, ನಳಿನ್‌ ಉಪಸ್ಥಿತಿ

Thursday, November 3, 2022

Who is Chandrashekar Bhandari?: ಹೆಸರು ಚಂದ್ರಶೇಖರ್ ಭಂಡಾರಿ. ತಂದೆಯ ಹೆಸರು ಸೇವಗೂರ್ ವಿಟ್ಟಪ್ಪ ಭಂಡಾರಿ. ಹುಟ್ಟೂರು ಮಂಗಳೂರು, ದಕ್ಷಿಣ ಕನ್ನಡ ಜಿಲ್ಲೆ. ಶಿಕ್ಷಣ ಬಿ.ಎಸ್ಸಿ, ಬಿ.ಇಡಿ.  ಮದ್ರಾಸ್ ವಿಶ್ವವಿದ್ಯಾಲಯದಿಂದ 1956ರಲ್ಲಿ ಬಿ.ಎಸ್ಸಿ. ಪದವಿ ಪ್ರಾಪ್ತಿಯ ನಂತರ 1958ರಲ್ಲಿ ಮೈಸೂರು ವಿಶ್ವವಿದ್ಯಾಲಯದಿಂದ ಬಿ.ಇಡಿ. ಪದವಿ ಪ್ರಾಪ್ತಿ.

Who is Chandrashekar Bhandari?: ಆರೆಸ್ಸೆಸ್‌ನ ಜ್ಯೇಷ್ಠ ಪ್ರಚಾರಕ ಚಂದ್ರಶೇಖರ ಭಂಡಾರಿ ಯಾರು? ಇಲ್ಲಿವೆ ನೆನಪಿನ ಚಿತ್ರಗಳು

Sunday, October 30, 2022