ಮಂಗಳೂರಿನಲ್ಲಿ ನಾಲ್ಕು ಜಿಲ್ಲೆಗಳ ಕಾನೂನು ಸುವ್ಯವಸ್ಥೆ ಕುರಿತು ಪ್ರಗತಿ ಪರಿಶೀಲನಾ ಸಭೆ, ಡ್ರಗ್ಸ್ ದಂಧೆ ಮಟ್ಟ ಹಾಕುವ ಕುರಿತು ಗೃಹಸಚಿವ ಸೂಚನೆ
ಮಂಗಳೂರಿನಲ್ಲಿ ನಾಲ್ಕು ಜಿಲ್ಲೆಗಳ ಕಾನೂನು ಸುವ್ಯವಸ್ಥೆ ಕುರಿತು ಶುಕ್ರವಾರ (ಜೂನ್ 13) ಪ್ರಗತಿ ಪರಿಶೀಲನಾ ಸಭೆ ನಡೆಯಿತು. ಡ್ರಗ್ಸ್ ದಂಧೆ ಮಟ್ಟ ಹಾಕುವ ಕುರಿತು ಗೃಹ ಸಚಿವ ಡಾ ಜಿ ಪರಮೇಶ್ವರ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. (ವರದಿ- ಹರೀಶ್ ಮಾಂಬಾಡಿ, ಮಂಗಳೂರು)
ಕರ್ನಾಟಕದ ಕರಾವಳಿ, ಮಲೆನಾಡು ಭಾಗದಲ್ಲಿ ಮುಂದುವರಿದ ಭಾರೀ ಗಾಳಿ ಮಳೆ: ಜನಜೀವನ ಅಸ್ತವ್ಯಸ್ತ
ಮಳೆ ಹವಾಮಾನ: ಕರ್ನಾಟಕದ ಕರಾವಳಿಯಾದ್ಯಂತ ಇಂದು, ನಾಳೆ ರೆಡ್ ಅಲರ್ಟ್; ಭಾರಿ ಮಳೆ ಸಾಧ್ಯತೆ , ಜಿಲ್ಲಾಡಳಿತದಿಂದ ಸಹಾಯವಾಣಿ
ಉಡುಪಿ ಜಿಲ್ಲೆಯಲ್ಲಿ ಸಾಲಬಾಧೆಯಿಂದ ಬಾವಿಗೆ ಹಾರಿದ ತಂದೆ ಆತ್ಮಹತ್ಯೆ; ರಕ್ಷಣೆಗೆ ಹೋದ ಮಗನೂ ಸಾವು, ಪತ್ನಿ ರಕ್ಷಣೆ
ಕವಿ ಮುದ್ದಣನ ಸ್ಮಾರಕ ಮೂಲಕ ಗಮನ ಸೆಳೆದಿದ್ದ ಸಾಹಿತ್ಯಪ್ರೇಮಿ ನಂದಳಿಕೆ ಬಾಲಚಂದ್ರ ರಾವ್ ನಿಧನ