ಮಂಗಳೂರಿನಲ್ಲಿ ನಾಲ್ಕು ಜಿಲ್ಲೆಗಳ ಕಾನೂನು ಸುವ್ಯವಸ್ಥೆ ಕುರಿತು ಪ್ರಗತಿ ಪರಿಶೀಲನಾ ಸಭೆ, ಡ್ರಗ್ಸ್ ದಂಧೆ ಮಟ್ಟ ಹಾಕುವ ಕುರಿತು ಗೃಹಸಚಿವ ಸೂಚನೆ
ಮಂಗಳೂರಿನಲ್ಲಿ ನಾಲ್ಕು ಜಿಲ್ಲೆಗಳ ಕಾನೂನು ಸುವ್ಯವಸ್ಥೆ ಕುರಿತು ಶುಕ್ರವಾರ (ಜೂನ್ 13) ಪ್ರಗತಿ ಪರಿಶೀಲನಾ ಸಭೆ ನಡೆಯಿತು. ಡ್ರಗ್ಸ್ ದಂಧೆ ಮಟ್ಟ ಹಾಕುವ ಕುರಿತು ಗೃಹ ಸಚಿವ ಡಾ ಜಿ ಪರಮೇಶ್ವರ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. (ವರದಿ- ಹರೀಶ್ ಮಾಂಬಾಡಿ, ಮಂಗಳೂರು)
ಉತ್ತರ ಕನ್ನಡ: ಅಂಕೋಲದಲ್ಲಿ ಎರಡು ದಿನಗಳ ಮಾವು ಮೇಳ; ವೈವಿಧ್ಯಮಯ ಮಾವಿನ ಹಣ್ಣುಗಳ ಪ್ರದರ್ಶನ ಮತ್ತು ಮಾರಾಟ
ಕರ್ನಾಟಕ ಹವಾಮಾನ; ಉತ್ತರ ಕನ್ನಡದಲ್ಲಿ ಭಾರಿ ಮಳೆ ಸಾಧ್ಯತೆ, ಉಳಿದೆಡೆ ಬಿಸಿಲು, ಮಳೆಯಾಟ, ಬೆಂಗಳೂರಲ್ಲಿ ಮೋಡ ಕವಿದ ವಾತಾವರಣ
ಕರ್ನಾಟಕ ಹವಾಮಾನ; ಕಡಿಮೆಯಾಗಲಿದೆ ಮಳೆಯ ತೀವ್ರತೆ, ಉತ್ತರ ಕನ್ನಡದಲ್ಲಿ ಆರೆಂಜ್ ಅಲರ್ಟ್, ಬೆಂಗಳೂರು ಕೊಂಚ ನಿರಾಳ, ಇಂದಿನ ಹವಾಮಾನ ಹೀಗಿರಲಿದೆ
ಕರ್ನಾಟಕ ಹೈಕೋರ್ಟ್‌ನ ನಿವೃತ್ತ ಹಂಗಾಮಿ ನ್ಯಾಯಮೂರ್ತಿ, ನಾಡೋಜ ಎಸ್ ಆರ್ ನಾಯಕ್ ನಿಧನ, ಹೆಬ್ಬಾಳದಲ್ಲಿ ಇಂದು ಅಂತ್ಯಸಂಸ್ಕಾರ