Vijay Hazare Trophy 2024-25: ಪ್ರಸಕ್ತ ಸಾಲಿನ ವಿಜಯ್ ಹಜಾರೆ ಫೈನಲ್‌ನಲ್ಲಿ ವಿದರ್ಭ ತಂಡವನ್ನು ಮಣಿಸಿದ ಕರ್ನಾಟಕ ತಂಡ ಐದು ವರ್ಷಗಳ ನಂತರ ಐದನೇ ಟ್ರೋಫಿಗೆ ಮುತ್ತಿಕ್ಕಿದೆ.