Latest basavaraj bommai Photos

ಶಿವಮೊಗ್ಗದಲ್ಲಿ ಗುರುವಾರ ಲೋಕಸಭೆ ಚುನಾವಣೆಗೆ ಉಮೇದುವಾರಿಕೆ ಸಲ್ಲಿಸಿದ ಬಿ.ವೈ.ರಾಘವೇಂದ್ರ ಅವರಿಗೆ ಮಾಜಿ ಸಿಎಂಗಳಾದ ಬಿ.ಎಸ್.ಯಡಿಯೂರಪ್ಪ, ಎಚ್‌.ಡಿ.ಕುಮಾರಸ್ವಾಮಿ, ಬಸವರಾಜ ಬೊಮ್ಮಾಯಿ ಸಹಿತ ಹಲವರು ಸಾಥ್‌ ನೀಡಿದರು.

Shimoga News: ಶಿವಮೊಗ್ಗದಲ್ಲಿ ಬಿಜೆಪಿ ಅಭ್ಯರ್ಥಿ ರಾಘವೇಂದ್ರ ನಾಮಪತ್ರ, ಮೂವರು ಮಾಜಿ ಸಿಎಂಗಳ ಸಾಥ್‌ photos

Thursday, April 18, 2024

ನಾವು ಅನೇಕ ಮಹತ್ವದ ನಿರ್ಧಾರಗಳನ್ನು ತೆಗೆದುಕೊಂಡಿದ್ದೇವೆ. ಮೀಸಲಾತಿ ಹೆಚ್ಚಳ, ಸರ್ಕಾರಿ ನೌಕರ ಸವಾಲು, ಹೊಸ ನೀತಿಗಳನ್ನು ಜಾರಿಗೆ ತಂದಿದ್ದೇವೆ. ಉದ್ಯೊಗ ನೀತಿ, ಕೈಗಾರಿಕಾ ನೀತಿ ಎಲ್ಲ ಹೊಸ ಯೊಜನೆಗಳ ತರಲು ಅಧಿಕಾರಿಗಳ ಪಾತ್ರ ಮಹತ್ವದ್ದು, ನಿಮ್ಮ ಸಹಕಾರ ಅತ್ಯಂತ ಮುಖ್ಯವಾಗಿತ್ತು ಎಂದು ಸಭೆಯಲ್ಲಿ ಅಧಿಕಾರಿಗಳ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

Basavaraj Bommai: ಸರ್ಕಾರದ ಹಿರಿಯ ಅಧಿಕಾರಿಗಳೊಂದಿಗೆ ಹಂಗಾಮಿ ಸಿಎಂ ಬಸವರಾಜ ಬೊಮ್ಮಾಯಿ ಸೌಹಾರ್ದಯುತ ಮಾತುಕತೆ; ಫೋಟೋಸ್

Tuesday, May 16, 2023

ಕರ್ನಾಟಕ ವಿಧಾನಸಭೆ ಚುನಾವಣೆ ಫಲಿತಾಂಶದ ಕುರಿತ ಮೀಮ್ಸ್

Karnataka Election Memes: ಉಲ್ಟಾ ಹೊಡೆದ ಬಿಜೆಪಿ-ಜೆಡಿಎಸ್​ ಲೆಕ್ಕಾಚಾರ; ಸೋಷಿಯಲ್​ ಮೀಡಿಯಾದಲ್ಲಿ ಮೀಮ್ಸ್ ಕಾರುಬಾರು PHOTOS

Sunday, May 14, 2023

ಸಿಎಂ ಬಸವರಾಜ ಬೊಮ್ಮಾಯಿ ಅವರು ತಮ್ಮ ಸ್ವಕ್ಷೇತ್ರ ಶಿಗ್ಗಾವಿಯಲ್ಲಿ ಪತ್ನಿ, ಪುತ್ರ ಹಾಗೂ ಸೊಸೆಯೊಂದಿಗೆ ಬಂದು ಮತದಾನ ಮಾಡಿದ್ದಾರೆ.

Karnataka Election: ಕರ್ನಾಟಕ ಚುನಾವಣೆ; ಮಾಜಿ ಪ್ರಧಾನಿ ಎಚ್‌ಡಿ ದೇವೇಗೌಡ, ಡಿಕೆಶಿ, ಸಿದ್ದರಾಮಯ್ಯ, ಶೆಟ್ಟರ್ ಸೇರಿ ಹಿರಿಯ ನಾಯಕರಿಂದ ಮತದಾನ

Wednesday, May 10, 2023

ಕರ್ನಾಟಕ ವಿಧಾನಸಭಾ ಚುನಾವಣೆ 2023ಕ್ಕೆ ದಿನಗಣನೆ ಶುರುವಾಗಿದೆ. ಮೇ 10ರಂದು ಮತದಾನ ನಡೆಯಲಿದ್ದು, ಮೇ 13ರಂದು ಫಲಿತಾಂಶ ಪ್ರಕಟವಾಗಲಿದೆ. ಈಗಾಗಲೇ ಚುನಾವಣಾ ಕಾವು ಏರಿದ್ದು, ಕಣದಲ್ಲಿ ಗಮನಸೆಳೆಯುತ್ತಿರುವ ನಾಯಕರ ಪೈಕಿ ಈ ಐವರೇ ಪ್ರಮುಖರು.

Karnataka Election 2023: ಕರ್ನಾಟಕ ಚುನಾವಣಾ ಕಣದ ಪಂಚ ಪ್ರಮುಖರು

Monday, April 3, 2023

ಕಂಠೀರವ ಸ್ಟುಡಿಯೋ ಆವರಣದಲ್ಲಿ ವಿಶೇಷ ವಿನ್ಯಾಸದಲ್ಲಿ ನಿರ್ಮಾಣವಾದ ಅಂಬರೀಶ್ ಸ್ಮಾರಕವನ್ನು ಕೂಡ ಸಿಎಂ ಬೊಮ್ಮಾಯಿ ಲೋಕಾರ್ಪಣೆಗೊಳಿಸಿದರು. ಕರ್ನಾಟಕ ಸರ್ಕಾರದ ಅನುದಾನದ ಅಡಿಯಲ್ಲಿ 12 ಕೋಟಿ ರೂ. ವೆಚ್ಚದಲ್ಲಿ ಇದನ್ನು ನಿರ್ಮಾಣ ಮಾಡಲಾಗಿದೆ.

Ambareesh Memorial: ರೇಸ್ ಕೋರ್ಸ್ ರಸ್ತೆಗೆ ರೆಬಲ್ ಸ್ಟಾರ್ ಹೆಸರು.. ಅಂಬರೀಶ್​ ಸ್ಮಾರಕವೂ ಲೋಕಾರ್ಪಣೆ

Monday, March 27, 2023

ಬಸವೇಶ್ವರರು ನಮಗೆ ಕಾಯಕದ ಮಹತ್ವ ತಿಳಿಸಿದವರು. ಅಂತಹ ಮಹಾನ್‌ ಚಿಂತಕರ ಪ್ರತಿಮೆಯನ್ನು ವಿಧಾನಸೌಧದ ಮುಂಭಾಗ ಅನಾವರಣಗೊಳಿಸಿರುವುದು ಸಂತಸ ತಂದಿದೆ. ಅದೇ ರೀತಿ ಬೆಂಗಳೂರು ನಿರ್ಮಾತೃ ಕೆಂಪೇಗೌಡರ ಪ್ರತಿಮೆ ಕೂಡ ಅನಾವರಣಗೊಂಡಿರುವುದು ಸಂತಸದ ಸಂಗತಿ. ಈ ಇಬ್ಬರು ಮಹಾನ್‌ ನಾಯಕರ ಪ್ರತಿಮೆಗಳು ಬಹಳ ಹಿಂದೆಯೇ ವಿಧಾನಸೌಧದಲ್ಲಿ ಅನಾವರಣಗೊಳ್ಳಬೇಕಿತ್ತು. ಆದರೆ ನಾನು ಇದಕ್ಕೆ ಯಾರನ್ನೂ ದೂಷಿಸುವುದಿಲ್ಲ ಎಂದು ಸಿಎಂ ಬೊಮ್ಮಾಯಿ ನುಡಿದರು.

Basavaraj Bommai: ಕೆಂಪೇಗೌಡರು ಮತ್ತು ಬಸವೇಶ್ವರರ ಆದರ್ಶಗಳೇ ನಮ್ಮ ಆಡಳಿತದ ಅಡಿಪಾಯ: ಬಸವರಾಜ ಬೊಮ್ಮಾಯಿ‌ ಅಭಿಮತ

Sunday, March 26, 2023

ಕಬ್ಬನ್ ಪಾರ್ಕ್ ಅವರಣದಲ್ಲಿರುವ ನವೀಕರಣಗೊಂಡ ಬಾಲಭವನ ಮತ್ತು ಮಕ್ಕಳಿಗೆ  ಪುಟಾಣಿ ರೈಲು  ಉದ್ಘಾಟನೆಯನ್ನು  ಮುಖ್ಯಮಂತ್ರಿಗಳಾದ ಬಸವರಾಜ್ ಎಸ್.ಬೊಮ್ಮಾಯಿ ನೆರವೇರಿಸಿದರು.

Bengaluru Bala Bhavana: ನವೀಕರಣಗೊಂಡ ಬಾಲಭವನ ಲೋಕಾರ್ಪಣೆ: ಬೆಂಗಳೂರಲ್ಲಿನ್ನು ಚುಕ್ಕುಬುಕ್ಕು ಪುಟಾಣಿ ರೈಲು

Saturday, March 25, 2023

ಹಣಕಾಸು ಇಲಾಖೆ ಅಧಿಕಾರಿಗಳು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರಿಗೆ 2023-24 ನೇ ಸಾಲಿನ ಬಜೆಟ್ ಪ್ರತಿಯನ್ನು ಹಸ್ತಾಂತರಿಸಿದರು. ಹಣಕಾಸು ಇಲಾಖೆ ಅಧಿಕಾರಿಗಳಾದ ಐಎಸ್ ಎನ್ ಪ್ರಸಾದ್, ಏಕರೂಪ್ ಕೌರ್, ಜಾಫರ್ ಹಾಗೂ ಮತ್ತಿತರ ಅಧಿಕಾರಿಗಳು ಹಾಜರಿದ್ದರು.

Karnataka Budget 2023: ಬಜೆಟ್‌ ಪ್ರತಿ ಪಡೆದ ಸಿಎಂ ಬೊಮ್ಮಾಯಿ; ಬಜೆಟ್‌ ಮಂಡನೆಗೆ ಮುನ್ನ ದೇಗುಲ ದರ್ಶನ- ಫೋಟೋಸ್‌ ಇಲ್ಲಿವೆ

Friday, February 17, 2023

ಕರುನಾಡಿನ‌ ಸಮೃದ್ಧಿ, ಸುಭಿಕ್ಷೆಗೆ ಶ್ರೀ ಗುರು ದತ್ತಾತ್ರೇಯರ ಬಳಿ ಪ್ರಾರ್ಥನೆ ಸಲ್ಲಿಸಿರುವೆ. ದತ್ತಾತ್ರೇಯನ ಆಶೀರ್ವಾದ ,‌ ಅನುಗ್ರಹ ನಮ್ಮೆಲ್ಲರ‌ ಮೇಲಿರಲಿದೆ ಎಂದು ಸಿಎಂ ಬೊಮ್ಮಾಯಿ ಹೇಳಿದರು.

Kalaburagi: ದತ್ತನ ಸನ್ನಿಧಿಗೆ ಸಿಎಂ ಬೊಮ್ಮಾಯಿ ವಿಶೇಷ ಪೂಜೆ.. ಇಲ್ಲಿವೆ ಫೋಟೋಸ್​

Tuesday, January 24, 2023

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಅಂತಾರಾಷ್ಟ್ರೀಯ ಸಿರಿಧಾನ್ಯ ಮತ್ತು ಸಾವಯವ ಮೇಳ- 2023 ನ್ನು ಉದ್ಘಾಟಿಸಿದರು. ಕೃಷಿ ಸಚಿವ ಬಿ.ಸಿ.ಪಾಟೀಲ್, ಸಚಿವ ಅಶ್ವತ್ಥ್ ನಾರಾಯಣ್,  ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ  ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ, ವಿಧಾನ ಪರಿಷತ್ ಸದಸ್ಯರಾದ ಟಿ. ಎ. ಶರವಣ, ಛಲವಾದಿ ನಾರಾಯಣಸ್ವಾಮಿ,  ಮೊದಲಾದವರು ಉಪಸ್ಥಿತರಿದ್ದರು.

International Cereals and Organic Fair: ಅರಮನೆ ಮೈದಾನದಲ್ಲಿ ಅಂತಾರಾಷ್ಟ್ರೀಯ ಸಿರಿಧಾನ್ಯ, ಸಾವಯವ ಮೇಳ: ಫೋಟೋಸ್

Friday, January 20, 2023

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತೋಟಗಾರಿಕೆ ಇಲಾಖೆ ಮತ್ತು ಮೈಸೂರು ಉದ್ಯಾನಕಲಾ ಸಂಘದ ವತಿಯಿಂದ ಲಾಲ್‍ಬಾಗ್ ಗಾಜಿನ ಮನೆಯಲ್ಲಿ ಆಯೋಜಿಸಿರುವ ಬೆಂಗಳೂರು ನಗರದ ಇತಿಹಾಸ ವಿಷಯಾಧಾರಿತದ “ ಗಣರಾಜ್ಯೋತ್ಸವ ಫಲಪುಷ್ಪ ಪ್ರದರ್ಶನ - 2023” ಉದ್ಘಾಟಿಸಿದ್ದಾರೆ.

Bangalore Flower Show Photos: ಗಣರಾಜ್ಯೋತ್ಸವ ಫಲಪುಷ್ಪ ಪ್ರದರ್ಶನ ಉದ್ಘಾಟಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ | ಫ್ಲವರ್‌ ಶೋ ಫೋಟೋಸ್‌

Friday, January 20, 2023

ಸಿಎಂ ಬೊಮ್ಮಾಯಿ ಅವರು ಇಂದು ತಮ್ಮ ರೇಸ್ ಕೋರ್ಸ್ ನ ಅಧಿಕೃತ ನಿವಾಸದಲ್ಲಿ ಸ್ಮಶಾನ ಕಾರ್ಮಿಕರೊಂದಿಗೆ ಬೆಳಗಿನ ಉಪಹಾರ ಸೇವಿಸಿದರು.

CM Bommai breakfast with cemetery workers: ಸ್ಮಶಾನ ಕಾರ್ಮಿಕರೊಂದಿಗೆ ಉಪಹಾರ ಸೇವಿಸಿದ ಸಿಎಂ ಬೊಮ್ಮಾಯಿ: ಫೋಟೋಸ್

Wednesday, January 11, 2023

250  ಕಲಾವಿದರು ಮಾತ್ರವಲ್ಲದೆ ಆನೆ, ಒಂಟೆ ಹಾಗೂ ಕುದುರೆಗಳು ಕೂಡ ಈ ನಾಟಕದಲ್ಲಿ ನಟಿಸಿವೆ.

Mega play on Kittur Chennamma: ಬೃಹತ್‌ ಕೋಟೆಯ ಸೆಟ್‌ನಲ್ಲಿ ಕಿತ್ತೂರು ಚೆನ್ನಮ್ಮನ ಮೆಗಾ ನಾಟಕ, ಜೀವಂತ ಆನೆ, ಒಂಟೆ ಹಾಗೂ ಕುದುರೆಗಳ ಬಳಕೆ

Saturday, December 24, 2022

ಸಭೆಯ ಬಳಿಕ ಮಾತನಾಡಿದ ಕೇಂದ್ರ ಗೃಹ ಸಚಿವ ಅಮಿತ್‌ ಶಾ, ಮಹಾರಾಷ್ಟ್ರ ಮತ್ತು ಕರ್ನಾಟಕ ಗಡಿ ವಿಚಾರವಾಗಿ ಇಂದು ನಡೆದ ಸಭೆ ಸಕಾರಾತ್ಮಕ ವಾತಾವರಣದಲ್ಲಿ ನಡೆದಿದೆ. ಸಕಾರಾತ್ಮಕ ದೃಷ್ಟಿಕೋನವನ್ನು ಇಟ್ಟುಕೊಂಡು, ಎರಡೂ ರಾಜ್ಯಗಳ ಮುಖ್ಯಮಂತ್ರಿಗಳು ಸಾಂವಿಧಾನಿಕ ರೀತಿಯಲ್ಲಿ ನಿರ್ಣಯವನ್ನು ತಲುಪಲು ಒಪ್ಪಿಕೊಂಡಿದ್ದಾರೆ ಎಂದು ಸ್ಪಷ್ಟಪಡಿಸಿದರು.

Karnataka-Maharashtra Border Dispute: ಕರ್ನಾಟಕ-ಮಹಾರಾಷ್ಟ್ರ ಸಿಎಂ ಜೊತೆ ಅಮಿತ್‌ ಶಾ ಸಭೆ: ಸುಖಾಂತ್ಯ ಕಾಣುವುದೇ ಗಡಿ ವಿವಾದ?

Wednesday, December 14, 2022

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಕಲ್ಲಡ್ಕದಲ್ಲಿರುವ ಶ್ರೀರಾಮ ವಿದ್ಯಾಕೇಂದ್ರ ಟ್ರಸ್ಟ್ ನ ಕ್ರೀಡೋತ್ಸವ ಹಾಗೂ ಸಾಂಸ್ಕೃತಿಕೋತ್ಸವ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಪ್ರದರ್ಶಿಸಿದ ಬೆಂಕಿ ಸಾಹಸ.

Kalladka News: ಕಲ್ಕಡ್ಕ ಶ್ರೀರಾಮ ವಿದ್ಯಾಕೇಂದ್ರದ ವಿದ್ಯಾರ್ಥಿಗಳ ರೋಮಾಂಚನಕಾರಿ ಸಾಹಸ, ಮಲ್ಲಕಂಬ, ಕಾಲ್ಚಕ್ರ, ಬೆಂಕಿಸಾಹಸದ ಚಿತ್ರಗಳು

Saturday, December 10, 2022

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದು (ನ.28-ಸೋಮವಾರ) ಸಂಜೆ ದೆಹಲಿಗೆ ಪ್ರಯಾಣ ಬೆಳೆಸಲಿದ್ದಾರೆ. ನಾಳೆ(ನ.29-ಮಂಗಳವಾರ) ಪಕ್ಷದ ಹೈಕಮಾಂಡ್ ನಾಯಕರನ್ನು ಭೇಟಿ ಮಾಡಿ, ಸಂಪುಟ ವಿಸ್ತರಣೆ ಮತ್ತು ರಾಜ್ಯದ ರಾಜಕೀಯ ವಿದ್ಯಮಾನಗಳ ಬಗ್ಗೆ ಚರ್ಚೆ ನಡೆಸಲಿದ್ದಾರೆ ಎನ್ನಲಾಗಿದೆ. (ಸಂಗ್ರಹ ಚಿತ್ರ)

Bommai Cabinet Expansion: ದೆಹಲಿಗೆ ಹೊರಟು ನಿಂತ ಬೊಮ್ಮಾಯಿ: ಶುರುವಾಯ್ತು ಸಚಿವ ಸಂಪುಟ ವಿಸ್ತರಣೆ ಗುಸುಗುಸು..!

Monday, November 28, 2022

ಬೆಂಗಳೂರಿನ ಬಸವನಗುಡಿಯ ಪಾರಂಪರಿಕ ಕಡಲೆಕಾಯಿ ಪರಿಷೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಇಂದು ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಸಂಸದ ತೇಜಸ್ವಿ ಸೂರ್ಯ, ಶಾಸಕರಾದ ರವಿ ಸುಬ್ರಮಣ್ಯ, ಉದಯ ಗರುಡಾಚಾರ್, ವಿಧಾನ ಪರಿಷತ್ ಸಧಸ್ಯರಾದ ಟಿ.ಎ ಶರವಣ ಹಾಗೂ ಬಿಬಿಎಂಪಿ ಅಧಿಕಾರಿಗಳು ಹಾಜರಿದ್ದರು.

Basavanagudi Kadalekai Parishe 2022: ಬಸವನಗುಡಿ ಕಡಲೆಕಾಯಿ ಪರಿಷೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಚಾಲನೆ

Sunday, November 20, 2022

ತಂತ್ರಜ್ಞಾನ ಶೃಂಗಸಭೆಗೆ ಚಾಲನೆ ಬಳಿಕ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಬೆಂಗಳೂರು ತಂತ್ರಜ್ಞಾನದ ತವರು. ಭಾರತದ ಆವಿಷ್ಕಾರ ವಲಯದಲ್ಲಿ ಬೆಂಗಳೂರು ನಂಬರ್​ ವನ್ ಆಗಿ ಹೊರಹೊಮ್ಮಿದೆ ಎಂದು ಹೇಳಿದರು.

Bengaluru Tech Summit 2022: ಬೆಂಗಳೂರು ತಂತ್ರಜ್ಞಾನ ಶೃಂಗಸಭೆಗೆ ಪ್ರಧಾನಿ ಮೋದಿ ಚಾಲನೆ; ಇಲ್ಲಿವೆ ಫೋಟೋಗಳು

Wednesday, November 16, 2022

(5/5) ಅಲಿಪ್ತ ಚಳುವಳಿ ಸಂಘದ ಮೂಲಕ ಭಾರತ ಇಂದಿಗೂ ತನ್ನ ಪ್ರಮುಖ ಪಾತ್ರವನ್ನು ವಹಿಸಿದೆ. ಅವರ ಜನ್ಮದಿನವನ್ನು ಮಕ್ಕಳ ದಿನಾಚರಣೆ ಯನ್ನಾಗಿ ಅರ್ಥಪೂರ್ಣ ವಾಗಿ ಆಚರಿಸಲಾಗುತ್ತಿದೆ ಎಂದರು.  ಈ ಸಂದರ್ಭದಲ್ಲಿ ಸಚಿವ ಹಾಲಪ್ಪ ಆಚಾರ್, ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ ಮೊದಲಾದವರು ಉಪಸ್ಥಿತರಿದ್ದರು.

CM Bommai on Nehru Birthday: ಅಂತಾರಾಷ್ಟ್ರೀಯ ಮಟ್ಟದಲ್ಲಿ ಭಾರತವನ್ನು ಮುನ್ನಡೆಸಿದ ಖ್ಯಾತಿ ನೆಹರು ಅವರಿಗೆ ಸಲ್ಲುತ್ತದೆ: ಸಿಎಂ ಬೊಮ್ಮಾಯಿ

Monday, November 14, 2022