ಭಾರತೀಯ ರೈಲ್ವೆ ನೈಋತ್ಯ ರೈಲ್ವೆ ವಿಭಾಗವು ಬೆಳಗಾವಿ ಹಾಗೂ ಮೀರಜ್ ರೈಲು ನಡುವೆ ಸಂಚರಿಸುವ ಕೆಲವು ರೈಲುಗಳ ಸಮಯದಲ್ಲಿ ಬದಲಾವಣೆ ಮಾಡಿದೆ.