‘ಗಾಯದಿಂದ ವೇಗವಾಗಿ ಚೇತರಿಸಿಕೊಳ್ಳುವ ಸಲುವಾಗಿ ಈ ವರ್ಷದ ಆರಂಭದಲ್ಲಿ ಕುಡಿಯುವುದನ್ನು ನಿಲ್ಲಿಸಿದ್ದೇನೆ’ ಎಂದು ಇಂಗ್ಲೆಂಡ್ ಟೆಸ್ಟ್ ತಂಡದ ನಾಯಕ ಬೆನ್ ಸ್ಟೋಕ್ಸ್ ಹೇಳಿದ್ದಾರೆ.