Latest bengaluru city News

ಎಲ್‌ಪಿಜಿ ವಾಣಿಜ್ಯ ಸಿಲಿಂಡರ್ ದರ 19 ರೂ ಇಳಿಕೆ (ಸಾಂಕೇತಿಕ ಚಿತ್ರ)

ಎಲ್‌ಪಿಜಿ ವಾಣಿಜ್ಯ ಸಿಲಿಂಡರ್ ದರ 19 ರೂ ಇಳಿಕೆ; ಬೆಂಗಳೂರು, ದೆಹಲಿ, ಮುಂಬಯಿ, ಚೆನ್ನೈನಲ್ಲಿ ಎಲ್‌ಪಿಜಿ ದರ ಹೀಗಿದೆ

Wednesday, May 1, 2024

ಹಾಸನ ಸಂಸದ ಪ್ರಜ್ವಲ್ ರೇವಣ್ಣ (ಬಲ ಚಿತ್ರ), ಅವರ ತಂದೆ ಹೆಚ್ ಡಿ ರೇವಣ್ಣ (ಎಡ ಚಿತ್ರ)ಗೆ ಅಶ್ಲೀಲ ವಿಡಿಯೋ, ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿ ವಿಚಾರಣೆ ಎದಿರುಸುವುದಕ್ಕೆ ಎಸ್‌ಐಟಿ ನೋಟಿಸ್‌ ನೀಡಿದೆ.

Hassan Sex Scandal: ಪ್ರಜ್ವಲ್ ರೇವಣ್ಣ, ಹೆಚ್ ಡಿ ರೇವಣ್ಣಗೆ ಎಸ್‌ಐಟಿ ನೋಟಿಸ್‌, ಅಶ್ಲೀಲ ವಿಡಿಯೋ, ಲೈಂಗಿಕ ದೌರ್ಜನ್ಯ ಪ್ರಕರಣ

Wednesday, May 1, 2024

ಕರ್ನಾಟಕ ಹವಾಮಾನ ಮೇ 1 (ಇಂದು) ಬಳ್ಳಾರಿ, ಚಿಕ್ಕಬಳ್ಳಾಪುರ, ಕೋಲಾರ, ಮಂಡ್ಯ ಸೇರಿ 19 ಜಿಲ್ಲೆಗಳಲ್ಲಿ ರಣಬಿಸಿಲು ಕಾಡಲಿದ್ದು, ಆರೆಂಜ್ ಅಲರ್ಟ್‌ ಅನ್ನು ಭಾರತೀಯ ಹವಾಮಾನ ಇಲಾಖೆ ಘೋ‍ಷಿಸಿದೆ.

ಕರ್ನಾಟಕ ಹವಾಮಾನ ಮೇ 1; ಬಳ್ಳಾರಿ, ಚಿಕ್ಕಬಳ್ಳಾಪುರ, ಕೋಲಾರ, ಮಂಡ್ಯ ಸೇರಿ 19 ಜಿಲ್ಲೆಗಳಲ್ಲಿ ರಣಬಿಸಿಲು ಆರೆಂಜ್ ಅಲರ್ಟ್‌

Wednesday, May 1, 2024

ತ್ಯಾಜ್ಯ ನೀರನ್ನು ಒಳಚರಂಡಿಗೆ ಹರಿಸುತ್ತಿರುವವರಿಗೆ ಮೇ 1 ರಿಂದ ನೋಟಿಸ್‌ ನೀಡಲು ಜಲಮಂಡಳಿ ನಿರ್ಧಾರ

BWSSB News: ತ್ಯಾಜ್ಯ ನೀರನ್ನು ಒಳಚರಂಡಿಗೆ ಹರಿಸುತ್ತಿರುವವರಿಗೆ ಮೇ 1 ರಿಂದ ನೋಟಿಸ್‌ ನೀಡಲು ಜಲಮಂಡಳಿ ನಿರ್ಧಾರ

Tuesday, April 30, 2024

ಬೆಂಗಳೂರು ಹವಾಮಾನ; ಗರಿಷ್ಠ ತಾಪಮಾನ 39 ಡಿಗ್ರಿ ಸೆಲ್ಶಿಯಸ್ ತಲುಪಬಹುದು ಎಂದು ಬೆಂಗಳೂರು ಹವಾಮಾನ ಕೇಂದ್ರ ತಿಳಿಸಿದೆ. (ಸಾಂಕೇತಿಕ ಚಿತ್ರ)

ಬೆಂಗಳೂರು ಹವಾಮಾನ; ಗರಿಷ್ಠ ತಾಪಮಾನ 39 ಡಿಗ್ರಿ ಸೆಲ್ಶಿಯಸ್ ಆಸುಪಾಸು, ರಣಬಿಸಿಲು, ಬಿಸಿಗಾಳಿ ಹೆಚ್ಚಳ, ಮಳೆಯ ಮಾತು ದೂರ

Tuesday, April 30, 2024

ಕರ್ನಾಟಕ ಹವಾಮಾನ ಏಪ್ರಿಲ್‌ 30 ರಂದು ಬಿಸಿಗಾಳಿ, ರಣಬಿಸಿಲು ಕಾರಣ ಬಾಗಲಕೋಟೆ, ಕಲಬುರಗಿ, ಬೆಳಗಾವಿ, ರಾಯಚೂರು ಸೇರಿ 18 ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್‌ ಘೋಷಣೆಯಾಗಿದ್ದು, ಅದರ ನಕ್ಷೆ (ಬಲ ಚಿತ್ರ) ಇಲ್ಲಿದೆ.

ಕರ್ನಾಟಕ ಹವಾಮಾನ ಏಪ್ರಿಲ್‌ 30; ಬಾಗಲಕೋಟೆ, ಕಲಬುರಗಿ, ಬೆಳಗಾವಿ, ರಾಯಚೂರು ಸೇರಿ 18 ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್‌

Tuesday, April 30, 2024

ಬೆಂಗಳೂರಿನ ರಾಮೇಶ್ವರಂ ಕೆಫೆ.

ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣ; ತನಿಖೆ ಚುರುಕು; ಪ್ರಮುಖ ಆರೋಪಿಗಳ ಕರೆದೊಯ್ದು ಮಹಜರು ನಡೆಸುತ್ತಿರುವ ಎನ್‌ಐಎ

Monday, April 29, 2024

ಮಾಜಿ ಸಚಿವ, ಚಾಮರಾಜನಗರ ಸಂಸದ  ವಿ ಶ್ರೀನಿವಾಸ್ ಪ್ರಸಾದ್ ನಿಧನ.

ವಿ ಶ್ರೀನಿವಾಸ್ ಪ್ರಸಾದ್ ನಿಧನ; ಪ್ರಧಾನಿ ಮೋದಿ, ಸಿಎಂ ಸಿದ್ದರಾಮಯ್ಯ ಸೇರಿ ಗಣ್ಯರ ಸಂತಾಪ ಸಂದೇಶ

Monday, April 29, 2024

ಬೆಂಗಳೂರು ಅಪರಾಧ ಸುದ್ದಿ:ಬೆಂಗಳೂರಲ್ಲಿ ಅಪಾರ್ಟ್‌ಮೆಂಟ್ ಭೋಗ್ಯಕ್ಕೆ ನೀಡಿ 40 ಲಕ್ಷ ರೂ ವಂಚನೆ ಎಸಗಿದ ಪ್ರಕರಣದ ವಿರುದ್ಧ ದೂರು ದಾಖಲಾಗಿದೆ. (ಸಾಂಕೇತಿಕ ಚಿತ್ರ)

ಬೆಂಗಳೂರಲ್ಲಿ ಅಪಾರ್ಟ್‌ಮೆಂಟ್ ಭೋಗ್ಯಕ್ಕೆ ನೀಡಿ 40 ಲಕ್ಷ ರೂ ವಂಚನೆ, ಎಸ್‌ಬಿಐ ಆಸ್ತಿವಶಕ್ಕೆ ಮುಂದಾದಾಗ ಪ್ರಕರಣ ಬೆಳಕಿಗೆ, ದೂರು ದಾಖಲು

Monday, April 29, 2024

ಕರ್ನಾಟಕ ಹವಾಮಾನ ಏಪ್ರಿಲ್‌ 29 (ಇಂದು) ಬೀದರ್, ಹಾವೇರಿ, ಕೋಲಾರ ಸೇರಿ 18 ಜಿಲ್ಲೆಗಳಲ್ಲಿ ರಣಬಿಸಿಲು ಇರಲಿದ್ದು, ಜನ ಮುನ್ನೆಚ್ಚರಿಕೆ ವಹಿಸಬೇಕು ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಎಚ್ಚರಿಸಿದೆ.

ಕರ್ನಾಟಕ ಹವಾಮಾನ ಏಪ್ರಿಲ್‌ 29; ಬೀದರ್, ಹಾವೇರಿ, ಕೋಲಾರ ಸೇರಿ 18 ಜಿಲ್ಲೆಗಳಲ್ಲಿ ರಣಬಿಸಿಲು, ಆರೆಂಜ್ ಅಲರ್ಟ್

Monday, April 29, 2024

ಭಾನುವಾರ ಮತ್ತಷ್ಟು ಹೆಚ್ಚಾಯ್ತು ಬೆಳ್ಳಿ , ಬಂಗಾರದ ಬೆಲೆ

Gold Rate: ಬಡವರಿಗೆ ಗಗನ ಕುಸುಮವಾಯ್ತು ಚಿನ್ನ; ಮತ್ತಷ್ಟು ಹೆಚ್ಚಾಯ್ತು ಬೆಳ್ಳಿ , ಬಂಗಾರದ ಬೆಲೆ

Sunday, April 28, 2024

ಬೆಂಗಳೂರಿನ ನಮ್ಮ ಮೆಟ್ರೋ ಕಾಮಗಾರಿ ಮುಂದುವರಿದಿದ್ದು, ಅದಕ್ಕಾಗಿ ಬಂದ್ ಮಾಡಲಾಗಿದ್ದ  ಎಂಜಿ ರಸ್ತೆ- ಕಬ್ಬನ್ ರಸ್ತೆ ಮುಂದಿನ ತಿಂಗಳು  ಏಕಮುಖ ಸಂಚಾರಕ್ಕೆ ಮುಕ್ತಗೊಳ್ಳಲಿದೆ. (ಸಾಂಕೇತಿಕ ಚಿತ್ರ)

ನಮ್ಮ ಮೆಟ್ರೋ ಕಾಮಗಾರಿ; ಮುಂದಿನ ತಿಂಗಳು ಎಂಜಿ ರಸ್ತೆ- ಕಬ್ಬನ್ ರಸ್ತೆ ಏಕಮುಖ ಸಂಚಾರಕ್ಕೆ ಮುಕ್ತ, ಸಂಚಾರ ದಟ್ಟಣೆ ನಿರ್ವಹಣೆಗೆ ಕ್ರಮ

Saturday, April 27, 2024

ಲೋಕಸಭೆ ಚುನಾವಣೆ ವೇಳೆ, ಬೆಂಗಳೂರು ಮತಗಟ್ಟೆಯಲ್ಲಿ ಹೃದಯಘಾತದಿಂದ ಕುಸಿದ ಬಿದ್ದ ಮಹಿಳೆಗೆ CPR ಮಾಡಿ ಪ್ರಾಣ ಉಳಿಸಿದ ವೈದ್ಯರ ಸುದ್ದಿ ದೇಶದ ಗಮನಸೆಳೆದಿದೆ. ಬೆಂಗಳೂರಿನ ಡಾ. ಗಣೇಶ ಶ್ರೀನಿವಾಸ ಪ್ರಸಾದ್ (ಎಡಚಿತ್ರ), ಮತಗಟ್ಟೆಯಲ್ಲಿ ಕುಸಿದು ಬಿದ್ದ ಮಹಿಳೆ (ಮಧ್ಯ ಚಿತ್ರ); ಸಿಪಿಆರ್ (ಬಲ ಚಿತ್ರ).

ಬೆಂಗಳೂರು ಮತಗಟ್ಟೆಯಲ್ಲಿ ಹೃದಯಘಾತದಿಂದ ಕುಸಿದ ಬಿದ್ದ ಮಹಿಳೆ, CPR ಮಾಡಿ ಪ್ರಾಣ ಉಳಿಸಿದ ವೈದ್ಯ, ಏನಿದು CPR? ಇಲ್ಲಿದೆ ವಿವರ

Saturday, April 27, 2024

ಬೆಂಗಳೂರು ಟ್ರಾಫಿಕ್‌ ನೋಟ ಇದಾಗಿದ್ದು, ಮಹಿಳೆಯೊಬ್ಬರು ಸ್ಕೂಟರ್‌ನಲ್ಲಿ ಕುಳಿತು ಝೂಮ್ ಮೀಟಿಂಗ್‌ ದೃಶ್ಯ ಸಿಗ್ನಲ್‌ನಲ್ಲಿ ಕಾಣಸಿಕ್ಕಿತು. (ವಿಡಿಯೋದಿಂದ ಹಿಡಿದಿಟ್ಟ ಚಿತ್ರ)

ಬೆಂಗಳೂರು ಟ್ರಾಫಿಕ್‌ ನೋಟ; ಸಿಗ್ನಲ್‌ನಲ್ಲಿ ಕಾಣಸಿಕ್ಕಿತು ಸ್ಕೂಟರ್‌ನಲ್ಲಿ ಕುಳಿತು ಝೂಮ್ ಮೀಟಿಂಗ್‌ ದೃಶ್ಯ, ವಿಡಿಯೋ ವೈರಲ್‌

Saturday, April 27, 2024

ಲೋಕಸಭಾ ಚುನಾವಣೆ; ಬೆಂಗಳೂರು ನಗರ ಲೋಕಸಭಾ ಕ್ಷೇತ್ರಗಳ ಮತದಾನ ಪ್ರಮಾಣ ಇನ್ನಷ್ಟು ಕುಸಿತ ಕಂಡಿವೆ. (ಸಾಂಕೇತಿಕ ಚಿತ್ರ)

ಲೋಕಸಭಾ ಚುನಾವಣೆ; ಬೆಂಗಳೂರು ನಗರ ಲೋಕಸಭಾ ಕ್ಷೇತ್ರಗಳ ಮತದಾನ ಪ್ರಮಾಣ ಇನ್ನಷ್ಟು ಕುಸಿತಕ್ಕೆ 5 ಕಾರಣಗಳು ಹೀಗಿವೆ

Saturday, April 27, 2024

ಕರ್ನಾಟಕ ಹವಾಮಾನ ಏಪ್ರಿಲ್‌ 26; ಬೀದರ್, ಮೈಸೂರು, ತುಮಕೂರು ಸೇರಿ 18 ಜಿಲ್ಲೆಗಳಲ್ಲಿ ರಣಬಿಸಿಲು, ಬಿಸಿಗಾಳಿ ಉಂಟಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಅದರ ನಕ್ಷೆಯನ್ನೂ ಬಿಡುಗಡೆ ಮಾಡಿದೆ.

ಕರ್ನಾಟಕ ಹವಾಮಾನ ಏಪ್ರಿಲ್‌ 26; ಬೀದರ್, ಮೈಸೂರು, ತುಮಕೂರು ಸೇರಿ 18 ಜಿಲ್ಲೆಗಳಲ್ಲಿ ರಣಬಿಸಿಲು, ಬಿಸಿಗಾಳಿ

Saturday, April 27, 2024

Bengaluru Crime News: ಕಾಲೇಜು ವಿದ್ಯಾರ್ಥಿಗಳ ದ್ವೇಷ, ಬಾಡಿಗೆ ಮನೆ ನೋಡಲು ಬಂದವರಿಗೆ ಹಿಂಸೆ

Bengaluru Crime: ಕಾಲೇಜು ವಿದ್ಯಾರ್ಥಿಗಳ ದ್ವೇಷ, ಬಾಡಿಗೆ ಮನೆ ನೋಡಲು ಬಂದವರನ್ನು ಹಿಂಸಿಸಿ ಹಣ ಕಿತ್ತ ದುಷ್ಟರು

Friday, April 26, 2024

ಬೆಂಗಳೂರು ತರಕಾರಿ ಮಾರುಕಟ್ಟೆಯಲ್ಲಿ ತರಕಾರಿ ಬೆಲೆ 200 ರೂಪಾಯಿ ಗಡಿ ದಾಟಿದೆ. (ಸಾಂಕೇತಿಕ ಚಿತ್ರ)

ಬೆಂಗಳೂರು ಮಾರುಕಟ್ಟೆಯಲ್ಲಿ 200 ರೂಪಾಯಿ ಗಡಿ ದಾಟಿದ ತರಕಾರಿ ಬೆಲೆ, ಬೀನ್ಸ್ ಕಿಲೋಗೆ 120 ರೂಪಾಯಿ

Friday, April 26, 2024

ಬೆಂಗಳೂರು ಅಪರಾಧ ಸುದ್ದಿ: ಬೆಂಗಳೂರು ಕರಗ ಮೆರವಣಿಗೆಗೆ ಮೊದಲು ಮೆಜೆಸ್ಟಿಕ್ ಅಣ್ಣಮ್ಮ ದೇವಸ್ಥಾನದ ಬಳಿ 17 ವರ್ಷದ ಬಾಲಕನ ಹತ್ಯೆ ನಡೆದಿದೆ. (ಸಾಂಕೇತಿಕ ಚಿತ್ರ)

ಬೆಂಗಳೂರು ಕರಗ ಮೆರವಣಿಗೆಗೆ ಮೊದಲು ಮೆಜೆಸ್ಟಿಕ್ ಅಣ್ಣಮ್ಮ ದೇವಸ್ಥಾನದ ಬಳಿ 17 ವರ್ಷದ ಬಾಲಕನ ಹತ್ಯೆ

Friday, April 26, 2024

ಲೋಕಸಭೆ ಚುನಾವಣೆ 2024: ಬೆಂಗಳೂರು ಕೇಂದ್ರ ಭಾಗದಲ್ಲಿ ಮತದಾನ ಜಾಗೃತಿ ಸಂದೇಶ ನೀಡುತ್ತಿರುವ ಹಿರಿಯ ನಾಗರಿಕನ ವಿಡಿಯೋದಿಂದ ತೆಗೆದ ಚಿತ್ರ.

ಲೋಕಸಭಾ ಚುನಾವಣೆ; ಬೆಂಗಳೂರು ಕೇಂದ್ರ ಭಾಗದಲ್ಲಿ ಮತದಾನ ಜಾಗೃತಿ ಸಂದೇಶ ನೀಡುತ್ತಿರುವ ಹಿರಿಯ ನಾಗರಿಕ, ವಿಡಿಯೋ ವೈರಲ್‌

Friday, April 26, 2024