ಕೆಲಸಕ್ಕೆ ಸೇರಿದ ಮೂರು ತಿಂಗಳಲ್ಲೇ ಮನೆ ಮಾಲೀಕರ ಮನೆಯಲ್ಲಿ ಕಳವು; 67 ಲಕ್ಷ ನಗದು, ಒಂದೂವರೆ ಕೆಜಿ ಚಿನ್ನ ಕದ್ದಿದ್ದ ಕೆಲಸದಾಕೆ ಬಂಧನ
ಬೆಂಗಳೂರು ಅಪರಾಧ ಸುದ್ದಿಗಳು: ಕೆಲಸ ಕೊಟ್ಟ ಮನೆ ಮಾಲೀಕರ ಮನೆಯಲ್ಲೇ ಕಳ್ಳತನ ಮಾಡಿದ್ದ ಖತರ್‌ನಾಕ್ ಕಳ್ಳಿಯನ್ನು ಚಾಮರಾಜಪೇಟೆ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಕೈದಿಗಳಿಗೆ ಮೊಬೈಲ್ ಪೂರೈಕೆ ಮಾಡುತ್ತಿದ್ದ ಮನಃಶಾಸ್ತ್ರಜ್ಞೆ ಬಂಧನವಾಗಿದೆ. (ವರದಿ: ಎಚ್.ಮಾರುತಿ)
ಪತ್ರಿಕೋದ್ಯಮ ಜನಪರ ಕೆಲಸ ಮಾಡುವುದು ಮುಖ್ಯ: ಖಾದ್ರಿ ಶಾಮಣ್ಣ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ
ಓಲಾ, ಊಬರ್, ರಾಪಿಡೋಗೆ ಆತಂಕ, ಬೈಕ್ ಟ್ಯಾಕ್ಸಿ ಸೇವೆ ಸ್ಥಗಿತಗೊಳಿಸುವ ಆದೇಶಕ್ಕೆ ತಡೆ ನೀಡಲು ಹೈಕೋರ್ಟ್ ನಕಾರ
ಬೆಂಗಳೂರಿನಲ್ಲಿ ವಿದೇಶಿ ಮಹಿಳೆ ಬಂಧನ, 10 ಕೋಟಿ ರೂ ಮೌಲ್ಯದ ಡ್ರಗ್ಸ್ ಜಪ್ತಿ; ಹೊಸಕೋಟೆ ಬಳಿ ಭೀಕರ ಅಪಘಾತ; ಇಬ್ಬರು ಮಕ್ಕಳು ಸೇರಿ 4 ಸಾವು
ಸಿಎಂ ಸಿದ್ದರಾಮಯ್ಯ ಅವರ ಕನಸಿನ ಜಾತಿಗಣತಿ ಯೋಜನೆ ಕಮರಿ ಹೋಗಿದ್ದಾದರೂ ಹೇಗೆ; ಅಹಿಂದ ಚಾಂಪಿಯನ್ ಆಗಬೇಕೆಂಬ ಅವರ ಆಸೆ ಕೈಗೂಡದಿರಲು ಕಾರಣ ಏನು