ಜನಪ್ರಿಯ ಸ್ಪೋರ್ಟ್ಸ್ ಕಾರು ಆಡಿ ಟಿಟಿ ಎಲೆಕ್ಟ್ರಿಕ್ ಅವತಾರದಲ್ಲಿ ಮರಳುವ ಸಾಧ್ಯತೆ
ಆಡಿ ಟಿಟಿ ಸೆಪ್ಟೆಂಬರ್ 2025 ರಲ್ಲಿ ಸಂಪೂರ್ಣ ಎಲೆಕ್ಟ್ರಿಕ್ ರೂಪಾಂತರದಲ್ಲಿ ಬರುವ ನಿರೀಕ್ಷೆಯಿದೆ. ಈ ಎಲೆಕ್ಟ್ರಿಕ್ ಕಾನ್ಸೆಪ್ಟ್ ಕಾರು ಈ ವರ್ಷ ಬಿಡುಗಡೆಯಾಗಲಿದ್ದು, ಮ್ಯೂನಿಚ್ ಮೋಟಾರ್ ಶೋನಲ್ಲಿ ಅನಾವರಣಗೊಳ್ಳಲಿದೆ ಎಂದು ಆಡಿ ಸಿಇಒ ಹೇಳಿದ್ದಾರೆ.