
ಪಿಎಂ ಕಿಸಾನ್ ಕಂತು ಪ್ರತಿ ನಾಲ್ಕು ತಿಂಗಳಿಗೆ ಒಮ್ಮೆ ಬಿಡುಗಡೆಯಾಗುತ್ತಿದ್ದು, 19ನೇ ಕಂತು ಫೆಬ್ರವರಿ 2025ರಲ್ಲಿ ಬಿಡುಗಡೆಯಾಗಿತ್ತು. 2024ರಲ್ಲಿ ಜೂನ್ ತಿಂಗಳಲ್ಲಿ ಕಂತಿನ ಹಣ ಬಿಡುಗಡೆಯಾಗಿತ್ತು. ಈ ಬಾರಿ ಪಿಎಂ ಕಿಸಾನ್ ಕಂತು ಬಿಡುಗಡೆ ತಡವಾಗಿದೆ. ಪ್ರಧಾನಿ ಮೋದಿಯವರು ಶೀಘ್ರವೇ ಪಿಎಂ ಕಿಸಾನ್ ನಿಧಿಯ ಹಣ ಬಿಡುಗಡೆ ಮಾಡುವ ನಿರೀಕ್ಷೆ ಇದೆ. ಆ ವಿವರ ಇಲ್ಲಿದೆ.


