Chamarajanagara

ಓವರ್‌ವ್ಯೂ

ಕರ್ನಾಟಕ ಹವಾಮಾನ ಮೇ 24; ಕೇರಳದಲ್ಲಿ ಚಂಡಮಾರುತದ ಮಳೆ ಸುರಿಯಯತ್ತಿದ್ದು, ಕರ್ನಾಟಕದ 5 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್‌ ಮಳೆ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. (ಸಾಂಕೇತಿಕ ಚಿತ್ರ)

ಕರ್ನಾಟಕ ಹವಾಮಾನ ಮೇ 24; ಕೇರಳದಲ್ಲಿ ಚಂಡಮಾರುತದ ಮಳೆ, ಕರ್ನಾಟಕದ 5 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್‌ ಮಳೆ ಮುನ್ಸೂಚನೆ

Friday, May 24, 2024

ಕರ್ನಾಟಕ ಹವಾಮಾನ ಮೇ 6 ರಂದು ಚಾಮರಾಜನಗರ, ಮೈಸೂರು ಜಿಲ್ಲೆಗಳ ಕೆಲವೆಡೆ ಮಳೆ ಬೀಳುವ ಸಾಧ್ಯತೆ ಇದೆ. ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಶಾಖದ ಅಲೆ ಎಚ್ಚರಿಕೆಯನ್ನು ಹವಾಮಾನ ಇಲಾಖೆ ನೀಡಿದೆ. (ಸಾಂಕೇತಿಕ ಚಿತ್ರ)

ಕರ್ನಾಟಕ ಹವಾಮಾನ ಮೇ 6; ಚಾಮರಾಜನಗರ, ಮೈಸೂರು ಜಿಲ್ಲೆಗಳ ಕೆಲವೆಡೆ ಮಳೆ, ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಶಾಖದ ಅಲೆ ಎಚ್ಚರಿಕೆ

Monday, May 6, 2024

ಶ್ರೀನಿವಾಸ್ ಪ್ರಸಾದ್ ಮತ್ತು ಆರೆಸ್ಸೆಸ್; ಸಂವತ್ಸರ ಮೀರಿದ ಅವರ ಒಡನಾಟವನ್ನು ಸ್ಮರಿಸುತ್ತ, ಅಗಲಿದ ನಾಯಕ ವಿ ಶ್ರೀನಿವಾಸ ಪ್ರಸಾದ್ ಅವರ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದ ಲೇಖಕ ವಾದಿರಾಜ ಸಾಮರಸ್ಯ (ಎಡ ಚಿತ್ರ). ವಿ.ಶ್ರೀನಿವಾಸ ಪ್ರಸಾದ್ (ಬಲ ಚಿತ್ರ)

ಶ್ರೀನಿವಾಸ್ ಪ್ರಸಾದ್ ಮತ್ತು ಆರೆಸ್ಸೆಸ್; ಸಂವತ್ಸರ ಮೀರಿದ ಒಡನಾಟ, ಅಗಲಿದ ನಾಯಕನಿಗೆ ಲೇಖಕ ವಾದಿರಾಜ ಸಾಮರಸ್ಯ ಅಕ್ಷರ ನಮನ

Tuesday, April 30, 2024

ಮಾಜಿ ಸಚಿವ, ಚಾಮರಾಜನಗರ ಸಂಸದ  ವಿ ಶ್ರೀನಿವಾಸ್ ಪ್ರಸಾದ್ ನಿಧನ.

ವಿ ಶ್ರೀನಿವಾಸ್ ಪ್ರಸಾದ್ ನಿಧನ; ಪ್ರಧಾನಿ ಮೋದಿ, ಸಿಎಂ ಸಿದ್ದರಾಮಯ್ಯ ಸೇರಿ ಗಣ್ಯರ ಸಂತಾಪ ಸಂದೇಶ

Monday, April 29, 2024

ಸೆರೆ ಸಿಕ್ಕ ಬೇಟೆಗಾರರೊಂದಿಗೆ ಅರಣ್ಯ ಇಲಾಖೆ ಅಧಿಕಾರಿಗಳು ಹಾಗೂ ತಂಡ.

Chamaranagar News: ಮರಿ ಇದ್ದರೂ ಮಮಕಾರ ತೋರದೇ ತಾಯಿ ಜಿಂಕೆ ಕೊಂದ ಇಬ್ಬರು ಬೇಟೆಗಾರರ ಸೆರೆ

Wednesday, April 24, 2024

ಎಲ್ಲವನ್ನೂ ನೋಡಿ

ತಾಜಾ ಫೋಟೊಗಳು

<p>ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ಮಲೆ ಮಹದೇಶ್ವರಬೆಟ್ಟದಲ್ಲಿ ಪವಾಡ ಪುರುಷ ಮಾದಪ್ಪನಿಗೆ ಅಮಾವಾಸ್ಯೆ ಹಿನ್ನೆಲೆಯಲ್ಲಿ ವಿವಿಧ ವಿಶೇಷ ಪೂಜೆಗಳು ನಡೆದವು. ಬುಧವಾರ (ಮೇ8) ಬೆಳಗ್ಗೆ ಮಾದಪ್ಪನಿಗೆ ಎಣ್ಣೆ ಮಜ್ಜನ ಸೇವೆ ನಡೆಯಿತು. ಎಣ್ಣೆಮಜ್ಜನ ಸೇವೆಯಲ್ಲಿ ಸಾವಿರಾರು ಭಕ್ತರು ಪಾಲ್ಗೊಂಡು ಮಾದಪ್ಪನ ದರ್ಶನ ಪಡೆದರು.&nbsp;</p>

ತದಿಗೆ ಅಮಾವಾಸ್ಯೆ; ಹನೂರು ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಮಾದಪ್ಪ ಸ್ವಾಮಿಗೆ ವಿಶೇಷ ಪೂಜೆ, ಚಿನ್ನದ ರಥೋತ್ಸವ- ಚಿತ್ರನೋಟ

May 09, 2024 06:19 AM

ಎಲ್ಲವನ್ನೂ ನೋಡಿ

ತಾಜಾ ವಿಡಿಯೊಗಳು

ಚಾಮರಾಜನಗರ ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ಮದುಮಕ್ಕಳನ್ನು ಸಿಎಂ ಸಿದ್ದರಾಮಯ್ಯ ಆಶೀರ್ವದಿಸಿದರು.

CM Siddaramiah: ಚಾಮರಾಜನಗರ ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ಮದುಮಕ್ಕಳನ್ನು ಆಶೀರ್ವದಿಸಿದ ಸಿಎಂ ಸಿದ್ದರಾಮಯ್ಯ

Sep 28, 2023 09:41 PM

ತಾಜಾ ವೆಬ್‌ಸ್ಟೋರಿ