ಮಂಗಳೂರಿನಲ್ಲಿ ನಾಲ್ಕು ಜಿಲ್ಲೆಗಳ ಕಾನೂನು ಸುವ್ಯವಸ್ಥೆ ಕುರಿತು ಪ್ರಗತಿ ಪರಿಶೀಲನಾ ಸಭೆ, ಡ್ರಗ್ಸ್ ದಂಧೆ ಮಟ್ಟ ಹಾಕುವ ಕುರಿತು ಗೃಹಸಚಿವ ಸೂಚನೆ
ಮಂಗಳೂರಿನಲ್ಲಿ ನಾಲ್ಕು ಜಿಲ್ಲೆಗಳ ಕಾನೂನು ಸುವ್ಯವಸ್ಥೆ ಕುರಿತು ಶುಕ್ರವಾರ (ಜೂನ್ 13) ಪ್ರಗತಿ ಪರಿಶೀಲನಾ ಸಭೆ ನಡೆಯಿತು. ಡ್ರಗ್ಸ್ ದಂಧೆ ಮಟ್ಟ ಹಾಕುವ ಕುರಿತು ಗೃಹ ಸಚಿವ ಡಾ ಜಿ ಪರಮೇಶ್ವರ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. (ವರದಿ- ಹರೀಶ್ ಮಾಂಬಾಡಿ, ಮಂಗಳೂರು)
ಚಾರ್ಮಾಡಿ ಘಾಟಿಯಲ್ಲಿ ಕಾಡಾನೆ ಜತೆ ಪ್ರವಾಸಿಗರ ಸೆಲ್ಫಿ, ಜನ ಬುದ್ದಿ ಕಲಿಯೋದು ಯಾವಾಗ?: ವಿಡಿಯೋ ನೋಡಿ
ಚಿಕ್ಕಮಗಳೂರು, ಕೊಡಗಿನಲ್ಲಿ ಏರ್-ಸ್ಟ್ರಿಪ್ ನಿರ್ಮಾಣ, ಯಾವ ಹಂತದಲ್ಲಿದೆ ಬಜೆಟ್‌ನಲ್ಲಿ ಘೋಷಿಸಿದ ಯೋಜನೆ
ಬೆಂಗಳೂರು, ದಕ್ಷಿಣ ಕನ್ನಡ, ತುಮಕೂರು,ಚಿಕ್ಕಮಗಳೂರು ಸಹಿತ 16 ಜಿಲ್ಲೆಗಳಲ್ಲಿ ಇಂದು ಭಾರೀ ಮಳೆ ಮುನ್ಸೂಚನೆ; ಕೆಲವೆಡೆ ರೆಡ್ ಅಲರ್ಟ್ ಘೋಷಣೆ
ಇಂದಿರಾಗಾಂಧಿ ಅವರೊಂದಿಗೆ ನಿಕಟ ನಂಟು ಹೊಂದಿದ್ದ ಮಲೆನಾಡಿನ ರಾಜಕಾರಣಿ, ಮಾಜಿ ಸಚಿವ ಬೇಗಾನೆ ರಾಮಯ್ಯ ನಿಧನ