Karnataka Weather: ಕರ್ನಾಟಕದಲ್ಲಿ ಬಿಸಿಲ ಬೇಗೆಯ ನಡುವೆ ಉತ್ತಮ ಮಳೆ ಅಲ್ಲಲ್ಲಿ ಆಗುತ್ತಿದೆ. ಗುರುವಾರವೂ ಮಳೆಯಾಗುವ ಮುನ್ಸೂಚನೆಯನ್ನು ಭಾರತೀಯ ಹವಾಮಾನ ಇಲಾಖೆಯು ನೀಡಿದೆ.