ಮಧ್ಯ ಕರ್ನಾಟಕದ ತುಮಕೂರು- ಚಿತ್ರದುರ್ಗ-ದಾವಣಗೆರೆ ನೇರ ರೈಲ್ವೆ ಮಾರ್ಗದ ಕಾಮಗಾರಿ ಭರದಿಂದ ಸಾಗಿದ್ದು, 2027ರ ಡಿಸೆಂಬರ್ ಹೊತ್ತಿಗೆ ಮುಗಿಯುವ ವಿಶ್ವಾಸ ಹೊಂದಲಾಗಿದೆ.