ಸಮಾವೇಶ ಮಾಡುವಷ್ಟು ಸಾಧನೆ ಕಾಂಗ್ರೆಸ್ ಮಾಡಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಅಭಿಪ್ರಾಯ ಪಟ್ಟಿದ್ದಾರೆ.