ಬೈಕ್ ಟ್ಯಾಕ್ಸಿಗಳನ್ನು ನಿಯಂತ್ರಿಸಲು ಸಮಗ್ರ ನೀತಿಯನ್ನು ಹೊರಡಿಸುವವರೆಗೆ ರಾಜ್ಯದಲ್ಲಿ ಬೈಕ್ ಟ್ಯಾಕ್ಸಿ ಕಾರ್ಯಾಚರಣೆಯನ್ನು ಸ್ಥಗಿತಗೊಳಿಸುವಂತೆ ಏಕಸದಸ್ಯ ಪೀಠ ನೀಡಿದ್ದ ಆದೇಶವನ್ನು ತಡೆಹಿಡಿಯಲು ರಾಜ್ಯ ಹೈಕೋರ್ಟ್ ವಿಭಾಗೀಯ ಪೀಠ ನಿರಾಕರಿಸಿದೆ. ಈ ಆದೇಶದಿಂದ ಬೈಕ್ ಟ್ಯಾಕ್ಸಿ ಸೇವೆ ಒದಗಿಸುತ್ತಿದ್ದ ಕಂಪನಿಗಳಿಗೆ ಹಿನ್ನಡೆಯಾಗಿದೆ. (ವರದಿ: ಎಚ್.ಮಾರುತಿ)