ಮಂಗಳೂರಿನಲ್ಲಿ ನಾಲ್ಕು ಜಿಲ್ಲೆಗಳ ಕಾನೂನು ಸುವ್ಯವಸ್ಥೆ ಕುರಿತು ಪ್ರಗತಿ ಪರಿಶೀಲನಾ ಸಭೆ, ಡ್ರಗ್ಸ್ ದಂಧೆ ಮಟ್ಟ ಹಾಕುವ ಕುರಿತು ಗೃಹಸಚಿವ ಸೂಚನೆ
ಮಂಗಳೂರಿನಲ್ಲಿ ನಾಲ್ಕು ಜಿಲ್ಲೆಗಳ ಕಾನೂನು ಸುವ್ಯವಸ್ಥೆ ಕುರಿತು ಶುಕ್ರವಾರ (ಜೂನ್ 13) ಪ್ರಗತಿ ಪರಿಶೀಲನಾ ಸಭೆ ನಡೆಯಿತು. ಡ್ರಗ್ಸ್ ದಂಧೆ ಮಟ್ಟ ಹಾಕುವ ಕುರಿತು ಗೃಹ ಸಚಿವ ಡಾ ಜಿ ಪರಮೇಶ್ವರ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. (ವರದಿ- ಹರೀಶ್ ಮಾಂಬಾಡಿ, ಮಂಗಳೂರು)
ಮಂಗಳೂರು ಹುಡುಗ ಜಾಗತಿಕ ವೇದಿಕೆಯತ್ತ ಹೆಜ್ಜೆ; ಜೂನಿಯರ್ ಮಾಡೆಲ್ ಇಂಟರ್‌ನ್ಯಾಷನಲ್ 2025ರ “ಪ್ರಿನ್ಸ್” ಪ್ರಶಸ್ತಿ ಗೆದ್ದ ರುಶಭ್ ರಾವ್
ಪುತ್ತೂರಿನಲ್ಲಿ ಜೂನ್ 6ರಿಂದ 8ರವರೆಗೆ ಹಲಸು ಹಣ್ಣು ಮೇಳ, ಕವಿಗೋಷ್ಠಿ, ಪನಸೋಪಾಖ್ಯಾನ ತಾಳಮದ್ದಳೆ, ಸ್ಪರ್ಧೆ, ನಾನಾ ತಿನಿಸುಗಳ ವೈವಿಧ್ಯ
ಬಂಟ್ವಾಳ: ಕುರಿಯಾಳ ಗ್ರಾಮದ ಇರಾಕೋಡಿ ರಹಿಮಾನ್ ಕೊಲೆ ಪ್ರಕರಣ, ಮತ್ತಿಬ್ಬರು ಆರೋಪಿಗಳ ಸೆರೆ, ಪ್ರಗತಿಯಲ್ಲಿದೆ ತನಿಖೆ
ಮಂಗಳೂರು: ಕೊನೆಗೂ ಕಲ್ಲಡ್ಕ ಫ್ಲೈಓವರ್ ಒಂದು ಬದಿಯಿಂದ ಸಂಚಾರಕ್ಕೆ ಮುಕ್ತ, ವಾಹನ ಸವಾರರು ಕೊಂಚ ನಿರಾಳ