ತಿರುಪತಿ ತಿಮ್ಮಪ್ಪನಿಗೆ 100 ಕೆ ಜಿ ತೂಕದ ಒಂದು ಜೊತೆ ನಂದಾದೀಪವನ್ನು ಮೈಸೂರು ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್ ನೀಡಿದ್ದಾರೆ.