ರಾಷ್ಟ್ರರಾಜಧಾನಿಯಲ್ಲಿ ಭಾರಿ ಮಳೆ: ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಾರ್ಯಾಚರಣೆಗೆ ಅಡ್ಡಿ
ದೆಹಲಿಯ ವಿವಿಧ ಭಾಗಗಳಲ್ಲಿ ಭಾರೀ ಮಳೆಯಾಗುತ್ತಿದ್ದು, ಇಂದಿರಾ ಗಾಂಧಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಿಮಾನಗಳ ಸುಗಮ ಸಂಚಾರಕ್ಕೆ ಅಡಚಣೆಯಾಗಿದೆ. ಹವಾಮಾನ ಇಲಾಖೆ ಹಲವು ಪ್ರದೇಶಗಳಿಗೆ ರೆಡ್ ಅಲರ್ಟ್ ಘೋಷಿಸಿದೆ.
ಪಂಜಾಬ್ ಕಿಂಗ್ಸ್ ಮಣಿಸಿದ ಡೆಲ್ಲಿ ಕ್ಯಾಪಿಟಲ್ಸ್; ಐಪಿಎಲ್ ಅಂಕಪಟ್ಟಿಯಲ್ಲಿ ಅಂತಿಮ ಅಗ್ರ 2 ಸ್ಥಾನಕ್ಕೆ ಇನ್ನಷ್ಟು ಟ್ವಿಸ್ಟ್
ಪಂಜಾಬ್ ಕಿಂಗ್ಸ್ vs ಡೆಲ್ಲಿ ಕ್ಯಾಪಿಟಲ್ಸ್; ಇಂದಿನ ಐಪಿಎಲ್ ಪಂದ್ಯದ 10 ಪ್ರಮುಖ ಅಂಶಗಳು
ಡೆಲ್ಲಿ ಕ್ಯಾಪಿಟಲ್ಸ್ ಮಣಿಸಿ 11ನೇ ಬಾರಿಗೆ ಐಪಿಎಲ್ ಪ್ಲೇಆಫ್ ಪ್ರವೇಶಿಸಿದ ಮುಂಬೈ ಇಂಡಿಯನ್ಸ್; ಡಿಸಿ ಕನಸು ಮತ್ತೆ ಭಗ್ನ
ಮುಂಬೈ ಇಂಡಿಯನ್ಸ್ vs ಡೆಲ್ಲಿ ಕ್ಯಾಪಿಟಲ್ಸ್; ಒಂದು ತಂಡಕ್ಕೆ ಇದೇ ನಾಕೌಟ್ ಮ್ಯಾಚ್; ನಾಳಿನ ಐಪಿಎಲ್ ಪಂದ್ಯದ 10 ಅಂಶಗಳು