ಧರ್ಮಸ್ಥಳ ಪ್ರಕರಣದಲ್ಲಿ ಯಾವುದೇ ಒತ್ತಡಕ್ಕೂ ಮಣಿಯುವುದಿಲ್ಲ, ಕಾನೂನು ರೀತಿ ಕ್ರಮ: ಸಿಎಂ ಸಿದ್ದರಾಮಯ್ಯ ಅಭಯ
ಮೈಸೂರಿಗೆ ಮೂರು ದಿನಗಳ ಪ್ರವಾಸಕ್ಕೆಂದು ಆಗಮಿಸಿದ ಸಿಎಂ ಸಿದ್ದರಾಮಯ್ಯ ಅವರು ಧರ್ಮಸ್ಥಳದಲ್ಲಿ ನಡೆದಿರುವ ಕೊಲೆ ಪ್ರಕರಣಗಳ ಕುರಿತಾಗಿ ಸರ್ಕಾರ ಸೂಕ್ತ ಕಾನೂನು ಕ್ರಮ ತೆಗೆದುಕೊಳ್ಳಲಿದೆ ಎಂದು ಹೇಳಿದ್ದಾರೆ.