ಡಾಲಿ ಧನಂಜಯ್ ನಿರ್ಮಾಣ ಮಾಡಿರುವ ವಿದ್ಯಾಪತಿ ಚಿತ್ರದ ಟ್ರೇಲರ್ ಬಿಡುಗಡೆ ಆಗಿದೆ. ನಟ ಧ್ರುವ ಸರ್ಜಾ ಚಿತ್ರದ ಟ್ರೇಲರ್ ರಿಲೀಸ್ ಮಾಡಿ ಇಡೀ ತಂಡಕ್ಕೆ ಶುಭ ಕೋರಿದ್ದಾರೆ.