Latest dr k sudhakar Photos

ಮೊದಲ ದಿನ ನಾಮಪತ್ರ ಸಲ್ಲಿಸಿದ ಬಿಜೆಪಿಯ ಪ್ರಮುಖ ನಾಯಕರಿವರು

Karnataka Polls: ಮೊದಲ ದಿನ ನಾಮಪತ್ರ ಸಲ್ಲಿಸಿದ ಬಿಜೆಪಿಯ ಪ್ರಮುಖ ನಾಯಕರಿವರು.. ಫೋಟೋಸ್​ ನೋಡಿ

Thursday, April 13, 2023

ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಲ್ಲಿ ಸ್ಪೂರ್ತಿ ತುಂಬಲು ಪ್ರಧಾನಿ ನರೇಂದ್ರ ಮೋದಿ ನಡೆಸಿಕೊಡುವ ಪರೀಕ್ಷಾ ಪೇ ಚರ್ಚಾ ಇದೇ ಜನವರಿ 27ರಂದು ನಡೆಯಲಿದೆ.

pariksha pe charcha 2023: ಚಿಕ್ಕಬಳ್ಳಾಪುರದಲ್ಲಿ ಪರೀಕ್ಷಾ ಪೇ ಚರ್ಚಾ; ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ

Saturday, January 21, 2023

ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಚಿಕ್ಕಬಳ್ಳಾಪುರ ಜಿಲ್ಲೆ ಹಾಗೂ ಡಾ. ಕೆ. ಸುಧಾಕರ್ ಫೌಂಡೇಶನ್ ವತಿಯಿಂದ ಶನಿವಾರ ಚಿಕ್ಕಬಳ್ಳಾಪುರ ಉತ್ಸವ - 2023 ಹಮ್ಮಿಕೊಳ್ಳಲಾಗಿತ್ತು.

Sudeep in Chikkaballapura Utsava: ಚಿಕ್ಕಬಳ್ಳಾಪುರ ಉತ್ಸವದಲ್ಲಿ ಕಿಚ್ಚ ಸುದೀಪ್‌ ಕಾಣಿಸಿದ್ದು ಹೀಗೆ.. PHOTOS ಇಲ್ಲಿವೆ...

Sunday, January 8, 2023

೬೭ನೇ ಕನ್ನಡ ರಾಜ್ಯೋತ್ಸವದ ಅಂಗವಾಗಿ ರಾಜ್ಯಾದ್ಯಂತ ಅದ್ಧೂರಿ ಕಾರ್ಯಕ್ರಮ ನಡೆಸಲಾಗುತ್ತಿದೆ.

Kannada Rajyotsava 2022: ಕನ್ನಡ ಹಬ್ಬದಲ್ಲಿ ಹಳದಿ-ಕೆಂಪು ಬಟ್ಟೆ ಧರಿಸಿ ಮಿಂಚಿದ ಸಚಿವರು; ಫೋಟೋ ನೋಡಿ

Tuesday, November 1, 2022

ಒಂದು ಕ್ಲಿನಿಕ್‌ನಲ್ಲಿ ವೈದ್ಯ, ನರ್ಸಿಂಗ್‌ ಸಿಬ್ಬಂದಿ, ಲ್ಯಾಬ್‌ ಟೆಕ್ನೀಶಿಯನ್‌ ಹುದ್ದೆಗಳಿರುತ್ತವೆ. ಬಿಬಿಎಂಪಿ ವ್ಯಾಪ್ತಿಯ ಕ್ಲಿನಿಕ್‌ಗಳಿಗೆ ವೈದ್ಯರ ನೇಮಕಕ್ಕೆ ಅಧಿಸೂಚನೆ ಹೊರಡಿಸಿದ್ದು, 160 ವೈದ್ಯರು ಈಗಾಗಲೇ ನೇಮಕ ಆಗಿದ್ದಾರೆ. ಉಳಿದ ಎಲ್ಲಾ ಸಿಬ್ಬಂದಿ ಹುದ್ದೆ ತುಂಬಿದೆ. ಬಾಕಿ ಉಳಿದ 83ಕ್ಕೆ ಮತ್ತೆ ಅಧಿಸೂಚನೆ ಹೊರಡಿಸಲಾಗಿದೆ. ಇನ್ನೂ ಹತ್ತು ದಿನಗಳೊಳಗೆ ಇದು ಕೂಡ ಆಗಲಿದೆ ಎಂದರು.

Namma Clinics: ಡಿಸೆಂಬರ್‌ ವೇಳೆಗೆ ರಾಜ್ಯದಲ್ಲಿ 438 'ನಮ್ಮ ಕ್ಲಿನಿಕ್‌' ಕಾರ್ಯಾರಂಭ -ಸಚಿವ ಸುಧಾಕರ್‌

Thursday, October 6, 2022