dr-s-jaishankar News, dr-s-jaishankar News in kannada, dr-s-jaishankar ಕನ್ನಡದಲ್ಲಿ ಸುದ್ದಿ, dr-s-jaishankar Kannada News – HT Kannada

Dr S Jaishankar

ಓವರ್‌ವ್ಯೂ

ಬೆಂಗಳೂರಲ್ಲಿ ಅಮೆರಿಕ ದೂತಾವಾಸ ಕಚೇರಿ ಸ್ಥಾಪನೆ ಮುಂದಿನ ತಿಂಗಳು ನಡೆಯಲಿದೆ ಎಂದು ರಾಯಭಾರಿ ಎರಿಕ್ ಗಾರ್ಸೆಟ್ಟಿ ಹೇಳಿದ್ದಾರೆ. ಇದಾದ ಬಳಿಕ, ಈ ಸಾಧನೆ ತಮ್ಮದೆಂದು ಬಿಂಬಿಸಿಕೊಳ್ಳಲು ಕಾಂಗ್ರೆಸ್, ಬಿಜೆಪಿ ನಡುವೆ ಪೈಪೋಟಿ ಶುರುವಾಗಿದೆ. (ಸಾಂಕೇತಿಕ ಚಿತ್ರ)

ಬೆಂಗಳೂರಲ್ಲಿ ಅಮೆರಿಕ ದೂತಾವಾಸ ಕಚೇರಿ ಸ್ಥಾಪನೆ; ಅನುಷ್ಠಾನ ಸಾಧನೆ ತಮ್ಮದೆಂದು ಬಿಂಬಿಸಿಕೊಳ್ಳಲು ಕಾಂಗ್ರೆಸ್, ಬಿಜೆಪಿ ನಡುವೆ ಪೈಪೋಟಿ

Saturday, December 21, 2024

ಪಾಸ್‌ಪೋರ್ಟ್ ರದ್ದು ಕೋರಿ ಕರ್ನಾಟಕ ಮನವಿ ಹಿನ್ನೆಲೆಯಲ್ಲಿ ಲೈಂಗಿಕ ದೌರ್ಜನ್ಯ ಆರೋಪಿ ಪ್ರಜ್ವಲ್ ರೇವಣ್ಣಗೆ ವಿದೇಶಾಂಗ ಸಚಿವಾಲಯ ನೋಟಿಸ್ ಜಾರಿ ಮಾಡಿದೆ.

ಪಾಸ್‌ಪೋರ್ಟ್ ರದ್ದು ಕೋರಿ ಕರ್ನಾಟಕ ಮನವಿ ಹಿನ್ನೆಲೆ; ಲೈಂಗಿಕ ದೌರ್ಜನ್ಯ ಆರೋಪಿ ಪ್ರಜ್ವಲ್ ರೇವಣ್ಣಗೆ ವಿದೇಶಾಂಗ ಸಚಿವಾಲಯ ನೋಟಿಸ್

Friday, May 24, 2024

ಪ್ರಜ್ವಲ್ ರೇವಣ್ಣ ಪಾಸ್‌ಪೋರ್ಟ್ ರದ್ದು ಕೋರಿ ಮೇ 21ಕ್ಕೆ ಮನವಿ ಬಂದಿದೆ. ಕೇಂದ್ರದಿಂದ ತಡವಾಗುತ್ತಿದೆ ಎಂದ ಕಾಂಗ್ರೆಸ್‌ ನಾಯಕರಿಗೆ ಸಚಿವ ಎಸ್‌ ಜೈಶಂಕರ್ ತಿರುಗೇಟು ನೀಡಿದ್ದಾರೆ.

ಪ್ರಜ್ವಲ್ ರೇವಣ್ಣ ಪಾಸ್‌ಪೋರ್ಟ್ ರದ್ದು ಕೋರಿ ಮೇ 21ಕ್ಕೆ ಮನವಿ ಬಂದಿದೆ; ಕೇಂದ್ರದಿಂದ ತಡ ಎಂದ ಕಾಂಗ್ರೆಸ್‌ಗೆ ಸಚಿವ ಎಸ್‌ ಜೈಶಂಕರ್ ತಿರುಗೇಟು

Friday, May 24, 2024

ವಿದೇಶಾಂಗ ಸಚಿವ ಎಸ್ ಜೈಶಂಕರ್, ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್, ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿ.

ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಲಿದ್ದಾರೆ ಕೇಂದ್ರ ಸಚಿವರಾದ ನಿರ್ಮಲಾ ಸೀತಾರಾಮನ್, ಎಸ್ ಜೈಶಂಕರ್; ಕರ್ನಾಟಕದಿಂದ ಕಣಕ್ಕಿಳೀತಾರಾ

Wednesday, February 28, 2024

Jaishankar: ಸುಡಾನ್‌ನಲ್ಲಿರುವ ಕನ್ನಡಿಗರ ಕುರಿತು ರಾಜಕೀಯ ಮಾಡಬೇಡಿ, ವಿದೇಶಾಂಗ ಸಚಿವ ಜೈಶಂಕರ್‌ ತಿರುಗೇಟು

Jaishankar: ಸುಡಾನ್‌ನಲ್ಲಿರುವ ಕನ್ನಡಿಗರ ಕುರಿತು ರಾಜಕೀಯ ಮಾಡಬೇಡಿ, ವಿದೇಶಾಂಗ ಸಚಿವ ಜೈಶಂಕರ್‌ ತಿರುಗೇಟು

Tuesday, April 18, 2023

ಎಲ್ಲವನ್ನೂ ನೋಡಿ

ತಾಜಾ ಫೋಟೊಗಳು

<p>ದೆಹಲಿಯ 7 ಲೋಕಸಭಾ ಸ್ಥಾನಗಳಿಗೆ ಶನಿವಾರ (ಮೇ 25) ಮತದಾನ ನಡೆಯುತ್ತಿದೆ. ಬೆಳಿಗ್ಗೆ 7 ಗಂಟೆಗೆ ಮತದಾನ ಪ್ರಕ್ರಿಯೆ ಚಾಲ್ತಿಯಲ್ಲಿದ್ದು, ಏಳು ಕ್ಷೇತ್ರಗಳ 13,000 ಕ್ಕೂ ಹೆಚ್ಚು ಮತಗಟ್ಟೆಗಳ ಮುಂದೆ ಜನರು ಸರತಿ ಸಾಲಿನಲ್ಲಿ ನಿಂತಿದ್ದರು. ಪ್ರಮುಖ ಗಣ್ಯರು ತಮ್ಮ ಹಕ್ಕು ಚಲಾಯಿಸಿದ್ದಾರೆ.</p>

ಲೋಕಸಭೆ ಚುನಾವಣೆ 2024; ರಾಷ್ಟ್ರಪತಿ ದ್ರೌಪದಿ ಮುರ್ಮು, ಸೋನಿಯಾ ಗಾಂಧಿ, ಜೈಶಂಕರ್‌ ಸೇರಿ ಗಣ್ಯರಿಂದ 6ನೇ ಹಂತದಲ್ಲಿ ಮತದಾನ; ಫೋಟೊಸ್

May 25, 2024 03:58 PM