dr-vishnuvardhan News, dr-vishnuvardhan News in kannada, dr-vishnuvardhan ಕನ್ನಡದಲ್ಲಿ ಸುದ್ದಿ, dr-vishnuvardhan Kannada News – HT Kannada

Latest dr vishnuvardhan Photos

ಈ ವಿಶೇಷ ದಿನದಂದು ಕನ್ನಡ ಚಿತ್ರರಂಗದಲ್ಲಿ ತೆರೆ ಮೇಲೆ ಶಿಕ್ಷಕರಾಗಿ ಮಿಂಚಿದ ನಟ-ನಟಿಯರನ್ನು ನೆನಪು ಬಾರದೆ ಇರದು. ಡಾ. ರಾಜ್‌ಕುಮಾರ್‌, ಡಾ. ವಿಷ್ಣುವರ್ಧನ್‌, ಅಂಬರೀಶ್‌, ರಮ್ಯಾ ಹಾಗೂ ಇನ್ನಿತರರು ತೆರೆ ಮೇಲೆ ನಟ-ನಟಿಯರಾಗಿ ಅಭಿನಯಿಸಿದ್ದಾರೆ.

ಶಿಕ್ಷಕರ ದಿನಾಚರಣೆ 2024: ತೆರೆ ಮೇಲೆ ಗುರುಗಳ ಪಾತ್ರದಲ್ಲಿ ಅಭಿನಯಿಸಿದ್ದ ಸ್ಯಾಂಡಲ್‌ವುಡ್‌ ನಟ-ನಟಿಯರಿವರು; ನಿಮಗೆ ಯಾರ ಪಾತ್ರ ಇಷ್ಟ?

Thursday, September 5, 2024

ಧಾರವಾಡದ ವಿಷ್ಣು ಸೇನಾ ಸಮಿತಿಯು ಡಾ. ವಿಷ್ಣುವರ್ಧನ್‌ ಹೆಸರಲ್ಲಿ ಸಾಮೂಹಿಕ ವಿವಾಹ ಕಾರ್ಯಕ್ರಮ ನಡೆಸಿದೆ. ಹಲವು ಜೋಡಿಗಳು ಈ ಕಾರ್ಯಕ್ರಮದಲ್ಲಿ ವಿವಾಹವಾಗಿದ್ದಾರೆ. ಮೃತ್ಯುಂಜಯ ಹಿರೇಮಠ ಎಂಬ ಸಾಮಾನ್ಯ ಆಟೋ ಚಾಲಕ ಆಯೋಜಿಸಿದ ಈ ಕಾರ್ಯಕ್ರಮಕ್ಕೆ ಶ್ಲಾಘನೆ ವ್ಯಕ್ತವಾಗಿದೆ.

Vishnuvardhan Fans: ಧಾರವಾಡದಲ್ಲಿ ಸಾಹಸ ಸಿಂಹ ವಿಷ್ಣುವರ್ಧನ್‌ ಹೆಸರಲ್ಲಿ ಸಾಮೂಹಿಕ ವಿವಾಹ, ಇಲ್ಲಿದೆ ಮದುವೆ ಫೋಟೋಗಳು

Tuesday, March 5, 2024

ಕನ್ನಡದ ಮಕ್ಕಳೆಲ್ಲಾ ಒಂದಾಗಿ ಬನ್ನಿ, ತಾಯ್ನಾಡ ಜಯಭೇರಿ ನಾವಾದೆವೆನ್ನಿ …….
ಕನ್ನಡದ ಮಕ್ಕಳೆಲ್ಲ ಹಾಡಿನ ಸಾಹಿತ್ಯವನ್ನು1969ರಲ್ಲಿ ಬಿಡುಗಡೆಯಾದ ಕಣ್ತೆರೆದು ನೋಡು ಚಿತ್ರಕ್ಕಾಗಿ  ಬರೆದವರು ಜಿ. ವಿ. ಅಯ್ಯರ್ . ರಾಜಕುಮಾರ್, ಲೀಲಾವತಿ, ಬಾಲಕೃಷ್ಣ, ರಾಜಶ್ರೀ, ನರಸಿಂಹರಾಜು, ರಮಾದೇವಿ, ಜಿ. ವಿ. ಅಯ್ಯರ್, & ಜಯಶ್ರೀ ಅವರು ನಟಿಸಿದ ಚಿತ್ರವಿದು.  ಚಿತ್ರ ನಿರ್ದೇಶಿಸಿದವರು ಟಿ. ವಿ. ಸಿಂಗ್ ಥಾಕುರ್ ಮತ್ತು ನಿರ್ಮಾಪಕರು ಎ. ಕೆ. ವೇಲನ್. ಕನ್ನಡದ ಮಕ್ಕಳೆಲ್ಲ ಹಾಡಿಗೆ ಸಂಗೀತ ಕೊಟ್ಟು ಹಾಡಿದವರೂ ಸಂಗೀತ ದಿಗ್ಗಜ ಜಿ. ಕೆ. ವೆಂಕಟೇಶ್ .

Kannada Rajyotsava: ಕನ್ನಡದ ಈ ಆರು ಹಾಡುಗಳನ್ನು ಆಲಿಸಿ: ರಾಜ್ಯೋತ್ಸವ ಸಡಗರ ಹೆಚ್ಚಿಸಿ

Wednesday, November 1, 2023

ಸ್ಯಾಂಡಲ್‌ವುಡ್‌ ಅಪ್ಪ ಮಕ್ಕಳ ಫೋಟೋಗಳು ಇಲ್ಲಿವೆ. ನಿಮಗಿಷ್ಟವಾದ ಸೆಲೆಬ್ರಿಟಿ ತಂದೆ ಮಕ್ಕಳ ಜೋಡಿ ಯಾವುದು ಕಾಮೆಂಟ್‌ ಮಾಡಿ.

Father's Day 2023: ವಿಶ್ವ ಅಪ್ಪಂದಿರ ದಿನ 2023; ಕನ್ನಡ ಚಿತ್ರರಂಗದ ತಂದೆ ಮಕ್ಕಳ ಸುಂದರ ಫೋಟೋಗಳು, ಇವರಲ್ಲಿ ನಿಮಗೆ ಯಾರು ಇಷ್ಟ

Sunday, June 18, 2023

ಡಾ. ಭಾರತಿ ವಿಷ್ಣುವರ್ಧನ್‌, ಸಂಸದ ಪ್ರತಾಪ್‌ ಸಿಂಹ, ಡಾ. ವಿಷ್ಣುವರ್ಧನ್‌ ಪುತ್ರಿ ಕೀರ್ತಿ, ಅಳಿಯ ಅನಿರುದ್ಧ್‌ ಹಾಗೂ ಇನ್ನಿತರರು ಸ್ಮಾರಕ ಉದ್ಘಾಟನೆ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

Vishnu Memorial Inauguration: ಡಾ. ವಿಷ್ಣುವರ್ಧನ್‌ ಸ್ಮಾರಕ ಲೋಕಾರ್ಪಣೆಗೊಳಿಸಿದ ಸಿಎಂ ಬೊಮ್ಮಾಯಿ...ಫೋಟೋಗಳು

Sunday, January 29, 2023