Education news

ಓವರ್‌ವ್ಯೂ

ಮುತ್ತೂರು ಗ್ರಾಮದ ಛಾಯಮ್ಮ ಮತ್ತು ಅವರ ಮಗಳು ಶ್ರೀವಾಣಿ

ಕರ್ನಾಟಕ ಎಸ್‌ಎಸ್‌ಎಲ್‌ಸಿ ಪರೀಕ್ಷೆ; ಚಿಕ್ಕಬಳ್ಳಾಪುರದ ಶಿಡ್ಲಘಟ್ಟದಲ್ಲಿ ಬೋರ್ಡ್ ಪರೀಕ್ಷೆ ಬರೆಯುತ್ತಿದ್ದಾರೆ ಈ ಅಮ್ಮ, ಮಗಳು

Thursday, March 28, 2024

ವಿದ್ಯಾರ್ಥಿಗಳು (ಎಡ ಚಿತ್ರ); ಕರ್ನಾಟಕ ಹೈಕೋರ್ಟ್ (ಬಲ ಚಿತ್ರ)

ಕರ್ನಾಟಕದ 5,8,9ನೇ ತರಗತಿ ಪರೀಕ್ಷೆಗಳು ಬೋರ್ಡ್ ಪರೀಕ್ಷೆ ಎನ್ನಲಾಗದು ಎಂದ ಹೈಕೋರ್ಟ್‌ ನ್ಯಾಯಪೀಠ

Wednesday, March 27, 2024

ನೀಟ್‌ಗೆ ತಯಾರಿ ನಡೆಸುತ್ತಿದ್ದ ಮತ್ತೊಬ್ಬ ವಿದ್ಯಾರ್ಥಿ ಕೋಟಾದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

Student Suicide: ಕೋಟಾದಲ್ಲಿ ಮತ್ತೊಬ್ಬ ನೀಟ್ ಕೋಚಿಂಗ್ ವಿದ್ಯಾರ್ಥಿ ಆತ್ಮಹತ್ಮೆ; 2024 ರಲ್ಲಿ 6ನೇ ಪ್ರಕರಣ

Tuesday, March 26, 2024

ಕರ್ನಾಟಕ ಬೋರ್ಡ್ ಪರೀಕ್ಷೆ; 5,8,9 ನೇ ತರಗತಿ ಬೋರ್ಡ್ ಎಕ್ಸಾಂ ಮಾರ್ಚ್ 25ರಿಂದ ಮತ್ತೆ ಶುರುವಾಗಲಿದೆ. (ಸಾಂಕೇತಿಕ ಚಿತ್ರ)

ಕರ್ನಾಟಕ ಬೋರ್ಡ್ ಪರೀಕ್ಷೆ; 5,8,9 ನೇ ತರಗತಿ ಬೋರ್ಡ್ ಎಕ್ಸಾಂ ಮಾರ್ಚ್ 25ರಿಂದ ಮತ್ತೆ ಶುರು; ಸುಪ್ರೀಂ ಕೋರ್ಟ್‌ಗೆ ರುಪ್ಸಾ

Sunday, March 24, 2024

ಮಾರ್ಚ್ 25ರಿಂದ ಏಪ್ರಿಲ್ 6ರ ತನಕ ಕರ್ನಾಟಕ ಎಸ್‌ಎಸ್‌ಎಲ್‌ಸಿ ಪರೀಕ್ಷೆ (ಸಾಂಕೇತಿಕ ಚಿತ್ರ)

Karnataka SSLC Exam 2024 : ಇಂದಿನಿಂದ ಏಪ್ರಿಲ್ 6ರ ತನಕ ಕರ್ನಾಟಕ ಎಸ್‌ಎಸ್‌ಎಲ್‌ಸಿ ಪರೀಕ್ಷೆ; ಈ ಬಾರಿ 8.7 ಲಕ್ಷ ವಿದ್ಯಾರ್ಥಿಗಳು

Monday, March 25, 2024

ತಾಜಾ ಫೋಟೊಗಳು

<p>&nbsp;ದಕ್ಷಿಣ ಭಾರತದಲ್ಲಿ ಸುಡು ಬಿಸಿಲಿಗೆ ಜನರು ನಲುಗಿ ಹೋಗುತ್ತಿದ್ದು, ಮನೆಯಿಂದ ಹೊರ ಬರೋದಿಕ್ಕೂ ಹಿಂದೆ ಮುಂದೆ ನೋಡುವಂತ ಪರಿಸ್ಥಿತಿ ನಿರ್ಮಾಣವಾಗಿದೆ. ಇನ್ನೂ ತಾಪಮಾನ ಏರುತ್ತಿರುವುದರಿಂದ ವಿದ್ಯಾರ್ಥಿಗಳಿಗೆ ಯಾವುದೇ ರೀತಿಯ ಆರೋಗ್ಯ ಸಮಸ್ಯೆಗಳಾಗದಂತೆ ಕೇರಳ ಸರ್ಕಾರ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದೆ.&nbsp;</p>

ಕೇರಳ ಶಾಲೆಗಳಲ್ಲಿ ವಾಟರ್ ಬ್ರೇಕ್ ಮರುಜಾರಿ; ಏನಿದು ಯೋಜನೆ, ಬೇಸಿಗೆಯಲ್ಲಿ ವಿದ್ಯಾರ್ಥಿಗಳಿಗೆ ಹೈಡ್ರೇಷನ್ ವಿರಾಮದ ಅಗತ್ಯವನ್ನ ತಿಳಿಯಿರಿ

Feb 23, 2024 03:28 PM

ತಾಜಾ ವೆಬ್‌ಸ್ಟೋರಿ