ಕನ್ನಡ ಸುದ್ದಿ  /  ವಿಷಯ  /  Election Commission Karnataka

Election Commission Karnataka

ಓವರ್‌ವ್ಯೂ

ಲೋಕಸಭಾ ಚುನಾವಣೆ; ಬೆಂಗಳೂರು ನಗರ ಲೋಕಸಭಾ ಕ್ಷೇತ್ರಗಳ ಮತದಾನ ಪ್ರಮಾಣ ಇನ್ನಷ್ಟು ಕುಸಿತ ಕಂಡಿವೆ. (ಸಾಂಕೇತಿಕ ಚಿತ್ರ)

ಲೋಕಸಭಾ ಚುನಾವಣೆ; ಬೆಂಗಳೂರು ನಗರ ಲೋಕಸಭಾ ಕ್ಷೇತ್ರಗಳ ಮತದಾನ ಪ್ರಮಾಣ ಇನ್ನಷ್ಟು ಕುಸಿತಕ್ಕೆ 5 ಕಾರಣಗಳು ಹೀಗಿವೆ

Saturday, April 27, 2024

ಲೋಕಸಭಾ ಚುನಾವಣೆ ಭಾಗವಾಗಿ ಕರ್ನಾಟಕದಲ್ಲಿ ನಡೆದ ಮೊದಲ ಹಂತದಲ್ಲಿ ಮತದಾನ ಮಾಡಿ ಮಾದರಿಯಾದ ರೋಗಿಗಳ ಫೋಟೋಗಳಿವು. ಆಸ್ಪತ್ರೆಯಿಂದ ಆಂಬುಲೆನ್ಸ್‌ಗಳಲ್ಲಿ ಬಂದು ಮತದಾನ ಮಾಡಿದರು. ಸ್ಟ್ರೆಚರ್ ಮೇಲೆ ಮಲಗಿಕೊಂಡೇ ಮತದಾನ ಮಾಡಿದ ವೃದ್ದೆ ಗಮನಸೆಳೆದರು.

ಲೋಕಸಭಾ ಚುನಾವಣೆ; ಕರ್ನಾಟಕದ 1ನೇ ಹಂತದಲ್ಲಿ ಮತದಾನ ಮಾಡಿ ಮಾದರಿಯಾದ ರೋಗಿಗಳು, ಆಂಬುಲೆನ್ಸ್‌ ಸ್ಟ್ರೆಚರ್‌ನಲ್ಲಿದ್ದುಕೊಂಡೇ ಮತದಾನ

Saturday, April 27, 2024

ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳ ಮೊದಲ ಹಂತದ ಮತದಾನ ಮುಕ್ತಾಯವಾಗಿದ್ದು, ಮಂಡ್ಯದಲ್ಲಿ ಗರಿಷ್ಠ ಮತದಾನವಾಗಿದೆ. ಬೆಂಗಳೂರಿನಲ್ಲಿ ಮತಗಟ್ಟೆಗಳ ಎದುರು ಜನರು ಸರತಿ ಸಾಲಿನಲ್ಲಿ ನಿಂತು ಮತದಾನ ಮಾಡಿದ್ದಾರೆ. (AP)

ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳ ಮೊದಲ ಹಂತದ ವೋಟಿಂಗ್ ಮುಕ್ತಾಯ; ಕ್ಷೇತ್ರವಾರು ಮತದಾನದ ವಿವರ ಹೀಗಿದೆ

Friday, April 26, 2024

ಲೋಕಸಭೆ ಚುನಾವಣೆ 2024: ಬೆಂಗಳೂರು ಕೇಂದ್ರ ಭಾಗದಲ್ಲಿ ಮತದಾನ ಜಾಗೃತಿ ಸಂದೇಶ ನೀಡುತ್ತಿರುವ ಹಿರಿಯ ನಾಗರಿಕನ ವಿಡಿಯೋದಿಂದ ತೆಗೆದ ಚಿತ್ರ.

ಲೋಕಸಭಾ ಚುನಾವಣೆ; ಬೆಂಗಳೂರು ಕೇಂದ್ರ ಭಾಗದಲ್ಲಿ ಮತದಾನ ಜಾಗೃತಿ ಸಂದೇಶ ನೀಡುತ್ತಿರುವ ಹಿರಿಯ ನಾಗರಿಕ, ವಿಡಿಯೋ ವೈರಲ್‌

Friday, April 26, 2024

ಲೋಕಸಭಾ ಚುನಾವಣೆ; ಕರ್ನಾಟಕದಲ್ಲಿ ಮೊದಲ ಹಂತದ ಮತದಾನಕ್ಕೆ ಪ್ರಧಾನಿ ಮೋದಿ, ರಾಹುಲ್ ಗಾಂಧಿ ಶುಭ ಹಾರೈಸಿ ಟ್ವೀಟ್ ಮಾಡಿದರು.

ಲೋಕಸಭಾ ಚುನಾವಣೆ; ಕರ್ನಾಟಕದಲ್ಲಿ ಮೊದಲ ಹಂತದ ಮತದಾನ, ಪ್ರಧಾನಿ ಮೋದಿ, ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ ಶುಭ ಹಾರೈಸಿ ಟ್ವೀಟ್‌

Friday, April 26, 2024

ಎಲ್ಲವನ್ನೂ ನೋಡಿ

ತಾಜಾ ಫೋಟೊಗಳು

<p>ತುಮಕೂರಿನ ಸಿದ್ದಗಂಗಾ ಮಠದಲ್ಲಿ ಮಠಾಧ್ಯಕ್ಷ ಶ್ರೀ ಸಿದ್ದಲಿಂಗ ಸ್ವಾಮೀಜಿ ತಮ್ಮ ಮತದಾನದ ಹಕ್ಕು ಚಾಲಾಯಿಸಿದ್ದಾರೆ, ಇಲ್ಲಿನ ಶಾಲೆಯೊಂದರಲ್ಲಿ ತೆರೆದಿದ್ದ ಮತಗಟ್ಟೆಗೆ ತೆರಳಿ ಮತದಾನ ಮಾಡಿದ ಅವರು, ಎಲ್ಲರೂ ತಪ್ಪದೆ ತಮ್ಮ ಹಕ್ಕು ಚಲಾಯಿಸುವುದು ಪ್ರತಿಯೊಬ್ಬರ ಜವಾಬ್ದರಿ, ತಪ್ಪದೆ ಎಲ್ಲರು ಮತದಾನ ಮಾಡಿ ಎಂದು ಕರೆ ನೀಡಿದರು.</p>

ಲೋಕಸಭಾ ಚುನಾವಣೆ; ತುಮಕೂರು ಕ್ಷೇತ್ರದಲ್ಲಿ ಸಿದ್ಧಗಂಗಾ ಸ್ವಾಮೀಜಿ, ಗೃಹ ಸಚಿವ ಜಿ ಪರಮೇಶ್ವರ್ ಮತ್ತು ಇತರರಿಂದ ಮತದಾನ - ಫೋಟೋಸ್

Apr 26, 2024 11:02 AM

ಎಲ್ಲವನ್ನೂ ನೋಡಿ

ತಾಜಾ ವಿಡಿಯೊಗಳು

ಕೋಲಾರದಲ್ಲಿ ಆದಿಕೃತಿಕಾ ಆಚರಣೆ ಸರಳು ಹಾಕಿಕೊಂಡು ನೇತಾಡಿದ ಭಕ್ತರು

Kolar : ಆದಿ ಕೃತಿಕಾ ಹಿನ್ನಲೆ ಸುಬ್ರಹ್ಮಣ್ಯ ಸ್ವಾಮಿ ದೇವಾಲಯಗಳಲ್ಲಿ ವಿಶೇಷ ಪೂಜೆ ; ಸರಳು ಹಾಕಿಕೊಂಡು ಹರಕೆ ತೀರಿಸಿದ ಭಕ್ತರು

Aug 10, 2023 05:36 PM

ಎಲ್ಲವನ್ನೂ ನೋಡಿ

ತಾಜಾ ವೆಬ್‌ಸ್ಟೋರಿ

ಎಲ್ಲವನ್ನೂ ನೋಡಿ