Latest g parameshwar Photos

<p>ಹಾಸನ ಲೈಂಗಿಕ ಹಗರಣ ಬಹಿರಂಗವಾಗುತ್ತಿದ್ದಂತೆ ತಲೆಮರೆಸಿಕೊಂಡಿದ್ದ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರು ತಿಂಗಳ ಬಳಿಕ ವಿಡಿಯೋ ಹೇಳಿಕೆ ಬಿಡುಗಡೆ ಮಾಡಿದ್ದಾರೆ. ಮೇ 31ಕ್ಕೆ ಬೆಳಗ್ಗೆ 10 ಗಂಟೆಗೆ ಎಸ್‌ಐಟಿ ಎದುರು ವಿಚಾರಣೆಗೆ ಖುದ್ದು ಹಾಜರಾಗುವುದಾಗಿ ಘೋಷಿಸಿದ್ದಾರೆ. ಇದುವರೆಗೆ ಮರೆಯಾಗಿರುವುದಕ್ಕೆ ಖಿನ್ನತೆಯೂ ಕಾರಣ ಎಂದು ಅವರು ಹೇಳಿಕೊಂಡಿದ್ದಾರೆ.</p>

ಪ್ರಜ್ವಲ್ ರೇವಣ್ಣ ಕೇಸ್; ಹಾಸನ ಸಂಸದನ ವಿಡಿಯೋ ಹೇಳಿಕೆ ಬಿಡುಗಡೆ, ಸರ್ಕಾರದ ಮತ್ತು ರಾಜಕೀಯ ನಾಯಕರ ಪ್ರತಿಕ್ರಿಯೆ ಹೀಗಿತ್ತು

Tuesday, May 28, 2024

<p>ಮೈಸೂರಿನ ಕರ್ನಾಟಕ ಪೊಲೀಸ್‌ ಅಕಾಡೆಮಿಯಲ್ಲಿ ತರಬೇತಿ ಮುಗಿಸಿ ಸೇವೆಗೆ ಅಣಿಯಾದ ಡಿವೈಎಸ್ಪಿಗಳಿಗೆ ಶುಭ ಕೋರಿದ ಸಿಎಂ ಸಿದ್ದರಾಮಯ್ಯ, ಗೃಹ ಸಚಿವ ಡಾ.ಪರಮೇಶ್ವರ್‌.</p>

Karnataka Police: ಮದುವೆ ನಂತರವೂ ಪೊಲೀಸ್‌ ಸೇವೆಗೆ ಮಹಿಳೆಯರು: ಮೈಸೂರಿನ ತರಬೇತಿ, ಪಥ ಸಂಚಲನದಲ್ಲೂ ಮನ ಗೆದ್ದರು

Wednesday, September 27, 2023

<p>ಕಾಂಗ್ರೆಸ್‌, ಬಿಜೆಪಿ ಹಾಗೂ ಜೆಡಿಎಸ್​​ 3 ಪಕ್ಷಗಳಲ್ಲೂ ಸಿಎಂ ಸ್ಥಾನಕ್ಕೆ ಪ್ರಮುಖರೇ ರೇಸ್​​ನಲ್ಲಿದ್ದಾರೆ. ಹಲವು ಚುನಾವಣೆಗೂ ಪೂರ್ವ ಹಲವು ಸಮೀಕ್ಷೆಗಳು ಅತಂತ್ರದ ಫಲಿತಾಂಶದ ಮುನ್ಸೂಚನೆ ನೀಡಿದೆ. ಇನ್ನೊಂದು ವಾರದಲ್ಲಿ ಯಾವ ಪಕ್ಷ ಅಧಿಕಾರಕ್ಕೆ ಬರುತ್ತೆ? ಯಾರು ಸಿಎಂ ಆಗುತ್ತಾರೆ ಎಂಬುದರ ಕುರಿತು ಎಲ್ಲವೂ ಗೊತ್ತಾಗಲಿದೆ.</p>

Who is Next CM of Karnataka: ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಯಾರಾಗ್ತಾರೆ? ರೇಸ್​​ನಲ್ಲಿದ್ದಾರೆ ಪ್ರಮುಖ ನಾಯಕರು, ಸಂಭಾವ್ಯ ಪಟ್ಟಿ ನೋಡಿ

Monday, May 8, 2023