government-schemes News, government-schemes News in kannada, government-schemes ಕನ್ನಡದಲ್ಲಿ ಸುದ್ದಿ, government-schemes Kannada News – HT Kannada
ಕನ್ನಡ ಸುದ್ದಿ  /  ವಿಷಯ  /  government schemes

Latest government schemes Photos

ಹಾಸನ ಜಿಲ್ಲೆ ಸಕಲೇಶಪುರ ತಾಲ್ಲೂಕಿನಲ್ಲಿ ಎತ್ತಿನ ಹೊಳೆ ಯೋಜನೆಗೆ ಸಿಎಂ ಸಿದ್ದರಾಮಯ್ಯ ಟೇಪು ಕತ್ತರಿಸುವ ಮೂಲಕ ಚಾಲನೆ ನೀಡಿದರು. ಮಾಜಿ ಸಿಎಂ ವೀರಪ್ಪ ಮೊಯ್ಲಿ, ಡಿಸಿಎಂ ಡಿಕೆ ಶಿವಕುಮಾರ್‌, ಸಚಿವರಾದ ಎಂ.ಬಿ.ಪಾಟೀಲ. ಡಾ.ಜಿ.ಪರಮೇಶ್ವರ್‌, ಕೆ.ಎನ್‌.ರಾಜಣ್ಣ ಭಾಗಿಯಾದರು.

Ettinahole: ಕೊನೆಗೂ ಉದ್ಘಾಟನೆ ಕಂಡ ಎತ್ತಿನಹೊಳೆ ಯೋಜನೆ: ಸಿಎಂ ಚಾಲನೆ, ಡಿಕೆಶಿ ಹೋಮ ಹವನದ ಸಂಭ್ರಮ ಹೀಗಿತ್ತು

Friday, September 6, 2024

ಬೆಂಗಳೂರಿನ ಕೆಲವು ಬಡಾವಣೆಗಳಲ್ಲಿ ಈಗಾಗಲೇ ಬಳಕೆಯಲ್ಲಿರುವ ಎಲ್‌ಇಡಿ ಬಲ್ಬ್‌ಗಳನ್ನು ಉನ್ನತೀಕರಿಸಿ ಇನ್ನಷ್ಟು ವಿಸ್ತರಿಸಲಾಗುತ್ತದೆ. ಸುಮಾರು ಮೂರು ಲಕ್ಷ ಬಲ್ಬ್‌ಗಳನ್ನು ಇದಕ್ಕಾಗಿ ಬಳಕೆ ಮಾಡಲಾಗುತ್ತದೆ.

Bangalore News: ಬೆಂಗಳೂರಿನ ಬೀದಿಗಳನ್ನು ಬೆಳಗಲಿವೆ 3 ಲಕ್ಷ ಎಲ್‌ಇಡಿ ದೀಪಗಳು, 684 ಕೋಟಿ ರೂ.ಗಳ ಬೃಹತ್‌ ಯೋಜನೆ ಹೇಗಿದೆ photos

Thursday, August 29, 2024

ಗೃಹಲಕ್ಷ್ಮಿ ಯೋಜನೆಯಡಿ ನೆರವು ಪಡೆಯುತ್ತಿರುವ ಬೆಳಗಾವಿ ಜಿಲ್ಲೆಯ  ರಾಯಬಾಗ್ ತಾಲ್ಲೂಕಿನ‌ ಸುಟ್ಟಟ್ಟಿ ಗ್ರಾಮದ ಅಕ್ಕಾತಾಯಿ ಮುಖ್ಯಮಂತ್ರಿಗಳಿಗೆ ಹೋಳಿಗೆ ತಿನ್ನಿಸಿದರು. ಭಾನುವಾರ ಊರವರಿಗೆ ಅಕ್ಕಾತಾಯಿ ಹೋಳಿಗೆ ಊಟ ಹಾಕಿಸಿದ್ದರು.ಅಕ್ಕಾತಾಯಿ ಮತ್ತು ಗ್ರಾಮದ ತಾಯಂದಿರು ಆಶೀರ್ವಾದ ಸ್ವೀಕರಿಸಿದ ಮುಖ್ಯಮಂತ್ರಿಗಳು ನಿಮ್ಮ ಆಶೀರ್ವಾದ ಹೀಗೇ ಇರಲಿ. ನಮ್ಮ ಸರ್ಕಾರ ಇರುವವರೆಗೂ ಗೃಹಲಕ್ಷ್ಮಿ ಯೋಜನೆ ನಿಲ್ಲಲ್ಲ. ಹೀಗೇ ಪ್ರತೀ ತಿಂಗಳು ನಿಮ್ಮ ಮಡಿಲು ಸೇರುತ್ತಿರುತ್ತದೆ ಎಂದರು.

ಅಂದು ಬಸ್‌ಗೆ ನಮಸ್ಕರಿಸಿದ ಅಮ್ಮ, ಇಂದು ಹೋಳಿಗೆ ತಿನ್ನಿಸಿದ ಅಕ್ಕ;ಬೆಳಗಾವಿ ಅಮ್ಮಂದಿರ ಗ್ಯಾರಂಟಿ ಯೋಜನೆ ಖುಷಿಯ ಕ್ಷಣಗಳು photos

Monday, August 26, 2024

ಕರ್ನಾಟಕದಲ್ಲಿ ಕಾಂಗ್ರೆಸ್‌ ಸರ್ಕಾರ ಒಂದು ವರ್ಷ ತುಂಬಿದ ಸಂದರ್ಭದಲ್ಲಿ ಸಿಎಂ ಸಿದ್ದರಾಮಯ್ಯ ಅವರನ್ನು ಡಿಸಿಎಂ ಡಿ.ಕೆ.ಶಿವಕುಮಾರ್ ಅಭಿನಂದಿಸಿದರು.

Karnataka government: ಕರ್ನಾಟಕ ಕಾಂಗ್ರೆಸ್‌ ಸರ್ಕಾರಕ್ಕೆ ತುಂಬಿತು ವರ್ಷ, ಹೀಗಿತ್ತು ಈ ಅವಧಿಯ ನೆನಪುಗಳ ಪರ್ವ photos

Monday, May 20, 2024

ಲೋಕಸಭಾ ಚುನಾವಣಾ ದಿನಾಂಕ ಘೋಷಣೆಗೂ ಮುನ್ನ ಕೇಂದ್ರ ಸರ್ಕಾರವು ನೌಕರರಿಗೆ ತುಟ್ಟಿಭತ್ಯೆ ಅಥವಾ ಡಿಎಯನ್ನು ಶೇಕಡಾ 4 ರಷ್ಟು ಹೆಚ್ಚಿಸುವುದಾಗಿ ಘೋಷಿಸಿತ್ತು. ಈ ಹಿಂದೆ ಕೇಂದ್ರ ಸರ್ಕಾರಿ ನೌಕರರ ಡಿಎ ಶೇಕಡಾ 46 ರಷ್ಟಿತ್ತು, ಇದೀಗ ಅದು ಚಾಲ್ತಿಗೆ ಬಂದಿದ್ದು, ಡಿಎ ಶೇಕಡಾ 50 ಕ್ಕೆ ಏರಿಕೆಯಾಗಿದೆ. ಇದರೊಂದಿಗೆ ಗ್ರಾಚ್ಯುಟಿ ಮಿತಿ 5 ಲಕ್ಷ ರೂಪಾಯಿಗೆ ತಲುಪಿದೆ. ಮಾರ್ಚ್ ತಿಂಗಳ ವೇತನದ ಜೊತೆಗೆ ಈಗಾಗಲೇ ಹೆಚ್ಚಿಸಲಾಗಿರುವ ತುಟ್ಟಿಭತ್ಯೆಯನ್ನು ಈಗಾಗಲೇ ಸರ್ಕಾರಿ ನೌಕರರು ಸ್ವೀಕರಿಸಿದ್ದಾರೆ. ಸರ್ಕಾರಿ ನೌಕರರು ಜನವರಿ ಮತ್ತು ಫೆಬ್ರವರಿ ತಿಂಗಳ ಡಿಎ ಬಾಕಿಯನ್ನು ಸಹ ಪಡೆದಿದ್ದಾರೆ.

ಕೇಂದ್ರ ಸರ್ಕಾರಿ ನೌಕರರಿಗೆ ಖುಷಿ ಸುದ್ದಿ, ಗ್ರಾಚ್ಯುಟಿ ಮಿತಿ 5 ಲಕ್ಷ ರೂಪಾಯಿ ಹೆಚ್ಚಳ, ಡಿಎ ಶೇ 50ಕ್ಕೆ ಏರಿಕೆ

Monday, May 6, 2024

ಹೊಸ ವೇತನ ಆಯೋಗ ದ ಅಡಿಯಲ್ಲಿ ವೇತನ ಹೆಚ್ಚಳಕ್ಕೆ ಆಗ್ರಹಿಸಿ ರಾಜ್ಯ ಸರ್ಕಾರಿ ನೌಕರರು ಹಲವು ದಿನಗಳಿಂದ ಪ್ರತಿಭಟನೆ ನಡೆಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಆಯೋಗದ ಅವಧಿಯನ್ನು ವಿಸ್ತರಿಸಲಾಗಿದೆ. ಆಯೋಗದ ವರದಿ ಇನ್ನಷ್ಟೇ ಪ್ರಕಟವಾಗಬೇಕಿದೆ. ರಾಜ್ಯ ಬಜೆಟ್ ಅಧಿವೇಶನದಲ್ಲೂ ಈ ಬಗ್ಗೆ ಯಾವುದೇ ಘೋಷಣೆ ಮಾಡಿರಲಿಲ್ಲ. ಈ ಸಂದರ್ಭದಲ್ಲಿ ಪ್ರತಿಪಕ್ಷದ ಶಾಸಕರು ರಾಜ್ಯದಲ್ಲಿ ಏಳನೇ ವೇತನ ಆಯೋಗವನ್ನು ಜಾರಿಗೆ ತರುವಂತೆ ಒತ್ತಾಯಿಸಿದ್ದರು.

7th Pay Commission: ಸರ್ಕಾರಿ ನೌಕರರಿಗೆ ಗುಡ್‌ನ್ಯೂಸ್‌, ವೇತನ ಹೆಚ್ಚಳದ ಸೂಚನೆ ನೀಡಿದ ರಾಜ್ಯ ಸರ್ಕಾರ

Wednesday, February 28, 2024