ಕರ್ನಾಟಕ ಕೇಡರ್ನ ಹಿರಿಯ ಐಎಫ್ಎಸ್ ಅಧಿಕಾರಿ ಆರ್.ಗೋಕುಲ್ ಅವರ ಅಮಾನತು ಆದೇಶ ದೃಢೀಕರಿಸುವುದಕ್ಕೆ ಕೇಂದ್ರ ಸರ್ಕಾರ ನಿರಾಕರಿಸಿದೆ.