18ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ನ ಎಲಿಮಿನೇಟರ್ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ವಿರುದ್ಧ ಜಯಿಸಿದ ಮುಂಬೈ ಇಂಡಿಯನ್ಸ್ ಎರಡನೇ ಕ್ವಾಲಿಫೈಯರ್ಗೆ ಲಗ್ಗೆ ಇಟ್ಟಿದೆ.