haryana News, haryana News in kannada, haryana ಕನ್ನಡದಲ್ಲಿ ಸುದ್ದಿ, haryana Kannada News – HT Kannada

Latest haryana Photos

ಲೋಕಸಭಾ ಚುನಾವಣೆ 2024; ಟಾಪ್ 10 ಅತಿಶ್ರೀಮಂತ ಅಭ್ಯರ್ಥಿಗಳ ಪೈಕಿ ಇಬ್ಬರು ಕರ್ನಾಟಕದವರು. ಇಬ್ಬರೂ ಕಾಂಗ್ರೆಸಿಗರಾಗಿದ್ದು, ಸ್ಟಾರ್ ಚಂದ್ರು (ಎಡಚಿತ್ರ) ಮಂಡ್ಯ ಲೋಕಸಭಾ ಕ್ಷೇತ್ರದಿಂದ, ಡಿಕೆ ಸುರೇಶ್ (ಬಲಚಿತ್ರ) ಬೆಂಗಳೂರು ಗ್ರಾಮಾಂತರ ಕ್ಷೇತ್ರದಿಂದ ಸ್ಪರ್ಧಿಸಿದ್ದಾರೆ. ಇನ್ನು ಟಾಪ್ 10 ಅತಿಶ್ರೀಮಂತ ಅಭ್ಯರ್ಥಿಗಳ ವಿವರ ಗಮನಿಸೋಣ.

ಲೋಕಸಭಾ ಚುನಾವಣೆ 2024; ಟಾಪ್ 10 ಅತಿಶ್ರೀಮಂತ ಅಭ್ಯರ್ಥಿಗಳ ಪೈಕಿ ಇಬ್ಬರು ಕರ್ನಾಟಕದವರು, ನಂಬರ್ 1 ಸ್ಥಾನದಲ್ಲಿ ಆಂಧ್ರದ ಪೆಮ್ಮಸಾನಿ

Friday, May 31, 2024

ಮಿತಿಗಿಂತಲೂ ಹೆಚ್ಚು ಆಸ್ತಿ ಹೊಂದಿದ ಆರೋಪದ ಮೇಲೆ ಜಯಲಲಿತಾ ವಿರುದ್ದ ಮೊಕದ್ದಮೆ ದಾಖಲಾಗಿತ್ತು.ಬೆಂಗಳೂರಿನ ವಿಶೇಷ ನ್ಯಾಯಾಲಯವು 2014,ರಲ್ಲಿ ಜಯಲಲಿತಾಗೆ ನಾಲ್ಕು ವರ್ಷಗಳ ಜೈಲು ಶಿಕ್ಷೆ ವಿಧಿಸಿತ್ತು ಸಿಎಂ ಹುದ್ದೆ ತೊರೆದು. ಜೈಲಿನಲ್ಲಿದ್ದೇ ಹೋರಾಟ ಮಾಡಿ ಮತ್ತೆ ಸಿಎಂ ಸ್ಥಾನಕ್ಕೆ ಜಯಲಲಿತಾ ಬಂದಿದ್ದರು.

ಜೈಲು ಸೇರಿದ ಭಾರತದ 7 ರಾಜ್ಯಗಳ ಸಿಎಂ, ಮಾಜಿ ಸಿಎಂಗಳು, ಯಾರು ಇದ್ದಾರೆ ಇಲ್ಲಿದೆ ಪಟ್ಟಿ photos

Tuesday, March 26, 2024

ಕರ್ನಾಟಕದಲ್ಲಿ ಬಿಜೆಪಿಗೆ ಗಟ್ಟಿ ನೆಲೆ ತಂದು ಕೊಟ್ಟವರು ಬಿ.,ಎಸ್‌.ಯಡಿಯೂರಪ್ಪ. ನಾಲ್ಕು ಬಾರಿ ಸಿಎಂ ಆದರೂ ಒಮ್ಮೆಯೂ ಪೂರ್ಣಾವಧಿ ಆಗಲಿಲ್ಲ. ಎರಡು ಬಾರಿ ಅವರನ್ನು ಬದಲಾಯಿಸಲಾಯಿತು. ಮೊದಲ ಬಾರಿ ಲೋಕಾಯುಕ್ತ ಕಾರಣಕ್ಕೆ.ಎರಡನೇ ಬಾರಿ ವಯಸ್ಸಿನ ಕಾರಣ ನೀಡಿ ಮೂರು ವರ್ಷದ ಹಿಂದೆ ಬಿಜೆಪಿ ನಾಯಕರು ಸಿಎಂ ಸ್ಥಾನದಿಂದ ಯಡಿಯೂರಪ್ಪ ಅವರನ್ನು ಕೆಳಕ್ಕಿಳಿಸಿ ಬಸವರಾಜ ಬೊಮ್ಮಾಯಿ ಅವರಿಗೆ ಪಟ್ಟ ನೀಡಿದರು.

BJP CM Change: 3 ವರ್ಷದಲ್ಲೇ 7 ಸಿಎಂಗಳನ್ನು ಬದಲು ಮಾಡಿದ ಬಿಜೆಪಿ, ಯಾವ ರಾಜ್ಯದ ಮುಖ್ಯಮಂತ್ರಿ ಬದಲಾವಣೆ photos

Wednesday, March 13, 2024

ಹರಿಯಾಣದ ನುಹ್‌ನಲ್ಲಿ ನಡೆದ ಹಿಂಸಾಚಾರ ಖಂಡಿಸಿ ವಿಶ್ವ ಹಿಂದೂ ಪರಿಷತ್ ನಡೆಸುತ್ತಿರುವ ಪ್ರತಿಭಟನಾ ರಾಲಿಗಳನ್ನು ತಡೆ ಕೋರಿ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಲಾಗಿದೆ. ಅರ್ಜಿಯ ವಿಚಾರಣೆ ನಡೆಸಿರುವ ಕೋರ್ಟ್, ಹರಿಯಾಣ, ಉತ್ತರ ಪ್ರದೇಶ ಹಾಗೂ ದೆಹಲಿಗೆ ನೋಟಿಸ್ ನೀಡಿದೆ. ನ್ಯಾಯಮೂರ್ತಿಗಳಾದ ಸಂಜೀವ್ ಖನ್ನಾ ಮತ್ತು ಎಸ್‌ವಿಎನ್‌ ಭಟ್ಟಿ ಅವರಿದ್ದ ದ್ವಿಸದಸ್ಯ ಪೀಠ, ಪ್ರತಿಭಟನೆಯಲ್ಲಿ ದ್ವೇಷದ ಮಾತು, ಹಿಂಸಾಚಾರಕ್ಕೆ ಅವಕಾಶ ನೀಡಬಾರದು. ಅಗತ್ಯ ಬಿದ್ದರೆ ಹೆಚ್ಚಿನ ಭದ್ರತಾ ಪಡೆಗಳನ್ನು ನಿಯೋಜಿಸುವಂತೆ ಸೂಚಿಸಿದೆ.

Haryana Violence: ನುಹ್ ಹಿಂಸಾಚಾರ; ಉತ್ತರ ಪ್ರದೇಶ, ಹರಿಯಾಣ, ದೆಹಲಿಗೆ ಸುಪ್ರೀಂ ಕೋರ್ಟ್ ನೋಟಿಸ್

Wednesday, August 2, 2023

ಭಾರತ್‌ ಜೋಡೋ ಯಾತ್ರೆಯ ಬಳಿಕ ರಾಹುಲ್‌ ಗಾಂಧಿ ಅವರು ಈಗ ಜನರ ನಡುವೆ ಹೆಚ್ಚು ಹೆಚ್ಚು ಕಾಣಿಸಿಕೊಳ್ಳತೊಡಗಿದ್ದಾರೆ. ಸದ್ಯ ಹರಿಯಾಣ ಪ್ರವಾಸದಲ್ಲಿರುವ ಅವರು, ಇಂದು (ಜುಲೈ 8) ಮದೀನಾ ಗ್ರಾಮದಲ್ಲಿ ಕಾಣಿಸಿಕೊಂಡದ್ದಷ್ಟೇ ಅಲ್ಲ, ಗದ್ದೆಗೆ ಇಳಿದು ಭತ್ತ ನಾಟಿ ಮಾಡಿದರು, ಬಳಿಕ ಟ್ರ್ಯಾಕ್ಟರ್‌ ಓಡಿಸಿ, ಕೃಷಿ ಚಟುವಟಿಕೆಯಲ್ಲಿ ಭಾಗವಹಿಸಿ ಅಚ್ಚರಿ ಮೂಡಿಸಿದರು.

Rahul Gandhi: ಗದ್ದೆಗಿಳಿದು ಭತ್ತ ನಾಟಿ ಮಾಡಿ, ಟ್ರ್ಯಾಕ್ಟರ್‌ ಓಡಿಸಿದ ರಾಹುಲ್‌ ಗಾಂಧಿ; ಇಲ್ಲಿದೆ ಫೋಟೋ ವರದಿ

Saturday, July 8, 2023