Latest hd deve gowda Photos

ಸಮನ್ವಯ ಸಭೆಯಲ್ಲಿ ಪಾಲ್ಗೊಂಡ  ಗೋವಿಂದಕಾರಜೋಳ, ಜಿ.ಟಿ.ದೇವೇಗೌಡ, ಆರ್‌.ಅಶೋಕ, ರಾಧಾಮೋಹನ್‌ ಅಗರವಾಲ್‌, ಎಚ್‌.ಡಿ.ದೇವೇಗೌಡ, ಬಿ.ಎಸ್‌.ಯಡಿಯೂರಪ್ಪ, ಎಚ್‌.ಡಿಕುಮಾರಸ್ವಾಮಿ, ಬಿ.ವೈ.ವಿಜಯೇಂದ್ರ, ಬಸವರಾಜ ಬೊಮ್ಮಾಯಿ, ಡಿ.ವಿ.ಸದಾನಂದಗೌಡ ಮತ್ತಿತರ ನಾಯಕರು ಒಗ್ಗಟ್ಟನ ಮಂತ್ರ ಜಪಿಸಿದರು.

ಬೆಂಗಳೂರಿನಲ್ಲಿ ದಳಪತಿಗಳು, ಕಮಲ ನಾಯಕರ ಮೊದಲ ಸಮನ್ವಯ ಸಭೆ, ಹೀಗಿತ್ತು ನಾಯಕರ ನೋಟ photos

Friday, March 29, 2024

ಪ್ರಧಾನಿ ನರೇಂದ್ರ ಮೋದಿ ಅವರನ್ನು ದೆಹಲಿಯಲ್ಲಿ ಮಾಜಿ ಪ್ರಧಾನಿ ಎಚ್‌ಡಿ ದೇವೇಗೌಡ, ಮಾಜಿ ಸಿಎಂ ಎಚ್‌ಡಿಕುಮಾರಸ್ವಾಮಿ, ಮಾಜಿ ಸಚಿವ ಎಚ್‌ಡಿ ರೇವಣ್ಣ, ಸಂಸದ ಪ್ರಜ್ವಲ್‌ ರೇವಣ್ಣ, ಶಾಸಕ ಬಾಲಕೃಷ್ಣ ಅವರೊಂದಿಗೆ ಭೇಟಿ ಮಾಡಿದ ಕ್ಷಣ ಹೀಗಿತ್ತು.

Devegowda Meets Modi: ದೆಹಲಿಯಲ್ಲಿ ದೇವೇಗೌಡರ ಕುಟುಂಬದಿಂದ ಪ್ರಧಾನಿ ಮೋದಿ ಭೇಟಿ: ಏನು ಹೇಳಿದರು ಮೋದಿ

Thursday, December 21, 2023

ಸಿಎಂ ಬಸವರಾಜ ಬೊಮ್ಮಾಯಿ ಅವರು ತಮ್ಮ ಸ್ವಕ್ಷೇತ್ರ ಶಿಗ್ಗಾವಿಯಲ್ಲಿ ಪತ್ನಿ, ಪುತ್ರ ಹಾಗೂ ಸೊಸೆಯೊಂದಿಗೆ ಬಂದು ಮತದಾನ ಮಾಡಿದ್ದಾರೆ.

Karnataka Election: ಕರ್ನಾಟಕ ಚುನಾವಣೆ; ಮಾಜಿ ಪ್ರಧಾನಿ ಎಚ್‌ಡಿ ದೇವೇಗೌಡ, ಡಿಕೆಶಿ, ಸಿದ್ದರಾಮಯ್ಯ, ಶೆಟ್ಟರ್ ಸೇರಿ ಹಿರಿಯ ನಾಯಕರಿಂದ ಮತದಾನ

Wednesday, May 10, 2023

ಸಂಸತ್ತಿನಲ್ಲಿ ಪ್ರಧಾನಿ ಮೋದಿ ಅವರನ್ನು ಭೇಟಿ ಮಾಡಿದ ಮಾಜಿ ಪ್ರಧಾನಮಂತ್ರಿ ಹಾಗೂ ಜೆಡಿಎಸ್‌ ವರಿಷ್ಠ ಹೆಚ್‌ಡಿ ದೇವೇಗೌಡ, ಹಲವು ಬೇಡಿಕೆಗಳ ಜ್ಞಾಪಕ ಪತ್ರ(Memorandum)

ವನ್ನು ಪ್ರಧಾನಿ ಮೋದಿ ಅವರಿಗೆ ಸಲ್ಲಿಸಿದ್ದಾರೆ.

HD Deve Gowda Meets Modi:‌ ಪ್ರಧಾನಿ ಮೋದಿ ಭೇಟಿ ಮಾಡಿದ ಜೆಡಿಎಸ್‌ ವರಿಷ್ಠ ಹೆಚ್‌ಡಿ ದೇವೇಗೌಡ: ಇಲ್ಲಿವೆ ಫೋಟೋಸ್..

Tuesday, December 13, 2022

ಎಚ್‌ಡಿ ದೇವೇಗೌಡ ಅವರನ್ನು ಭೇಟಿ ಮಾಡಿದ ಬಳಿಕ ಪತ್ರಕರ್ತರೊಂದಿಗೆ ಮಾತನಾಡಿದ ಡಾ.ಕೆ. ಸುಧಾಕರ್‌, ಹುಟ್ಟು ಹೋರಾಟಗಾರ, ಹಿರಿಯ ಚೇತನ, ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡರ ಮನೆಗೆ ಭೇಟಿ ನೀಡಿ ಮಾತನಾಡಿಸಿದ್ದು ಸಂತಸ ತಂದಿದೆ ಎಂದು ಹೇಳಿದರು.

Sudhakar Meets HDD: ಎಚ್‌ಡಿ ದೇವೇಗೌಡ ಅವರನ್ನು ಭೇಟಿ ಮಾಡಿದ ಆರೋಗ್ಯ ಸಚಿವ ಡಾ.ಕೆ. ಸುಧಾಕರ್

Monday, September 26, 2022

ಹಾಗೆಯೇ, ಮಾಜಿ ಮುಖ್ಯಮಂತ್ರಿಗಳಾದ ಹೆಚ್.ಡಿ.ಕುಮಾರಸ್ವಾಮಿ ಹಾಗೂ ಶ್ರೀಮತಿ ಅನಿತಾ ಕುಮಾರಸ್ವಾಮಿ ಅವರ ನಿವಾಸದಲ್ಲಿಯೂ ಕೇಕ್‌ ಕತ್ತರಿಸಿ ಮೊಮ್ಮಗನ ಹುಟ್ಟುಹಬ್ಬವನ್ನು ಸರಳವಾಗಿ ಆಚರಿಸಲಾಯಿತು.

Birthday Celebration: ನಿಖಿಲ್‌ ಕುಮಾರಸ್ವಾಮಿ ಅವರ ಪುತ್ರ ಚಿ.ಅವ್ಯಾನ್ ದೇವ್ ಅವರ ಮೊದಲ ಹುಟ್ಟುಹಬ್ಬ, ಫೋಟೋಸ್‌ ನೋಡಿ

Saturday, September 24, 2022